ಬಾಂಗ್ಲಾ ಹಿಂದುಗಳ ಮೇಲೆ ದೌರ್ಜನ್ಯಕ್ಕೆ ಖಂಡನೆ
Dec 10 2024, 12:33 AM ISTಬಾಂಗ್ಲಾದೇಶದಲ್ಲಿ ಇತ್ತೀಚೆಗೆ ಅರಾಜಕತೆ ಸೃಷ್ಟಿಯಾಗಿದ್ದು, ಅಲ್ಲಿರುವ ಹಿಂದೂಗಳ ಮೇಲೆ ದೌರ್ಜನ್ಯ, ದಬ್ಬಾಳಿಕೆ ನಡೆಯುತ್ತಿದೆ. ಬಾಂಗ್ಲಾ ದೇಶದಲ್ಲಿರುವ ಮುಸ್ಲಿಮರು ಹಿಂದೂಗಳ ಮನೆ, ದೇವಾಲಯಗಳ ಮೇಲೆ ದಾಳಿ ಮಾಡುತ್ತಿದ್ದಾರೆ. ಇದನ್ನು ತಡೆಯಲು ಭಾರತ ಸರ್ಕಾರವು ಮಧ್ಯಸ್ಥಿಕೆ ವಹಿಸಬೇಕು.