• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಾಂಗ್ಲಾ ಹಿಂದೂಗಳ ಮೇಲಿನ ದೌರ್ಜನ್ಯಕ್ಕೆ ಖಂಡನೆ

Aug 13 2024, 12:59 AM IST
ಪ್ರಪಂಚದ ಎಲ್ಲಾ ದೇಶಗಳಲ್ಲೂ ಹಿಂದೂಗಳಿದ್ದಾರೆ. ಅವರಿಗೆ ರಕ್ಷಣೆಯನ್ನು ಒದಗಿಸುವುದು ಪ್ರತಿಯೊಂದು ದೇಶದ ಕರ್ತವ್ಯ, ಧರ್ಮ ಹಾಗೂ ಜಾತಿ ಹೆಸರಿನಲ್ಲಿ ಈ ರೀತಿ ಪೈಶಾಚಿಕ ಕೃತ್ಯ ನಡೆಸುವುದು ಬಹುಸಂಖ್ಯಾತರಾದ ಭಾರತದ ಹಿಂದೂಗಳಿಗೆ ತುಂಬಾ ಬೇಸರದ ಹಾಗೂ ನೋವಿನ ಸಂಗತಿಯಾಗಿದೆ.

ಬಾಂಗ್ಲಾ ಹಿಂಸಾಚಾರ ವಿರುದ್ಧ ಹರಿಹರದಲ್ಲೂ ಖಂಡನೆ

Aug 13 2024, 12:58 AM IST
ಬಾಂಗ್ಲಾ ದೇಶದಲ್ಲಿ ಹಿಂದುಗಳ ಮೇಲೆ ನಡೆಯುತ್ತಿರುವ ದೌರ್ಜನ್ಯವನ್ನು ಖಂಡಿಸಿ ಹಿಂದೂ ಹಿತರಕ್ಷಣಾ ಸಮಿತಿ ಹರಿಹರ ತಾಲೂಕು ಘಟಕದಿಂದ ಸೋಮವಾರ ಗ್ರೇಡ್-2 ತಹಸೀಲ್ದಾರ್ ಪುಷ್ಪಲತಾ ಅವರ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಲಾಯಿತು.

ಬಾಂಗ್ಲಾ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ಮಾನವ ಸರಪಳಿ

Aug 13 2024, 12:54 AM IST
ಬಾಂಗ್ಲಾ ದೇಶದಲ್ಲಿರುವ ಹಿಂದುಗಳ ಮೇಲಿನ ದೌರ್ಜನ್ಯ ಖಂಡಿಸಿ, ಅವರ ಸುರಕ್ಷತೆಗೆ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಹಿಂದು ಹಿತರಕ್ಷಣಾ ಸಮಿತಿ ನೇತೃತ್ವದಲ್ಲಿ ನಗರದ ಮಿನಿ ವಿಧಾನಸೌಧ ಮುಂಭಾಗ ಸೋಮವಾರ ಬೃಹತ್‌ ಮಾನವ ಸರಪಳಿ ರಚಿಸಿ ಪ್ರತಿಭಟನೆ ನಡೆಸಲಾಯಿತು.

ಬಾಂಗ್ಲಾ ಹಿಂದೂಗಳ ರಕ್ಷಣೆಗೆ ಕೇಂದ್ರ ಮಧ್ಯ ಪ್ರವೇಶಿಸಲಿ

Aug 13 2024, 12:53 AM IST
ನೆರೆಯ ಬಾಂಗ್ಲಾ ದೇಶದಲ್ಲಿ ವಾಸವಿರುವ ಎಲ್ಲ ಹಿಂದೂಗಳನ್ನು ರಕ್ಷಿಸಿ, ಅವರಿಗೆ ಜೀವ ಭದ್ರತೆ ಒದಗಿಸಬೇಕು. ಹಿಂದೂ ಕುಟುಂಬಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗುತ್ತಿರುವ ಅಲ್ಲಿನ ಭಯೋತ್ಪಾದಕರ ವಿರುದ್ದ ಕೂಡಲೇ ಕ್ರಮ ಜರುಗಿಸಬೇಕು. ಕೇಂದ್ರ ಸರ್ಕಾರ ಮಧ್ಯೆ ಪ್ರವೇಶಿಸಿ, ಹಿಂದೂಗಳ ರಕ್ಷಣೆಗೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಸೋಮವಾರ ಹೊನ್ನಾಳಿ ಹಾಗೂ ನ್ಯಾಮತಿ ತಾಲೂಕಿನ ಹಿಂದೂ ಹಿತರಕ್ಷಣಾ ಸಮಿತಿ ಪ್ರಮುಖರು ಹೊನ್ನಾಳಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ.

ಬಾಂಗ್ಲಾ ದೇಶದಲ್ಲಿ ಹಿಂದೂಗಳ ಮೇಲೆ ನಡೆಸುತ್ತಿರುವ ದೌರ್ಜನ್ಯ : ಹಿಂದೂಪರ ಸಂಘಟನೆಗಳ ಪ್ರತಿಭಟನೆ

Aug 13 2024, 12:53 AM IST
ಹಿಂದೂಗಳನ್ನು ಹತ್ತಿಕ್ಕುವ ಕೆಲಸಗಳು ಎಲ್ಲೆ ನಡೆದರೂ ನಾವು ಸಹಿಸುವುದಿಲ್ಲ. ಹಿಂದೂಗಳ ಮೇಲಿನ ದಬ್ಬಾಳಿಕೆ ವಿರೋಧಿಸಿ ಪ್ರತಿಭಟಿಸುವ ಮೂಲಕ ಹಿಂದು ಸಂಘಟನೆಗಳು ವಿದೇಶಗಳಲ್ಲಿರುವ ಭಾರತೀಯರಿಗೆ ಹಾಗೂ ಬಾಂಗ್ಲ ದೇಸದ ಗಡಿಭಾಗದ ಹಿಂದುಗಳಿಗೆ ಧೈರ್ಯ ತುಂಬುವ ಕೆಲಸ ಮಾಡಲಾಗುತ್ತಿದೆ

ಬಾಂಗ್ಲಾ ಹಿಂದೂಗಳ ಮೇಲೆ ಮೂಲಭೂತವಾದಿಗಳ ದೌರ್ಜನ್ಯ ಖಂಡಿಸೋಣ: ಯಶ್ಪಾಲ್ ಸುವರ್ಣ

Aug 13 2024, 12:50 AM IST
ಹಿಂದೂ ದೇವಸ್ಥಾನ, ಆರಾಧನಾ ಕೇಂದ್ರಗಳ ಮೇಲೆ ದಾಳಿ, ಹಿಂದೂ ಧರ್ಮೀಯರ ಮೇಲೆ ಮಾರಣಾಂತಿಕ ಹಲ್ಲೆ ನಡೆಸುತ್ತಾ ಹಿಂದೂ ವಿರೋಧಿ ನೀತಿ ನಡೆಸುತ್ತಿರುವ ಮತಾಂಧ ಶಕ್ತಿಗಳ ವಿರುದ್ಧ ಬಾಂಗ್ಲಾ ಸರ್ಕಾರ ತಕ್ಷಣ ಕಠಿಣ ಕ್ರಮಕೈಗೊಂಡು ಹಿಂದೂಗಳ ರಕ್ಷಣೆಗೆ ಕಾರ್ಯಪ್ರವೃತ್ತರಾಗಬೇಕು ಎಂದು ಶಾಸಕ ಯಶ್ಪಾಲ್‌ ಸುವರ್ಣ ಆಗ್ರಹಿಸಿದ್ದಾರೆ.

ಪಾಕ್-ಬಾಂಗ್ಲಾ ಸೇರಿದ ಅಖಂಡ ಭಾರತ ನಮ್ಮ ಸಂಕಲ್ಪ: ಕೇಶವ ಬಂಗೇರ

Aug 13 2024, 12:50 AM IST
ಮೂಡುಬಿದಿರೆಯ ಸಮಾಜ ಮಂದಿರದಲ್ಲಿ ಭಾನುವಾರ ನಡೆದ ಅಖಂಡ ಭಾರತ ಸಂಕಲ್ಪ ದಿನದ ಬೃಜತ್ ಪಂಜಿನ ಮೆರವಣಿಗೆ ಕಾರ್ಯಕ್ರಮದಲ್ಲಿ ದಿಕ್ಸೂಚಿ ಭಾಷಣ ಮಾಡಿದ ಅಖಿಲ ಭಾರತ ವಿದ್ಯಾರ್ಥಿ ಪರಿಷತ್‌ನ ಮಂಗಳೂರು ವಿಭಾಗ ಪ್ರಮುಖ್ ಕೇಶವ ಬಂಗೇರ, ಭಾರತ, ಪಾಕಿಸ್ತಾನ, ಬಾಂಗ್ಲಾ ಸೇರಿದಂತೆ ಭಾರತದಲ್ಲಿ ಪುರಾತನ ಕಾಲದಲ್ಲಿ ಅಳವಡಿಕೆಯಾಗಿದ್ದ ಭಾಗಗಳು ಒಟ್ಟು ಸೇರಿ ಅಖಂಡ ಭಾರತ ನಿರ್ಮಾಣ ನಮ್ಮ ಸಂಕಲ್ಪ ಎಂದು ಹೇಳಿದ್ದಾರೆ.

ರಕ್ತ ಕೊಡ್ತೇವೆ, ಬಾಂಗ್ಲಾ ಬಿಡಲ್ಲ: ದೌರ್ಜನ್ಯ ವಿರುದ್ಧ ಸಿಡಿದೆದ್ದ ಹಿಂದೂ ಸಮುದಾಯ

Aug 11 2024, 01:36 AM IST
ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ನಿರ್ಗಮಿತ ಪ್ರಧಾನಿ ಶೇಖ್‌ ಹಸೀನಾ ವಿರೋಧಿ ಹಿಂಸಾಚಾರದಲ್ಲಿ, ಪ್ರತಿಭಟನಾಕಾರರು ತಮ್ಮನ್ನು ಗುರಿಯಾಗಿಸಿಕೊಂಡು ಮಾಡುತ್ತಿರುವ ಹಿಂಸೆಯ ವಿರುದ್ಧ ಹಿಂದೂ ಸಮುದಾಯ ಸಿಡಿದೆದ್ದಿದೆ.

ಬಾಂಗ್ಲಾ ಹಿಂದೂಗಳ ಸುರಕ್ಷತೆ ಬಗ್ಗೆ ಕಾಂಗ್ರೆಸ್‌ ನಿರ್ಲಕ್ಷ? ವಿಪಕ್ಷ ನಾಯಕ ರಾಹುಲ್‌ ಗಾಂಧಿ ಮತ್ತೊಂದು ವಿವಾದ

Aug 10 2024, 01:43 AM IST
ಹಿಂದೂ ವಿರೋಧಿ ಎಂದು ಆಡಳಿತಾರೂಢ ಬಿಜೆಪಿಯಿಂದ ಸದಾ ಟೀಕೆಗೆ ಒಳಗಾಗುವ ಕಾಂಗ್ರೆಸ್‌ ನಾಯಕ, ಲೋಕಸಭೆಯಲ್ಲಿನ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಇದೀಗ ಮತ್ತೊಂದು ವಿವಾದದ ಕೇಂದ್ರಬಿಂದುವಾಗಿ ಹೊರಹೊಮ್ಮಿದ್ದಾರೆ.

ಬಾಂಗ್ಲಾ ದೇಶದಲ್ಲಿ ಹಿಂದೂಗಳ ಮೇಲಿನ ದಬ್ಬಾಳಿಕೆ ತಡೆಗೆ ಮನವಿ

Aug 10 2024, 01:39 AM IST
ಬಾಂಗ್ಲಾದೇಶದ ಅಮಾಯಕ ಹಿಂದೂಗಳ ಮೇಲೆ ಕೊಲೆ, ಅತ್ಯಾಚಾರ ಹಾಗೂ ದೇವಾಲಯಗಳನ್ನು ಹಾಳು ಮಾಡುವುದನ್ನು ತಡೆಯಲು ಅಗತ್ಯ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಸ್ಥಳೀಯ ನಾಗರಿಕರು ಗುರುವಾರ ತಹಸೀಲ್ದಾರ್ ಆರ್.ಎಚ್. ಭಾಗವಾನ ಮೂಲಕ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಮನವಿ ಸಲ್ಲಿಸಿದರು.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved