ಡೆಲ್ಲಿ ಪಬ್ಲಿಕ್ ಶಾಲೆಗೆ ಹುಸಿ ಬಾಂಬ್ ಬೆದರಿಕೆ
Dec 02 2023, 12:45 AM ISTಹೊಸಕೋಟೆ: ಬೆಂಗಳೂರು ನಗರದ ಹಲವಾರು ಶಾಲೆಗಳಿಗೆ ಹುಸಿ ಬಾಂಬ್ ಬೆದರಿಕೆ ಬಂದ ಬೆನ್ನಲ್ಲೆ ತಾಲೂಕಿನ ಕೆ.ಮಲ್ಲಸಂದ್ರ ಗ್ರಾಮದ ಡೆಲ್ಲಿ ಪಬ್ಲಿಕ್ ಶಾಲೆಗೂ ಹುಸಿ ಬಾಂಬ್ ಬೆದರಿಕೆ ಕರೆ ಬಂದಿದ್ದು ಬಾಂಬ್ ನಿಷ್ಕ್ರಿಯ ದಳ ಹಾಗೂ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.