• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಾಂಬ್‌ ಸ್ಫೋಟ ಆರೋಪಿಗಳ ಬಂಧನ ಆಗ್ರಹಿಸಿ ಪ್ರತಿಭಟನೆ

Mar 07 2024, 01:52 AM IST
ಮಂಗಳೂರಿನಲ್ಲಿ ಹಿಂದೂ ಧರ್ಮ ಅವಹೇಳನ ಮಾಡಿದ ಶಿಕ್ಷಕಿ ವಿರುದ್ಧ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಶಾಸಕರ ಮೇಲೆ ಕೂಡಲೇ ಎಫ್‌ಐಆರ್‌ ದಾಖಲಿಸಿರುವ ಸರ್ಕಾರ ಹಿಂದೂ ವಿರೋಧಿಯಾಗಿ ವರ್ತಿಸುತ್ತಿದೆ ಎಂದು ಆರೋಪಿಸಿದರು.

ಬಿಎಸ್‌ವೈ, ಶೆಟ್ಟರ್, ಬೊಮ್ಮಾಯಿ ಕಾಲದಲ್ಲಿ ಬಾಂಬ್‌ ಸ್ಫೋಟಗಳಾಗಿರಲಿಲ್ಲವೆ: ಸಚಿವ ಸಂತೋಷ ಲಾಡ್‌

Mar 07 2024, 01:46 AM IST
ಪಾಕಿಸ್ತಾನ ಪರ ಘೋಷಣೆ ಹಾಕಿದರೆ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಏಕೆ ರಾಜೀನಾಮೆ ನೀಡಬೇಕು?. ಹಿಂದೆ ಬಿಜೆಪಿ ಕಾರ್ಯಕರ್ತರೇ ಮಂಡ್ಯದಲ್ಲಿ ಘೋಷಣೆ ಹಾಕಿದ್ದಾರಲ್ಲ, ಮೋದಿ, ಗೃಹ ಸಚಿವರು ರಾಜೀನಾಮೆ ಕೊಡುತ್ತಾರೆಯೇ ಎಂದು ಸಚಿವ ಲಾಡ್ ಪ್ರಶ್ನಿಸಿದರು.

ರಾಮೇಶ್ವರಂ ಕೆಫೆ ಬಾಂಬ್‌: ಹೊರರಾಜ್ಯದಲ್ಲಿ ಎನ್‌ಐಎ ಶೋಧ

Mar 06 2024, 02:19 AM IST
ನಗರದ ವೈಟ್‌ಫೀಲ್ಡ್‌ ಸನಿಹದ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣ ಸಂಬಂಧ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ತನಿಖೆ ಚುರುಕುಗೊಳಿಸಿದ್ದು, ಕೆಲವು ಶಂಕಿತರ ಮಾಹಿತಿ ಮೇರೆಗೆ ಬೆಂಗಳೂರು ಮಾತ್ರವಲ್ಲ, ಹೊರ ರಾಜ್ಯಗಳಲ್ಲಿ ಸಹ ಕಾರ್ಯಾಚರಣೆ ನಡೆಸಿದೆ.

ಕೆಫೆ ಬಾಂಬ್‌ ಕೇಸ್‌ನಲ್ಲಿ 5 ಮಂದಿ ಅರೆಸ್ಟ್‌: ಸಿಎಂ

Mar 06 2024, 02:17 AM IST
ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣದಲ್ಲಿ ಈವರೆಗೆ ಐವರ ಬಂಧನವಾಗಿದೆ ಎಂಬ ಮಾಹಿತಿ ಇದೆ. ಆದರೆ, ಯಾರನ್ನು ಬಂಧಿಸಲಾಗಿದೆ ಎಂಬುದರ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ರಾಮೇಶ್ವರ ಕೆಫೆಗೆ ಅಸಾದುದ್ದಿನ್‌ ಒವೈಸಿ: ಆಹಾರದ ಬಗ್ಗೆ ಶ್ಲಾಘನೆ, ಬಾಂಬ್‌ ದಾಳಿಗೆ ಕಟುಟೀಕೆ

Mar 04 2024, 01:22 AM IST
ಎಂಐಎಂ ಪಕ್ಷದ ಸ್ಥಾಪಕ ಅಸಾದುದ್ದಿನ್‌ ಒವೈಸಿ ಅವರು ಹೈದರಾಬಾದ್‌ನಲ್ಲಿ ನೂತನವಾಗಿ ಆರಂಭವಾಗಿರುವ ರಾಮೇಶ್ವರಂ ಕೆಫೆಗೆ ಭೇಟಿ ನೀಡಿ ಅಲ್ಲಿನ ಆಹಾರದ ಗುಣಮಟ್ಟಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು. ಬಳಿಕ ಬೆಂಗಳೂರಿನಲ್ಲಿ ನಡೆದ ಬಾಂಬ್‌ ದಾಳಿ ಕುರಿತು ಟೀಕೆ ಮಾಡಿದರು.

ಕೆಫೆ ಬಾಂಬ್‌ ತನಿಖೆಗೆ ನೆರೆ ರಾಜ್ಯಗಳಿಗೆ

Mar 04 2024, 01:18 AM IST
ರಾಮೇಶ್ವರಂ ಕೆಫೆ ಬಾಂಬ್‌ ಸ್ಫೋಟ ಪ್ರಕರಣದ ಬಗ್ಗೆ ಕೇಂದ್ರ ಅಪರಾಧ ವಿಭಾಗ(ಸಿಸಿಬಿ)ದ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಪೊಲೀಸರ ತಂಡಗಳು ನೆರೆಯ ರಾಜ್ಯಗಳಿಗೆ ತೆರಳಿ ಹಿಂದಿನ ಬಾಂಬ್‌ ಸ್ಫೋಟ ಪ್ರಕರಣಗಳ ಕುರಿತು ಮಾಹಿತಿ ಸಂಗ್ರಹಿಸುತ್ತಿವೆ.

ತಂತ್ರಜ್ಞಾನ ಬಳಸಿ ಬಾಂಬ್‌ ಸ್ಫೋಟ ಭೇದಿಸಿ: ಸಿದ್ದರಾಮಯ್ಯ

Mar 03 2024, 01:32 AM IST
ರಾಮೇಶ್ವರಂ ಕೆಫೆ ಬಾಂಬ್‌ ಸ್ಫೋಟ ಘಟನೆಯ ಸಂಪೂರ್ಣ ಸತ್ಯ ಹೊರಗೆ ಬರಲು ತಂತ್ರಜ್ಞಾನದ ಸಾಧ್ಯತೆಗಳನ್ನು ತನಿಖೆಯಲ್ಲಿ ಪರಿಣಾಮಕಾರಿಯಾಗಿ ಬಳಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಬಾಂಬ್‌ ಸ್ಫೋಟಿಸಿದ ರಾಮೇಶ್ವರಂ ಕೆಫೆಗೆ ಸಿದ್ದು ಭೇಟಿ; 2-3 ದಿನದಲ್ಲೇ ಬಾಂಬರ್‌ ಪತ್ತೆ ಮಾಡುವ ಭರವಸೆ

Mar 03 2024, 01:31 AM IST
ಕುಂದಲಹಳ್ಳಿಯ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ ಬಾಂಬ್‌ ಸ್ಪೋಟ ಘಟನೆ ಸಂಬಂಧ ಎರಡು-ಮೂರು ದಿನಗಳಲ್ಲಿ ದುಷ್ಕರ್ಮಿಯನ್ನು ಪತ್ತೆ ಮಾಡುತ್ತೇವೆ. ಈಗಾಗಲೇ ಎಲ್ಲ ಆಯಾಮಗಳಲ್ಲಿ ತನಿಖೆ ನಡೆಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಕೆಫೆ ಬಾಂಬ್‌: ಗಾಯಾಳುಗಳಿಗೆ ಮುಂದುವರಿದ ಚಿಕಿತ್ಸೆ

Mar 03 2024, 01:30 AM IST
ನಗರದ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ ಬಾಂಬ್‌ ಸ್ಫೋಟದಿಂದ ಗಾಯಗೊಂಡವರಿಗೆ ಎರಡು ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಮುಂದುವರೆದಿದ್ದು, ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ತೀವ್ರವಾಗಿ ಗಾಯಗೊಂಡ ಒಬ್ಬರಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಬಾಂಬ್‌ ಸ್ಫೋಟ ಗಾಯಾಳು ಮಹಿಳೆಗೆ ಯಶಸ್ವಿ ಸರ್ಜರಿ

Mar 02 2024, 01:46 AM IST
ನಗರದ ಕುಂದನಹಳ್ಳಿಯಲ್ಲಿ ರಾಮೇಶ್ವರಂ ಕೆಫೆಯಲ್ಲಿ ಬಾಂಬ್‌ ಸ್ಫೋಟ ಸಂಭವಿಸಿದ ಬೆನ್ನಲ್ಲೇ ನಗರ ಪೊಲೀಸರು ರಾಜಧಾನಿಯಲ್ಲಿ ಕಟ್ಟೆಚ್ಚರ ವಹಿಸಿದ್ದಾರೆ.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • next >

More Trending News

Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved