• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಾಯವ್ಯ ಸಾರಿಗೆ ಸಂಸ್ಥೆಗೆ ಶಕ್ತಿ ನೀಡಲು 300 ಹೊಸ ಬಸ್ : ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ

Mar 29 2025, 12:34 AM IST
ಸಾರಿಗೆ ಸಂಸ್ಥೆಗೆ ಶಕ್ತಿ ನೀಡಲು ರಾಜ್ಯ ಸರ್ಕಾರ 2000 ಬಸ್‌ಗಳ ಖರೀದಿಗೆ ಬಜೆಟ್‌ನಲ್ಲಿ ಅನುದಾನ ನೀಡಿದೆ.

ಐಕನಹಳ್ಳಿಗೆ ಬಸ್ ಸಂಪರ್ಕ ಕಲ್ಪಿಸಿದ ಶಾಸಕರಿಗೆ ಗ್ರಾಮಸ್ಥರ ಅಭಿನಂದನೆ

Mar 28 2025, 12:32 AM IST
ಶಾಲಾ ಕಾಲೇಜು ವಿದ್ಯಾರ್ಥಿಗಳು ನಿತ್ಯ ನಿಗದಿತ ವೇಳೆಗೆ ತರಗತಿಗಳಿಗೆ ಹಾಜರಾಗದೆ ಪರಿತಪಿಸುತ್ತಿದ್ದರು. ವಯೋವೃದ್ಧರು, ಅನಾರೋಗ್ಯ ಪೀಡಿತರಿಗೆ ಆಸ್ಪತ್ರೆಗಳಿಗೆ ಹೋಗಲು ಸಮಸ್ಯೆ ಕಾಡುತ್ತಿತ್ತು. ಎಲ್ಲವನ್ನೂ ತಿಳಿದು ನಿತ್ಯ ಬೆಳಗ್ಗೆ, ಮಧ್ಯಾಹ್ನ, ಸಂಜೆ ಬಸ್ ಓಡಾಡುವ ವ್ಯವಸ್ಥೆ ಮಾಡಲಾಗಿದೆ.

ಸಿದ್ದಯ್ಯನಪುರ ಬಳಿ ಆಟೋಗೆ ಬಸ್ ಡಿಕ್ಕಿ: ಸಾವು 3ಕ್ಕೆ ಏರಿಕೆ

Mar 27 2025, 01:10 AM IST
ಸಿದ್ದಯ್ಯನಪುರದಲ್ಲಿ ಮಂಗಳವಾರ ಪ್ಯಾಸೆಂಜರ್ ಆಟೋ, ಸಾರಿಗೆ ಬಸ್ ನಡುವೆ ಸಂಭವಿಸಿದ ಅಪಘಾತದಲ್ಲಿ ಮೂರು ಮಂದಿ ಸಾವಿಗೀಡಾಗಿದ್ದಾರೆ.

ಬಸ್ ನಿಲ್ದಾಣ-ಭವನ ನಿರ್ಮಾಣಕ್ಕೆ ಸ್ಥಳ ಪರಿಶೀಲನೆ

Mar 27 2025, 01:03 AM IST
ಶ್ರೀಗವಿಸಿದ್ಧೇಶ್ವರ ಮಠದ ನಿವೇಶನದಲ್ಲಿ ಈ ಹಿಂದೆ ಭವನ ನಿರ್ಮಿಸಿದ್ದು, ಉಳಿದ ನಿವೇಶನದಲ್ಲಿ ಭವನ ನಿರ್ಮಿಸುವುದು ಸೂಕ್ತವಾಗಿದೆ. ಗ್ರಾಮದಲ್ಲಿ ವಿವಾಹ ಸೇರಿದಂತೆ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಲು ಭವನ ನಿರ್ಮಾಣಕ್ಕಾಗಿ ಸರ್ಕಾರ ₹ 3 ಕೋಟಿ ಮುಂಜೂರು ಮಾಡಿದೆ. ಹೀಗಾಗಿ ನಿವೇಶನ ನೀಡುವಂತೆ ಗವಿಸಿದ್ಧೇಶ್ವರ ಶ್ರೀಗಳನ್ನು ಭೇಟಿ ಮಾಡಿ ಮನವಿ ಮಾಡಲಾಗುವುದು.

ನೂತನ ಸಾರಿಗೆ ಬಸ್ ಸಂಚಾರಕ್ಕೆ ಶಾಸಕ ಎಚ್.ಟಿ.ಮಂಜು ಹಸಿರು ನಿಶಾನೆ

Mar 27 2025, 01:01 AM IST
ಗ್ರಾಮೀಣ ಸಾರಿಗೆ ಸಂಚಾರಕ್ಕೆ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಅಧಿಕಾರಿಗಳು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಯಾವುದೇ ಬಸ್ ಸಂಚಾರ ಮಾರ್ಗ ಉಳಿದುಕೊಳ್ಳಬೇಕಾದರೆ ಬಸ್ ಮಾರ್ಗದ ಆದಾಯ ಲಾಭದಾಯಿಕವಾಗಿರಬೇಕು. ಬಸ್ ಸಂಚಾರ ಮಾರ್ಗ ಲಾಭದಾಯಕವಾಗಬೇಕಾದರೆ ಬಸ್ಸುಗಳಲ್ಲಿಯೇ ಸಂಚರಿಸಬೇಕು.

ಮೆಟ್ರೋ, ಬಸ್, ವಿದ್ಯುತ್ ಆಯ್ತು, ಇದೀಗ ನಂದಿನಿ ಹಾಲಿನ ದರ ಶೀಘ್ರವೇ 3 ರು. ಏರಿಕೆ?

Mar 25 2025, 07:20 AM IST

ಹೆಚ್ಚಳ ಮಾಡುವ ಹಾಲಿನ ದರದ ಪೂರ್ಣ ಹಣವನ್ನು ರೈತರಿಗೆ ಕೊಡಲು ಒಪ್ಪದ ಹಾಲು ಒಕ್ಕೂಟಗಳ ಪಟ್ಟಿಗೆ ಅಸಮಾಧಾನ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ದರ ಏರಿಕೆ ತೀರ್ಮಾನವನ್ನು ಸಚಿವ ಸಂಪುಟದಲ್ಲಿ ತೀರ್ಮಾನಿಸುವುದಾಗಿ ಹೇಳಿದ್ದಾರೆ.

ಬಸ್ ನಿಲ್ದಾಣದಲ್ಲಿ ಕುಡಿಯುವ ಘಟಕ ನಿರ್ಮಾಣ

Mar 25 2025, 12:46 AM IST
ನಾನು ಸಾರ್ವಜನಿಕ ಸೇವೆ ಮಾಡುವ ಮೂಲಕ ಜನ್ಮದಿನವನ್ನು ಆಚರಿಸಿಕೊಳ್ಳುತ್ತೇನೆ. ಕೊರಟಗೆರೆ ಪಟ್ಟಣದ ಒಂದು ಬಸ್ ನಿಲ್ದಾಣದಲ್ಲಿ ಸಾರ್ವಜನಿಕರಿಗೆ ಶುದ್ಧ ಕುಡಿಯುವ ನೀರಿನ ಘಟಕ ನಿರ್ಮಾಣ ಮಾಡಲಾಗುವುದು ಎಂದು ಹಿರಿಯ ಕಾಂಗ್ರೆಸ್ ಮುಖಂಡ ಮಹಾಲಿಂಗಪ್ಪ ತಿಳಿಸಿದರು.

ಅವ್ಯವಸ್ಥೆಗಳ ಆಗರವಾದ ಅರಸೀಕೆರೆ ಬಸ್ ನಿಲ್ದಾಣ

Mar 24 2025, 12:35 AM IST
ಅರಸೀಕೆರೆ ಬಸ್‌ ನಿಲ್ದಾಣದಲ್ಲಿ ದೂರದಿಂದ ಬರುವ ಪ್ರಯಾಣಿಕರಿಗೆ ಬಾಯಾರಿಕೆಯಾದರೆ ಕುಡಿಯಲು ನೀರು ಸಿಗುವುದಿಲ್ಲ. ಇನ್ನು ಇಲ್ಲಿನ ಸ್ವಚ್ಛತೆ ಕೇಳುವಂತೆಯೇ ಇಲ್ಲ. ನಿಲ್ದಾಣದಲ್ಲಿ ಶುದ್ಧ ನೀರಿನ ಯಂತ್ರವನ್ನು ಅಳವಡಿಸಲಾಗಿದೆ ಆದರೂ ಅದು ಕೆಟ್ಟು ವರ್ಷಗಳೇ ಕಳೆದರೂ ರಿಪೇರಿ ಮಾಡಿಸುವ ಗೋಜಿಗೆ ಯಾರು ಹೋಗಿಲ್ಲ. ಈ ಬೇಸಿಗೆ ಬಿಸಿಲಲ್ಲಿ ಕುಡಿಯುವ ನೀರಿಗಾಗಿ ಪರದಾಡುವ ಜನ ಹಣವಿದ್ದವರು ಬಾಟಲಿ ನೀರು ಪಡೆಯುತ್ತಾರೆ, ಹಣ ವಿಲ್ಲದವರು ಬಾಯಾರಿಕೆಯಿಂದ ಬಳಲಿ ಸಾರಿಗೆ ಸಂಸ್ಥೆ ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ಶಾಪ ಹಾಕಿ ತೆರಳುವ ಪರಿಸ್ಥಿತಿ ನಿರ್ಮಾಣವಾಗಿದೆ.

ಅವ್ಯವಸ್ಥೆ ಆಗರವಾದ ಮುಂಡಗೋಡ ಬಸ್ ನಿಲ್ದಾಣ

Mar 24 2025, 12:32 AM IST
ಸ್ವಚ್ಛತೆ, ಮೂಲಭೂತ ಸೌಲಭ್ಯದ ಕೊರತೆಯಿಂದ ಪ್ರಯಾಣಿಕರು ಸಮಸ್ಯೆ ಎದುರಿಸುವಂತಾಗಿದೆ.

ಸಾರಿಗೆ ಬಸ್ ಬೈಕ್ ಗೆ ಡಿಕ್ಕಿ: ಮಹಿಳೆ ಸಾವು

Mar 22 2025, 02:03 AM IST
ಬೈಕಿನಿಂದ ಕೆಳಗೆ ಬಿದ್ದ ರೂಪಾರವರ ಮೇಲೆ ಬಸ್ಸಿನ ಚಕ್ರ ಹರಿದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿದ್ದು, ಪತಿಯ ತೊಡೆಗೆ ಪೆಟ್ಟು ಬಿದ್ದಿದ್ದು ಮಗುವಿಗೆ ಯಾವುದೇ ತೊಂದರೆ ಆಗಿಲ್ಲ.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 40
  • next >

More Trending News

Top Stories
ಲಕ್ಷ್ಮಿ ಹಬ್ಬದ ಸಂದರ್ಭದಲ್ಲಿ ಗೃಹಲಕ್ಷ್ಮೀ ಯರಿಗೆ ಇಲ್ಲಿದೆ ಸಿಹಿ ಸುದ್ದಿ
ಕೋವಿಡ್ ಟೈಂನಲ್ಲಿ ಎಣ್ಣೆ ಮರಗಾಣ ಹಾಕಿ ಗೆದ್ದ ಮಹಿಳಾ ಎಂಜಿನಿಯರ್
''ಪ್ರಜ್ವಲ್‌ ಬಚಾವ್‌ಗೆ ಆತನ ಪೋಷಕರು ತಂತ್ರ ಮಾಡಿದ್ರು ''
ಸಾರಿಗೆ ಮುಷ್ಕರಿಂದ ನಾಲ್ಕು ನಿಗಮಗಳಿಗೆ 12 ಕೋಟಿ ನಷ್ಟ
ಮಳೆ : 6ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ತ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved