• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಧಾರವಾಡದ ನಗರ ಸಾರಿಗೆ ಬಸ್ ನಿಲ್ದಾಣ ಕಾಮಗಾರಿಗೆ ಶಂಕುಸ್ಥಾಪನೆ

Jan 09 2024, 02:00 AM IST
ಧಾರವಾಡ ನಗರ ಬಸ್‌ ನಿಲ್ದಾಣ (ಸಿಬಿಟಿ) ನಿರ್ಮಾಣ ಕಾಮಗಾರಿಗೆ ಸಚಿವ ರಾಮಲಿಂಗಾರೆಡ್ಡಿ ಸೋಮವಾರ ಸಿಬಿಟಿ ಆವರಣದಲ್ಲಿ ಶಂಕುಸ್ಥಾಪನೆ ನೆರವೇರಿಸಿದರು.

ಕಾಮನ್ ಪುಟಕ್ಕೆ, ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಹಾಗೂ ಜೀಪ್ ಮಧ್ಯೆ ಮುಖಾಮುಖಿ ಡಿಕ್ಕಿ: ನಾಲ್ವರು ಕೂಲಿ ಕಾರ್ಮಿಕರ ದುರ್ಮರಣ

Jan 03 2024, 01:45 AM IST
ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಹಾಗೂ ಜೀಪ್ ಮಧ್ಯೆ ಮುಖಾಮುಖಿ ಡಿಕ್ಕಿ: ನಾಲ್ವರು ಕೂಲಿ ಕಾರ್ಮಿಕರ ದುರ್ಮರಣ, ಹುಣಸೂರು ಮಂಗಳವಾರ ಬೆಳಗ್ಗೆ 9ರ ಸಮಯದಲ್ಲಿ ಪಟ್ಟಣದದ ಬೈಪಾಸ್ ರಸ್ತೆ (ರಾಷ್ಟ್ರೀಯ ಹೆದ್ದಾರಿ 275)ಯ ಅಯ್ಯಪ್ಪಸ್ವಾಮಿ ಬೆಟ್ಟದ ತಪ್ಪಲಿನಲ್ಲಿ ದುರ್ಘಟನೆ ಸಂಭವಿಸಿದೆ.

ಗಬ್ಬು ನಾರುತ್ತಿದೆ ಕೆಎಸ್ಆರ್ ಟಿಸಿ ಬಸ್ ನಿಲ್ದಾಣ: ಪ್ರಯಾಣಿಕರ ಆರೋಪ

Jan 02 2024, 02:15 AM IST
ನಿಲ್ದಾಣದಲ್ಲಿ ಬೆಳಗಿನಿಂದ ಸಂಜೆವರೆಗೂ ಸಾವಿರಾರು ವಿದ್ಯಾರ್ಥಿಗಳು ಹಾಗೂ ಪ್ರಯಾಣಿಕರು ಪ್ರತಿದಿನ ಶಿವಮೊಗ್ಗ-ಬೆಂಗಳೂರು ಸೇರಿದಂತೆ, ಗ್ರಾಮೀಣ ಭಾಗದ ಜನರು ವಿವಿಧೆಡೆಗೆ ತೆರಳಲು ಈ ನಿಲ್ದಾಣಕ್ಕೆ ಬರುತ್ತಾರೆ. ಆದರೆ ಇಲ್ಲಿ ಕುಡಿಯುವ ನೀರು, ನೈರ್ಮಲ್ಯದ ಕೊರತೆಯಿಂದ ಪರದಾಡುವ ಪರಿಸ್ಥಿತಿ ಇದೆ.

ಪ್ರವಾಸಕ್ಕೆ ತೆರಳಿದ್ದ ಸಜ್ಜಲಗುಡ್ಡ ವಿದ್ಯಾರ್ಥಿಗಳ ಬಸ್ ಪಲ್ಟಿ: ನಾಲ್ವರಿಗೆ ಗಾಯ

Dec 27 2023, 01:31 AM IST
ಶಿಗ್ಗಾಂವಿ ತಾಲೂಕಿನ ಗೋಟ ಗೋಡಿಯ ರಾಕ್‌ ಗಾರ್ಡ್ಸ್‌ಗೆ ಹೋಗುತ್ತಿದ್ದ ಬಸ್‌, ಹಾವೇರಿಯ ಸವಣೂರು ತಾಲೂಕಿನ ಅಲ್ಲಿಪುರ ಕ್ರಾಸ್‌ ಬಳಿ ಘಟನೆ

ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿ- 50 ಕ್ಕೂ ಹೆಚ್ಚು ಮಕ್ಕಳಿಗೆ ಗಾಯ

Dec 27 2023, 01:30 AM IST
ಶಾಲಾ ಮಕ್ಕಳಿದ್ದ ಕೆಎಸ್‌ಆರ್‌ಟಿಸಿ ಬಸ್ ಪಲ್ಟಿಯಾದ ಪರಿಣಾಮ ಡ್ರೈವರ್ ಸೇರಿ ಮೂವರು ಮಕ್ಕಳು ಗಂಭೀರವಾಗಿ ಗಾಯಗೊಂಡ ಘಟನೆ ಸವಣೂರು ತಾಲೂಕಿನ ಬೇವಿನಹಳ್ಳಿ ಕ್ರಾಸ್ ಬಳಿ ನಡೆದಿದೆ.

ಪಾನಮತ್ತ ವ್ಯಕ್ತಿಯಿಂದ ಸಾರಿಗೆ ಬಸ್ ಗೆ ಕಲ್ಲು ತೂರಾಟ

Dec 24 2023, 01:45 AM IST
ಪಾನಮತ್ತ ವ್ಯಕ್ತಿಯೊಬ್ಬ ಸಾರಿಗೆ ಸಂಸ್ಥೆ ಬಸ್‌ಗೆ ಕಲ್ಲು ತೂರಿದ ಪರಿಣಾಮ ಓರ್ವ ಪ್ರಯಾಣಿಕ ತೀವ್ರವಾಗಿ ಗಾಯಗೊಂಡಿರುವ ಘಟನೆ ಪಟ್ಟಣದ ಮಳವಳ್ಳಿ ರಸ್ತೆಯ ಈದ್ಗಾ ಮೈದಾನದ ಬಳಿ ಶುಕ್ರವಾರ ಜರುಗಿದೆ

ಬಸ್ ಚಾಲಕನ ನಿಯಂತ್ರಣ ತಪ್ಪಿ ಪೊಲೀಸ್ ಫಲಕದ ಸ್ಥಂಭಕ್ಕೆ ಡಿಕ್ಕಿ, ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯ

Dec 23 2023, 01:45 AM IST
ಬಸ್ ಚಾಲಕನ ನಿಯಂತ್ರಣ ತಪ್ಪಿ ಪೊಲೀಸ್ ಫಲಕದ ಸ್ಥಂಭಕ್ಕೆ ಡಿಕ್ಕಿ, ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಹುಣಸೂರುಬಸ್ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿದ್ದ ಪೊಲೀಸ್ ದೃಶ್ಯ ಫಲಕದ ಸ್ಥಂಭಕ್ಕೆ ಡಿಕ್ಕಿ ಹೊಡೆದು, ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗೊಂಡಿರುವ ಘಟನೆ ಪಟ್ಟಣದ ರಾಷ್ಟ್ರೀಯ ಹೆದ್ದಾರಿ 275ರ ಎಪಿಎಂಸಿ ಬಳಿ ಇರುವ ದಿವಂಗತ ಡಿ. ದೇವರಾಜ ಅರಸು ಪ್ರತಿಮೆ ಬಳಿ ಜರುಗಿದೆ.

ಸಿದ್ದೇಶ್ವರ ಶ್ರೀ ಗುರುನಮನ ಕಾರ್ಯಕ್ರಮಕ್ಕೆ ಉಚಿತ ಬಸ್ ಸೌಕರ್ಯ

Dec 20 2023, 01:15 AM IST
ವಿಜಯಪುರದಲ್ಲಿ ಜ.1 ಹಾಗೂ 2ರಂದು ನಡೆಯಲಿರುವ ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ಗುರುನಮನ ಕಾರ್ಯಕ್ರಮಕ್ಕೆ ಇಂಡಿ ಹಾಗೂ ಚಡಚಣದಿಂದ ಉಚಿತ ಸಾರಿಗೆ ಬಸ್ಸಿನ ಸೌಕರ್ಯ ಕಲ್ಪಿಸಲಾಗಿದೆ ತಾಲೂಕಿನ ಸಮಸ್ತ ನಾಗರಿಕರು ಪುಣ್ಯ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕು ಎಂದು ಶಾಸಕ ಯಶವಂತರಾಯಗೌಡ ಪಾಟೀಲ ಮನವಿ ಮಾಡಿದರು.

ಸುಟ್ಟು ಕರಕಲಾದ ಖಾಸಗಿ ಬಸ್<bha>;</bha> ಪ್ರಯಾಣಿಕರು ಪಾರು

Dec 16 2023, 02:00 AM IST
ಚಾಲಕನ ಸಮಯಪ್ರಜ್ಞೆಯಿಂದ 30ಕ್ಕೂ ಅಧಿಕ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಮಲಗಿದ್ದ ಪ್ರಯಾಣಿಕರನ್ನು ಎಬ್ಬಿಸಿ ಕೆಳಗೆ ಇಳಿಸುವ ಮೂಲಕ ಚಾಲಕ ಸಮಯಪ್ರಜ್ಞೆ ಮೆರೆದಿದ್ದಾನೆ. ನಂತರ ಬಸ್ಸು ಬೆಂಕಿಗು ಸುಟ್ಟು ಕರಕಲಾಗಿದೆ.

ರಸ್ತೆ ಮಧ್ಯೆ ಕೆಟ್ಟು ನಿಲ್ಲುತ್ತಿರುವ ಗೋಕರ್ಣ-ಸುಬ್ರಹ್ಮಣ್ಯ ಬಸ್

Dec 15 2023, 01:31 AM IST
ಗೋಕರ್ಣ-ಸುಬ್ರಹ್ಮಣ್ಯ ಬಸ್ ಬಗ್ಗೆ ಕುಮಟಾ ಘಟಕದ ವ್ಯವಸ್ಥಾಪಕರು ಹೊಸ ಬಸ್ ನಮ್ಮ ಘಟಕಕ್ಕೆ ನೀಡಿದಾಗ ನೋಡೋಣ, ಪ್ರಸ್ತುತ ಏನು ಮಾಡಲು ಬರುವುದಿಲ್ಲ, ಹಾಗೆ ಮುಂದುವರಿಯುತ್ತದೆ ಎಂದು ಹೇಳಿದ್ದಾರೆ.
  • < previous
  • 1
  • ...
  • 32
  • 33
  • 34
  • 35
  • 36
  • 37
  • 38
  • 39
  • 40
  • next >

More Trending News

Top Stories
ಸಂಸತ್‌ ಚುನಾವಣೆ ವೇಳೆ ಅಕ್ರಮ ಆರೋಪ : ರಾಹುಲ್‌ಗೆ ತಿರುಗುಬಾಣ
ಐಸಿಐಸಿಐ ಬ್ಯಾಂಕ್ ಕನಿಷ್ಠ ಬ್ಯಾಲೆನ್ಸ್‌ ₹ 50,000 ರು ! ಇರದಿದ್ದರೆ ದಂಡ
ನೋವು ತೋಡಿಕೊಂಡ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ
ಧರ್ಮಸ್ಥಳ ಹೆಬ್ಬಾಗಿಲ ಬಳಿಯೇ ಶೋಧ: ಆದರೆ ಏನೂ ಸಿಗ್ಲಿಲ್ಲ!
ಆಪರೇಷನ್‌ ಸಿಂದೂರದ ವೇಳೆ 6 ಪಾಕ್‌ ಪ್ಲೇನ್‌ ನಾಶ : ಭಾರತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved