ಲೋಕಸಭಾ ಸಮರಕ್ಕೆ ತಾಲೀಮು ನಡೆದಿರುವ ಹೊತ್ತಿನಲ್ಲೇ ಭಾರಿ ಜನ ಸೇರುವ ರಾಜಧಾನಿಯ ಪ್ರತಿಷ್ಠಿತ ಹೋಟೆಲ್‌ವೊಂದರಲ್ಲಿ ಶುಕ್ರವಾರ ಸುಧಾರಿತ ಸ್ಫೋಟಕ ವಸ್ತು (ಐಇಡಿ) ಸಿಡಿದು 10ಕ್ಕೂ ಹೆಚ್ಚಿನ ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಆರ್‌ಬಿಐ, ಎಚ್‌ಡಿಎಫ್‌ಸಿ, ಐಸಿಐಸಿಐಬ್ಯಾಂಕ್‌ಗಳನ್ನು ಸ್ಫೋಟಿಸುವುದಾಗಿ ಬೆದರಿಕೆ ಸಂದೇಶ ರವಾನಿಸಿದ್ದ ಅನಾಮಿಕರು. ಪೊಲೀಸರು 11 ಕಡೆ ತಪಾಸಣೆ ನಡೆಸಿದ ಬಳಿಕ ಹುಸಿ ಬಾಂಬ್ ಕರೆ ಎಂದು ದೃಢಪಡಿಸಿದ್ದಾರೆ.