ಹಿಂದುಗಳ ರಕ್ಷಿಸಿ, ಮನೆ, ಮಂದಿರ ಮರುನಿರ್ಮಾಣಕ್ಕೆ ಬಾಂಗ್ಲಾ ಮುಂದಾಗಲಿ
Dec 05 2024, 12:31 AM ISTಬಾಂಗ್ಲಾ ದೇಶದಲ್ಲಿ ಹಿಂಸಾಚಾರ ಉಂಟಾಗಿದ್ದು, ಅಲ್ಲಿನ ಅಲ್ಪಸಂಖ್ಯಾತ ಹಿಂದು ಸಮುದಾಯಕ್ಕೆ ರಕ್ಷಣೆ ನೀಡಬೇಕು, ಮತಾಂಧರಿಂದ ನಾಶಗೊಂಡ ಹಿಂದುಗಳ ಮನೆ, ಮಂದಿರಗಳನ್ನು ಪುನಃ ನಿರ್ಮಿಸಲು ಬಾಂಗ್ಲಾ ಸರ್ಕಾರದ ಮೇಲೆ ಭಾರತ ಸೇರಿದಂತೆ ವಿಶ್ವ ಸಮುದಾಯಗಳು ಒತ್ತಡ ಹೇರುವಂತೆ ಒತ್ತಾಯಿಸಿ ಹಿಂದೂ ಹಿತರಕ್ಷಣಾ ಸಮಿತಿ ನೇತೃತ್ವದಲ್ಲಿ ನಗರದಲ್ಲಿ ಬುಧವಾರ ಹಳೇ ಪಿ.ಬಿ. ರಸ್ತೆಯಲ್ಲಿ ವಾಹನಗಳ ಸಂಚಾರ ತಡೆದು ಪ್ರತಿಭಟಿಸಲಾಯಿತು.