ಬಾಂಗ್ಲಾ ಹಿಂದುಗಳ ರಕ್ಷಣೆಗೆ ಒತ್ತಾಯಿಸಿ ಪ್ರತಿಭಟನೆ
Dec 05 2024, 12:32 AM IST೧೯೭೧ರಲ್ಲಿ ಭಾರತದ ಸಹಾಯದ ಹಸ್ತಚಾಚದಿದ್ದರೆ ಇಂದು ಬಾಂಗ್ಲಾದೇಶ ಪಾಕಿಸ್ತಾನದ ಪಾಲಾಗುತ್ತಿತ್ತು, ಸ್ವಾತಂತ್ರ್ಯ ಇರುತ್ತಿರಲಿಲ್ಲ ಎಂಬುವುದು ನೆನಪಿಸಿಕೊಳ್ಳಬೇಕು. ಬಾಂಗ್ಲಾ ದೇಶದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ದೌರ್ಜನ್ಯ ವಿರುದ್ದವಾಗಿ ಭಾರತ ದೇಶವು ಹಿಂದೂಗಳ ರಕ್ಷಣೆಗೆ ಕೇಂದ್ರ ಸರ್ಕಾರ ಮುಂದಾಗಬೇಕು.