ನಗರದ ಮಲ್ಲೇಶ್ವರದಲ್ಲಿ 2013ರಲ್ಲಿ ನಡೆದಿದ್ದ ಬಾಂಬ್ ಸ್ಫೋಟ ಸಂಬಂಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶವನ್ನು ರದ್ದುಪಡಿಸಲು ಕೋರಿ ಪ್ರಕರಣದ ಆರೋಪಿಗಳು ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ಲೋಕೋಪಯೋಗಿ ಇಲಾಖೆ, ಜಲಸಂಪನ್ಮೂಲ ಇಲಾಖೆ ಹಾಗೂ ಸಣ್ಣ ನೀರಾವರಿ ಇಲಾಖೆಯಲ್ಲಿ ಸಚಿವರ ಕುಟುಂಬಸ್ಥರು, ಮಧ್ಯವರ್ತಿಗಳು ಹಾಗೂ ಕಾಣದ ಕೈಗಳ ಕೈವಾಡ ಹೆಚ್ಚಳ
ಬೃಹತ್ ಹನಿಟ್ರ್ಯಾಪ್ ಜಾಲದ ವಿಚಾರ ವಿಧಾನಸಭೆಯಲ್ಲಿ ಗುರುವಾರ ಪ್ರತಿಧ್ವನಿಸಿದೆ. ‘ಈ ಜಾಲದಲ್ಲಿ ರಾಜ್ಯ ಮತ್ತು ರಾಷ್ಟ್ರಮಟ್ಟದ ಎಲ್ಲಾ ಪಕ್ಷಗಳ 48 ನಾಯಕರು ಸಿಲುಕಿದ್ದು, ಅವರ ಪೆನ್ಡ್ರೈವ್ಗಳಿವೆ’ ಎಂಬ ಮಾಹಿತಿಯನ್ನು ಸಹಕಾರ ಸಚಿವ ಕೆ. ರಾಜಣ್ಣ ಸದನದಲ್ಲಿ ಬಹಿರಂಗಪಡಿಸಿದ್ದಾರೆ.
‘ಪ್ರಸಕ್ತ ಅವಧಿಯ ಐದು ವರ್ಷವೂ ನಾನೇ ಮುಖ್ಯಮಂತ್ರಿ. ಮುಂದಿನ ಅವಧಿಯ ಐದು ವರ್ಷವೂ ನಾವೇ ಅಧಿಕಾರಕ್ಕೆ ಬರುತ್ತೇವೆ. ಆಗಲೂ ನಾನೇ ಮುಖ್ಯಮಂತ್ರಿ ಆಗಿ ಇರುತ್ತೇನೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೊಸ ಬಾಂಬ್ ಸಿಡಿಸಿದ್ದಾರೆ.
ವಿಮಾನದಲ್ಲಿ ಹುಸಿ ಬಾಂಬ್ ಬೆದರಿಕೆಗಳು ಮುಂದುವರೆದಿದ್ದು, ಮುಂಬೈನಿಂದ ನ್ಯೂಯಾರ್ಕ್ಗೆ ತೆರಳುತ್ತಿದ್ದ ಏರಿಂಡಿಯಾ ವಿಮಾನದ ಶೌಚಾಲಯದಲ್ಲಿ ಬಾಂಬ್ ಬೆದರಿಕೆ ಪತ್ರ ಪತ್ತೆಯಾಗಿದೆ.
ಸ್ಫೋಟಕ ಆರೋಪ ಮಾಡಿದ ಮರುದಿನವೂ ವಾಗ್ದಾಳಿ ಮುಂದುವರಿಸಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ‘ಇದು ಕಿಕ್ಬ್ಯಾಕ್ ಸ್ಕೀಂ’ (ಲಂಚದ ಯೋಜನೆ) ಎಂದು ಹೇಳಿದ್ದಾರೆ. ಅಲ್ಲದೆ, ‘ಏನು ನಡೆಯುತ್ತಿದೆ ಎಂಬುದರ ಬಗ್ಗೆ ಯಾರಿಗೂ ತಿಳಿದಿರಲಿಲ್ಲ’ ಎಂದಿದ್ದಾರೆ.