• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪ್ರಯಾಣಿಕರಿಗೆ ಅಗತ್ಯ ಬಸ್ ಸಂಚಾರದ ವ್ಯವಸ್ಥೆ

Jan 20 2024, 02:04 AM IST
ಯಮಕನಮರಡಿ ಸೇರಿದಂತೆ ಮತ್ತಿತರ ಮಾರ್ಗಗಳಲ್ಲಿ ಬಸ್‌ಗಳ ಸಂಚಾರ ಕೊರತೆಯಿದೆ ಎಂಬ ದೂರುಗಳಿವೆ. ಹಾಗಾಗಿ ಈ ಮಾರ್ಗಗಳಲ್ಲಿ ಸಂಬಂಧಿಸಿದ ಡಿಪೋದಿಂದ ಅಗತ್ಯ ಬಸ್‌ಗಳ ಓಡಾಟ ಆರಂಭಿಸಬೇಕು. ಫೆಬ್ರುವರಿಯಲ್ಲಿ ಪ್ರತಿ ಡಿಪೋಗೆ 10 ಹೊಸ ಬಸ್‌ಗಳು ಬರಲಿವೆ.

ಖಾಸಗಿ ಬಸ್ ಚಾಲಕರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ

Jan 18 2024, 02:02 AM IST
ಕಪ್ಪುಪಟ್ಟಿ ಹೆಸರಿನಲ್ಲಿ ವಾಣಿಜ್ಯ ವಾಹನಗಳಿಗೆ ಎಫ್‌ಸಿ ಮತ್ತು ಪರ್ಮಿಟ್ ನವೀಕರಣ ಮಾಡಿಕೊಡಲು ಸಾರಿಗೆ ಅಧಿಕಾರಿಗಳು ನಿರಾಕರಿಸುವುದನ್ನು ನಿಲ್ಲಿಸಬೇಕು.

ಅಫಜಲ್ಪುರ: ಬಸ್ ಚಾಲಕನಿಗೆ ಠಾಣೆಗೆ ಕರೆಸಿ ಥಳಿಸಿದ ಪೊಲೀಸರು

Jan 17 2024, 01:48 AM IST
ಬೂಟುಗಾಲಿನಲ್ಲಿ ಒದ್ದಿದ್ದರಿಂದ ಕಾಲಿಗೆ ಪೆಟ್ಟಾಗಿದ್ದು ಸರಿಯಾಗಿ ನಡೆಯಲಾಗುತ್ತಿಲ್ಲ. ಕಿವಿಯ ಮೇಲೆ ಹೊಡೆದಿದ್ದಾರೆ ಇದರಿಂದಾಗಿ ನನಗೆ ಕಿವಿ ಕೇಳದಂತಾಗಿದೆ. ಹೀಗಾಗಿ ಆಸ್ಪತ್ರೆಯ ಎದುರು ಬಸ್ ನಿಲ್ಲಿಸಿ ಚಿಕಿತ್ಸೆ ಪಡೆದುಕೊಳ್ಳಲು ದಾಖಲಾಗಿದ್ದೇನೆ. ಪೊಲೀಸರ ದೌರ್ಜನ್ಯದಿಂದ ನನ್ನ ಮನಸ್ಸಿಗೆ ತುಂಬಾ ನೋವಾಗಿದೆ: ಚಾಲಕ ಚಿದಾನಂದ ಹೋಳಿಕೇರಿ

ಬಸ್ ನಿಲ್ದಾಣದಲ್ಲಿ ಸಾರ್ವಜನಿಕವಾಗಿ ಮೂತ್ರ ವಿಸರ್ಜನೆ

Jan 17 2024, 01:48 AM IST
ಪಟ್ಟಣದ ಬಸ್‌ ನಿಲ್ದಾಣದಲ್ಲಿ ಪುರುಷ, ಮಹಿಳೆಯರಿಗೆ ಪ್ರತ್ಯೇಕ ಶೌಚಾಲಯಗಳಿದ್ದರೂ ಕಿಡಿಗೇಡಿಗಳು ಬಸ್ ನಿಲ್ದಾಣದ ಆವರಣದಲ್ಲಿ ಹಾಡಹಗಲೇ ಸಾರ್ವಜನಿಕವಾಗಿ ಮೂತ್ರ ವಿಸರ್ಜನೆ ಮಾಡುತ್ತಿದ್ದ ದೃಶ್ಯ ಕಂಡು ಬಂದಿದೆ.

ಹೈಟೆಕ್ ಬಸ್ ನಿಲ್ದಾಣ, ಡಿಪೋ ಮಂಜೂರಾತಿಗೆ ಆಗ್ರಹ

Jan 17 2024, 01:46 AM IST
ಮುದಗಲ್‌ನ ಕೆಕೆಆರ್‌ಟಿಸಿ ಸಂಘಟನೆ ಮತ್ತು ಸ್ಥಳೀಯ ಯುವಕರು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ ರಾಜ್‌ ವಿಶೇಷ ಕಾರ್ಯದರ್ಶಿ ಚಂದ್ರಶೇಖರ ಎಂ. ಗಂಗಣ್ಣಗೆ ಮನವಿ ಸಲ್ಲಿಸಿದರು.

ರೈತ ಸಂಘದ ಹೋರಾಟ: ಗ್ರಾಮಗಳಿಗೆ ಬಸ್ ಸಂಚಾರ ಪ್ರಾರಂಭ

Jan 14 2024, 01:31 AM IST
ಕರ್ನಾಟಕ ರಾಜ್ಯ ರೈತ ಸಂಘದ ಹೋರಾಟದ ಫಲವಾಗಿ ವಿವಿಧ ಗ್ರಾಮಗಳಿಗೆ ಬಸ್ ಸಂಚಾರ ಪ್ರಾರಂಭವಾಗಿದ್ದರಿಂದ ಗ್ರಾಮಸ್ಥರು ಪೂಜೆ ಸಲ್ಲಿಸಿ ಸಿಹಿ ಹಂಚಿ ಸಂಭ್ರಮಿಸಿದರು.

ಬಾಲಕಿ ಮೇಲೆ ಅತ್ಯಾಚಾರ: ಖಾಸಗಿ ಬಸ್ ಕ್ಲೀನರ್ ಬಂಧನ

Jan 14 2024, 01:30 AM IST
ದಾಬಸ್‌ಪೇಟೆ: ಶಾಲೆಗೆ ಹೋಗಿ ಬರುತ್ತಿದ್ದ ವಿದ್ಯಾರ್ಥಿನಿ ಮೇಲೆ ಖಾಸಗಿ ಬಸ್ ಕ್ಲೀನರ್ ಅತ್ಯಾಚಾರ ಎಸಗಿರುವ ಪ್ರಕರಣ ದಾಬಸ್‌ಪೇಟೆ ಪೊಲೀಸ್ ಠಾಣೆಯಲ್ಲಿ ನಡೆದಿದೆ.

ಸಂಕ್ರಾಂತಿ: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆಯಿಂದ ಹೆಚ್ಚುವರಿ ಬಸ್

Jan 13 2024, 01:36 AM IST
ಮಕರ ಸಂಕ್ರಾಂತಿ ಹಬ್ಬದ ರಜೆಯ ಪ್ರಯುಕ್ತ ಜ. ೧೩, ೧೪ ಹಾಗೂ ೧೫ರಂದು ಬೆಂಗಳೂರು ಸೇರಿದಂತೆ ರಾಜ್ಯದ ಪ್ರಮುಖ ನಗರದಿಂದ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ. ಸಂಕ್ರಾಂತಿ ಮುಗಿದ ಬಳಿಕ ಮರಳಲು ಸಹ ಹೆಚ್ಚುವರಿ ಬಸ್ ಇರುತ್ತದೆ.

ಯುವನಿಧಿಗೆ ಚಾಲನೆ, ವಿದ್ಯಾರ್ಥಿಗಳ ಪ್ರಯಾಣಕ್ಕೆ ಬಸ್ ವ್ಯವಸ್ಥೆ: ಶಾಸಕ ರಘುಮೂರ್ತಿ

Jan 12 2024, 01:45 AM IST
ಲವು ತಿಂಗಳುಗಳಿಂದ ಜಾರಿಯಾಗದೇ ಇದ್ದ ಯುವನಿಧಿ ನಿರುದ್ಯೋಗಿ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ನೀಡುವ ಯೋಜನೆ ಜ.12ರಿಂದ ಜಾರಿಯಾಗಲಿದೆ.

ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ

Jan 09 2024, 02:00 AM IST

ಚಿಂತಾಮಣಿ-ಹೊಸಕೋಟೆ ರಾಜ್ಯ ಹೆದ್ದಾರಿಯ ಬನಹಳ್ಳಿ ಸಮೀಪದಲ್ಲಿ ಸೋಮವಾರ ಮದ್ಯಾಹ್ನ ಖಾಸಗಿ ಬಸ್ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ನಾಲ್ವರು ಗಂಭೀರವಾಗಿ ಗಾಯಗೊಂಡು, 15ಕ್ಕೂ ಹೆಚ್ಚು ಜನರಿಗೆ ಸಣ್ಣ, ಪುಟ್ಟ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಾಗಿದ್ದಾರೆ.

  • < previous
  • 1
  • ...
  • 32
  • 33
  • 34
  • 35
  • 36
  • 37
  • 38
  • 39
  • 40
  • next >

More Trending News

Top Stories
ಸಂಸತ್‌ ಚುನಾವಣೆ ವೇಳೆ ಅಕ್ರಮ ಆರೋಪ : ರಾಹುಲ್‌ಗೆ ತಿರುಗುಬಾಣ
ಐಸಿಐಸಿಐ ಬ್ಯಾಂಕ್ ಕನಿಷ್ಠ ಬ್ಯಾಲೆನ್ಸ್‌ ₹ 50,000 ರು ! ಇರದಿದ್ದರೆ ದಂಡ
ನೋವು ತೋಡಿಕೊಂಡ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ
ಧರ್ಮಸ್ಥಳ ಹೆಬ್ಬಾಗಿಲ ಬಳಿಯೇ ಶೋಧ: ಆದರೆ ಏನೂ ಸಿಗ್ಲಿಲ್ಲ!
ಆಪರೇಷನ್‌ ಸಿಂದೂರದ ವೇಳೆ 6 ಪಾಕ್‌ ಪ್ಲೇನ್‌ ನಾಶ : ಭಾರತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved