• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಾಂಗ್ಲಾ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ಮೌನ ಪ್ರತಿಭಟನೆ

Aug 25 2024, 01:47 AM IST
ಬಾಂಗ್ಲಾದೇಶದಲ್ಲಿ ಇತ್ತೀಚೆಗೆ ಅರಾಜಕತೆ ಸೃಷ್ಟಿಯಾಗಿದ್ದು, ದೇಶ ಆರ್ಥಿಕವಾಗಿ ದಿವಾಳಿಯಾಗಿದೆ.

ಬಾಂಗ್ಲಾ ಪ್ರಧಾನಿ ಗತಿ ಗೌರ್ನರ್‌ಗೂ ಬರಲಿದೆ ಎಂದ ಐವನ್‌ : ಕಾಂಗ್ರೆಸ್ ಎಂಎಲ್ಸಿ ವಿವಾದ

Aug 20 2024, 05:31 AM IST

‘ಒಂದು ವೇಳೆ ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌ ಅವರನ್ನು ರಾಷ್ಟ್ರಪತಿಯವರು ವಾಪಸ್‌ ಕರೆಸಿಕೊಳ್ಳದಿದ್ದರೆ ಬಾಂಗ್ಲಾ ಪ್ರಧಾನಿಗೆ ಬಂದ ಪರಿಸ್ಥಿತಿ ರಾಜ್ಯಪಾಲರ ಕಚೇರಿಗೂ ಬರಲಿದೆ. ರಾಜ್ಯಪಾಲರ ಕಚೇರಿಗೆ ಮುತ್ತಿಗೆ ಹಾಕುತ್ತೇವೆ’ - ಕಾಂಗ್ರೆಸ್‌ ವಿಧಾನ ಪರಿಷತ್‌ ಸದಸ್ಯ ಐವನ್‌ ಡಿಸೋಜ ಹೇಳಿಕೆ  

ಬಾಂಗ್ಲಾ ಹಿಂದೂಗಳ ಮೇಲಿನ ದೌರ್ಜನ್ಯಕ್ಕೆ ತೀವ್ರ ಆಕ್ರೋಶ

Aug 18 2024, 01:47 AM IST
ಬಾಂಗ್ಲಾ ದೇಶದಲ್ಲಿ ಅಲ್ಪಸಂಖ್ಯಾತ ಹಿಂದೂಗಳ ಕೊಲೆ, ದೌರ್ಜನ್ಯ, ಮಹಿಳೆಯರ ಮೇಲೆ ಅತ್ಯಾಚಾರ ಹಾಗೂ ಹಿಂದೂ ದೇವಸ್ಥಾನಗಳ ಮೇಲೆ ಆಕ್ರಮಣ, ಆಸ್ತಿಪಾಸ್ತಿ ಹಾನಿ ಪಡಿಸಿರುವುದನ್ನು ತೀವ್ರವಾಗಿ ಖಂಡಿಸಿ ಭಟ್ಕಳ ಪಟ್ಟಣದಲ್ಲಿ ವಿಶ್ವ ಹಿಂದೂ ಪರಿಷತ್ ನೇತೃತ್ವದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು.

ಬಾಂಗ್ಲಾ ಹಿಂದೂಗಳ ರಕ್ಷಣೆಗೆ ಆಗ್ರಹಿಸಿ ಮನವಿ ಸಲ್ಲಿಕೆ

Aug 17 2024, 12:59 AM IST
ಬಾಂಗ್ಲಾದೇಶದಲ್ಲಿ ಹಿಂದೂಗಳು ಮತ್ತು ದೇವಾಲಯಗಳ ರಕ್ಷಣೆಗಾಗಿ ಭಾರತ ಸರ್ಕಾರವು ತಕ್ಷಣ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿ ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ತಹಸೀಲ್ದಾರ್‌ ಆರ್.ಎಚ್.ಭಾಗವಾನ್ ಮೂಲಕ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

ಬಾಂಗ್ಲಾ ದೇಶದಲ್ಲಿ ನಡೆದ ಕ್ಷಿಪ್ರ ಕ್ರಾಂತಿ : ಅಸ್ಸಾಂ ಕಾರ್ಮಿಕರ ನೆಪದಲ್ಲಿ ಬಾಂಗ್ಲಾದವರು ನುಸುಳುತ್ತಿರುವ ಶಂಕೆ!

Aug 17 2024, 12:57 AM IST
ಇತ್ತೀಚೆಗೆ ಬಾಂಗ್ಲಾ ದೇಶದಲ್ಲಿ ನಡೆದ ಕ್ಷಿಪ್ರ ಕ್ರಾಂತಿ ಮತ್ತು ನಂತರದ ಬೆಳವಣಿಗೆಗಳ ಬೆನ್ನಲ್ಲೇ ಕೊಡಗು ಜಿಲ್ಲೆಗೆ ಅಸ್ಸಾಂ ಕಾರ್ಮಿಕರ ಹೆಸರಿನಲ್ಲಿ ಬಾಂಗ್ಲಾ ದೇಶಿಗರು ನುಸುಳುತ್ತಿದ್ದಾರಾ ಎನ್ನುವ ಅನುಮಾನಗಳು ದಟ್ಟವಾಗುತ್ತಿದ್ದು, ಕೊಡಗು ಜಿಲ್ಲೆಯ ಜನರಲ್ಲಿ ಆತಂಕ ಕಾಣಿಸಿಕೊಂಡಿದೆ.

ಬಾಂಗ್ಲಾ ಹಿಂದೂಗಳಿಗೆ ರಕ್ಷಣೆ ನೀಡಲು ಹಿಂದೂ ಹಿತರಕ್ಷಣಾ ಸಮಿತಿ ರಾಮನಗರದಲ್ಲಿ ಆಗ್ರಹ

Aug 15 2024, 01:58 AM IST
ಬಾಂಗ್ಲಾ ದೇಶದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ದೌರ್ಜನ್ಯ ಖಂಡಿಸಿ ಅವರ ಸುರಕ್ಷತೆಗೆ ಕ್ರಮ ವಹಿಸಬೇಕು ಎಂದು ಆಗ್ರಹಿಸಿ ಹಿಂದೂ ಹಿತರಕ್ಷಣಾ ಸಮಿತಿ ನೇತೃತ್ವದಲ್ಲಿ ಬುಧವಾರ ಮಾನವ ಸರಪಳಿ ರಚಿಸಲಾಯಿತು.

ಬಾಂಗ್ಲಾ ಹಿಂದೂಗಳ ಮೇಲಿನ ದೌರ್ಜನ್ಯಕ್ಕೆ ಖಂಡನೆ

Aug 14 2024, 01:02 AM IST
ಬಾಂಗ್ಲಾದೇಶದಲ್ಲಿ ಹಿಂದೂಗಳನ್ನು ಗುರಿಯಾಗಿಸಿಕೊಂಡು ದಾಳಿಗಳು ನಡೆದಿವೆ. ಹಿಂದೂಗಳ ಮನೆ, ಕಚೇರಿಗಳಿಗೆ ಬೆಂಕಿ ಹಚ್ಚಲಾಗಿದೆ.

ಭಾರತ vs ಬಾಂಗ್ಲಾ 1ನೇಟಿ20 ಧರ್ಮಶಾಲಾದಿಂದ ಗ್ವಾಲಿಯರ್‌ಗೆ ಸ್ಥಳಾಂತರ

Aug 14 2024, 12:58 AM IST
ಗ್ವಾಲಿಯರ್‌ನಲ್ಲಿ 2010ರ ಬಳಿಕ ನಡೆಯಲಿದೆ ಅಂತಾರಾಷ್ಟ್ರೀಯ ಪಂದ್ಯ. ಸಚಿನ್‌ ತೆಂಡುಲ್ಕರ್‌ 200 ರನ್‌ ಗಳಿಸಿದ್ದೇ ಮಧ್ಯಪ್ರದೇಶದ ಈ ನಗರದಲ್ಲಿ ನಡೆದ ಕೊನೆಯ ಪಂದ್ಯ.

ಬಾಂಗ್ಲಾ ದೇಶದ ಹಿಂದೂಗಳ ರಕ್ಷಣೆಗೆ ಆಗ್ರಹ

Aug 14 2024, 12:51 AM IST
ಚಿಕ್ಕಮಗಳೂರು, ಬಾಂಗ್ಲಾ ದೇಶದಲ್ಲಿ ಹಿಂದೂ ಅಲ್ಪಸಂಖ್ಯಾತ ಸಮುದಾಯಕ್ಕೆ ರಕ್ಷಣೆ ಕೊಡುವ ಜೊತೆಗೆ ನಾಶಗೊಂಡ ಹಿಂದೂಗಳ ಮನೆ, ದೇವಾಲಯಗಳನ್ನು ಪುನರ್ ನಿರ್ಮಾಣ ಮಾಡಲು ನೂತನ ಸರ್ಕಾರ ಕ್ರಮ ವಹಿಸಬೇಕು ಎಂದು ವಿಶ್ವ ಹಿಂದೂ ಪರಿಷತ್ ಜಿಲ್ಲಾ ಕಾರ್ಯದರ್ಶಿ ರಂಗನಾಥ್ ಒತ್ತಾಯಿಸಿದರು.

ಬಾಂಗ್ಲಾ ನುಸುಳುಕೋರರ ಹೊರ ಹಾಕಿ: ಶ್ರೀರಾಮ ಸೇನೆ

Aug 14 2024, 12:45 AM IST
ಈ ಹಿಂದೆ 1971ರಲ್ಲಿ ಬಾಂಗ್ಲಾದೇಶ ನಿರ್ಮಾಣವಾದಾಗ ಶೇ. 21ರಷ್ಟು ಇದ್ದ ಹಿಂದೂಗಳ ಪ್ರಮಾಣ ಈಗ ಕೇವಲ ಶೇ.1ಕ್ಕೆ ಗಣನೀಯ ಇಳಿಕೆಯಾಗಿದೆ. ರಾಕ್ಷಸರ ಅಟ್ಟಹಾಸದಿಂದ ಕೋಮು ಹಿಂಸಾಚಾರಗಳು ಆತಂಕಕಾರಿ ಬೆಳವಣಿಗೆ. ಕರ್ನಾಟಕದಲ್ಲಿ ಅಕ್ರಮ ಬಾಂಗ್ಲಾ ಹಾಗೂ ರೋಹಿಂಗ್ಯಾ ಮುಸ್ಲಿಮರು 10 ಲಕ್ಷ ಇರುವ ಅಂದಾಜಿದೆ.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved