• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಾಂಗ್ಲಾ ಹಿಂದೂಗಳ ಮೇಲಿನ ದೌರ್ಜನ್ಯ ನಿಲ್ಲಲಿ: ಶಿವಕುಮಾರಶ್ರೀ ಆಗ್ರಹ

Dec 04 2024, 12:34 AM IST
ಬೀದರ್‌ನಲ್ಲಿ ಹಿಂದೂ ಹಿತ ರಕ್ಷಣಾ ಸಮಿತಿಯಿಂದ ಮಂಗಳವಾರ ಬೃಹತ್ ಪ್ರತಿಭಟನೆ ಮೆರವಣಿಗೆ ನಡೆಸಿ ರಾಷ್ಟ್ರಪತಿಗಳಿಗೆ ಬರೆದ ಮನವಿ ಜಿಲ್ಲಾಡಳಿತಕ್ಕೆ ಸಲ್ಲಿಸಿದರು.

ಭಾರತದ ರಾಯಭಾರಿಗೆ ಬಾಂಗ್ಲಾ ಸಮನ್ಸ್‌: ಪ್ರತಿಭಟನೆ ಸಲ್ಲಿಕೆ

Dec 04 2024, 12:33 AM IST
ತ್ರಿಪುರದ ರಾಜಧಾನಿ ಅಗರ್ತಲಾದಲ್ಲಿ ಸೋಮವಾರ ಬಾಂಗ್ಲಾದೇಶಿ ಹೈಕಮೀಷರ್‌ ಕಚೇರಿಗೆ ಪ್ರತಿಭಟನಾಕಾರರು ನುಗ್ಗಿ ಗಲಾಟೆ ಮಾಡಿದ ಪ್ರಕರಣವು ಬಾಂಗ್ಲಾ ಹಾಗೂ ಭಾರತದ ನಡುವೆ ಹೊಸ ರಾಜತಾಂತ್ರಿಕ ಬಿಕ್ಕಟ್ಟು ಸೃಷ್ಟಿಸಿದೆ.

ಹಿಂದೂಗಳ ಮೇಲೆ ನಡೆಯುತ್ತಿರುವ ದೌರ್ಜನ್ಯ : ಬಾಂಗ್ಲಾ ಪ್ರಜೆಗಳಿಗೆ ಕೋಲ್ಕತಾ, ತ್ರಿಪುರಾ ಆಸ್ಪತ್ರೆ ಪ್ರವೇಶ ಇಲ್ಲ

Dec 01 2024, 01:34 AM IST
ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ದೌರ್ಜನ್ಯ ಮತ್ತು ಭಾರತದ ರಾಷ್ಟ್ರಧ್ವಜಕ್ಕೆ ಅವಮಾನದ ಘಟನೆಯನ್ನು ಖಂಡಿಸಿ, ಯಾವುದೇ ಬಾಂಗ್ಲಾದೇಶದ ನಾಗರಿಕರಿಗೆ ಚಿಕಿತ್ಸೆ ನೀಡದೇ ಇರಲು ಕೋಲ್ಕತಾ ಮತ್ತು ತ್ರಿಪುರಾ ರಾಜಧಾನಿ ಅಗರ್ತಲಾದ ಎರಡು ಖಾಸತಿ ಆಸ್ಪತ್ರೆಗಳು ನಿರ್ಧರಿಸಿವೆ.

ಬಾಂಗ್ಲಾ ಹಿಂದೂಗಳ ರಕ್ಷಣೆಗೆ ಭಾರತದ ಪ್ರಧಾನಿಗಳು ನಿಲ್ಲಲಿ

Nov 30 2024, 12:47 AM IST
ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ನಡೆಯತ್ತಿರುವ ದೌರ್ಜನ್ಯವನ್ನು ಖಂಡಿಸಿ ಹಿಂದೂಗಳ ರಕ್ಷಣೆ ಮಾಡುವಂತೆ ಒತ್ತಾಯಿಸಿ ಹಿಂದೂ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಇಂದಿರಾ ಗಾಂಧಿ ಬಾಂಗ್ಲಾ ದೇಶಕ್ಕೆ ವಿಮೋಚನೆ ಕೊಡಿಸಿದ್ದರು: ಡಾ.ಕೆ.ಪಿ.ಅಂಶುಮಂತ್

Nov 01 2024, 12:03 AM IST
ನರಸಿಂಹರಾಜಪುರ, ಪಾಕಿಸ್ತಾನದ ಜೊತೆ ಯುದ್ಧ ಮಾಡಿ ಬಾಂಗ್ಲಾ ದೇಶಕ್ಕೆ ವಿಮೋಚನೆ ಕೊಡಿಸಿದ್ದ ಅಂದಿನ ಪ್ರಧಾನಿ ಇಂದಿರಾ ಗಾಂಧಿ ಉಕ್ಕಿನ ಮಹಿಳೆ ಎಂದು ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಹಾಗೂ ಭದ್ರಾ ಕಾಡಾ ನಿಗಮದ ಅಧ್ಯಕ್ಷ ಕೆ.ಪಿ.ಅಂಶುಮಂತ್ ತಿಳಿಸಿದರು.

10 ವರ್ಷದಿಂದ ಬೆಂಗಳೂರಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ಗುಜರಿ ವ್ಯಾಪಾರಿ ಬಂಧನ

Oct 29 2024, 01:53 AM IST
ಕಳೆದ 10 ವರ್ಷಗಳಿಂದ ನಗರದಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ದೇಶದ ಪ್ರಜೆಯನ್ನು ಕಾಡುಗೋಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಬಾಂಗ್ಲಾ ನುಸುಳುಕೋರರ ವಿರುದ್ಧ ಎನ್ಐಎ ತನಿಖೆ ನಡೆಸಲಿ

Oct 24 2024, 12:31 AM IST
ಬಾಂಗ್ಲಾ ನುಸುಳುಕೋರರ ವಿರುದ್ಧ ಎನ್.ಐ.ಎ. ತನಿಖೆ ನಡೆಸಲು ಹಾಗೂ ನಕಲಿ ಆಧಾರ್‌ ಕಾರ್ಡ್‌ ಮಾಡುತ್ತಿರುವವರ ಜಾಲದ ಕುರಿತು ಸನಿಖೆ ನಡೆಸುವಂತೆ ಆಗ್ರಹಿಸಿ ವಿಶ್ವ ಹಿಂದೂ ಪರಿಷತ್‌ ಮತ್ತು ಬಜರಂಗದಳದಿಂದ ಡಿಸಿ ಕಚೇರಿ ಮುಂದೆ ಪ್ರತಿಭಟಿಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು. ಕೆಲ ದಿನಗಳ ಹಿಂದೆ ಹಾಸನದ ಪೆನ್ಷನ್ ಮೊಹಲ್ಲಾ ಠಾಣೆ ವ್ಯಾಪ್ತಿಯಲ್ಲಿ ಗಾರೆ ಕೆಲಸದವರ ಸೋಗಿನಲ್ಲಿದ್ದ ಇಂತಹ ಮೂವರು ನುಸುಳುಕೋರರನ್ನು ಪೊಲೀಸರು ಬಂಧಿಸಿದ್ದು, ಮೂವರೂ ಪಶ್ಚಿಮ ಬಂಗಾಳ ವಿಳಾಸವಿರುವ ನಕಲಿ ಆಧಾರ್‌ ಕಾರ್ಡ್‌ಗಳನ್ನು ಹೊಂದಿದ್ದಾರೆ ಎನ್ನಲಾಗಿದೆ.

ಮೂವರು ಬಾಂಗ್ಲಾ ವಲಸಿಗರ ಸೆರೆ

Oct 23 2024, 12:30 AM IST
ನಕಲಿ ಆಧಾರ್‌ ಕಾರ್ಡ್‌ ಬಳಸಿಕೊಂಡು ನಗರದಲ್ಲಿ ವಾಸವಿದ್ದ ಮೂವರು ಬಾಂಗ್ಲಾ ಪ್ರಜೆಗಳನ್ನು ಜಿಲ್ಲಾ ಅಪರಾಧ ಪತ್ತೆ ದಳ ವಿಭಾಗದ ಪೊಲೀಸರು ಬಂಧಿಸಿದ್ದಾರೆ. ಜಮಾಲ್ ಅಲಿ, ಫಾರೂಕ್ ಅಲಿ, ಅಕ್ಮಲ್ ಅಕ್ಕು ಬಂಧಿತರು. ಇವರು ಹಾಸನ ನಗರದ 80 ಅಡಿ ರಸ್ತೆಯ, ಗದ್ದೆಹಳ್ಳದ ನಾಲ್ಕನೇ ಅಡ್ಡ ರಸ್ತೆಯ ಜುಬೇರ್‌ ಎಂಬುವವರ ಮನೆಯಲ್ಲಿ ವಾಸವಿದ್ದರು. ಪಶ್ಚಿಮಬಂಗಾಳದಲ್ಲಿ ನಕಲಿ ಆಧಾರ್ ಕಾರ್ಡ್ ಪಡೆದಿದ್ದ ನುಸುಳುಕೋರರು ಬಾಂಗ್ಲಾದಿಂದ ಅಕ್ರಮವಾಗಿ ನುಸುಳಿ ಬಂದವರು ಎನ್ನುವ ಮಾಹಿತಿ ಆಧರಿಸಿ ಪರಿಶೀಲನೆ ನಡೆಸಲಾಗಿದೆ.

ಹಾರ್ದಿಕ್‌ ಸ್ಫೋಟಕ ಆಟಕ್ಕೆ ಬೆದರಿದ ಬಾಂಗ್ಲಾ : ಮೊದಲ ಟಿ20ಯಲ್ಲಿ ಭಾರತಕ್ಕೆ ಭರ್ಜರಿ ಜಯ

Oct 07 2024, 01:33 AM IST
ಮೊದಲ ಟಿ20 ಪಂದ್ಯದಲ್ಲಿ ಭಾರತಕ್ಕೆ 7 ವಿಕೆಟ್‌ ಗೆಲುವು. ಸರಣಿಯಲ್ಲಿ 1-0 ಮುನ್ನಡೆ ಬಾಂಗ್ಲಾ 127/10. ಪಾಂಡ್ಯ, ಸೂರ್‍ಯ, ಸಂಜು ಮಿಂಚು. 11.5 ಓವರಲ್ಲೇ ಗೆದ್ದ ಭಾರತ.

ಇಂದಿನಿಂದ ಭಾರತ vs ಬಾಂಗ್ಲಾ ಟಿ20: ಸೂರ್ಯಕುಮಾರ್‌ ನಾಯಕತ್ವದಲ್ಲಿ ಯುವ ಪ್ರತಿಭೆಗಳು ಕಣಕ್ಕೆ

Oct 06 2024, 01:28 AM IST
ಮೊದಲ ಪಂದ್ಯಕ್ಕೆ ಗ್ವಾಲಿಯರ್‌ ಆತಿಥ್ಯ. ಮಯಾಂಕ್‌ ಯಾದವ್‌, ಹರ್ಷಿತ್‌ ರಾಣಾ ಮೇಲೆ ಭಾರಿ ನಿರೀಕ್ಷೆ. ಅವಕಾಶ ನಿರೀಕ್ಷೆಯಲ್ಲಿ ಜಿತೇಶ್‌ ಶರ್ಮಾ, ನಿತೀಶ್‌ ಕುಮಾರ್‌, ವರುಣ್‌.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • 12
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved