5 ವರ್ಷಗಳ ಬಳಿಕ ಪುನರಾರಂಭಗೊಂಡ ಸಾರಿಗೆ ಬಸ್ ಸಂಚಾರ
Feb 06 2025, 12:19 AM ISTಶ್ರೀರಂಗಪಟ್ಟಣ ಬಸ್ ನಿಲ್ದಾಣದಿಂದ ಪ್ರತಿ ನಿತ್ಯ ರಾತ್ರಿ 8.30ಕ್ಕೆ ಹೊರಡುವ ಬಸ್ ಕಿರಂಗೂರು, ಗಣಪತಿ ದೇವಸ್ಥಾನದ ಅಡ್ಡರಸ್ತೆ, ಕೂಡಲಕುಪ್ಪೆ, ಹನುಮಂತನಗರ ಗೇಟ್, ಬಲ್ಲೇನಹಳ್ಳಿ, ಚಂದ್ರಗಿರಿಕೊಪ್ಪಲು, ಸಬ್ಬನಕುಪ್ಪೆ, ಮಲ್ಲೇಗೌಡನಕೊಪ್ಪಲು ಗ್ರಾಮಗಳ ಮೂಲಕ ಹಾದುಹೋಗಿ ನಂತರ ಚಿನ್ನೇನಹಳ್ಳಿ ಗ್ರಾಮದಲ್ಲಿ ರಾತ್ರಿ ವೇಳೆ ತಂಗಲಿದೆ.