ಕರ್ನಾಟಕ ಸೇರಿ 4 ರಾಜ್ಯಗಳ 19 ಸ್ಥಳದಲ್ಲಿ ಎನ್‌ಐಎ ಬೇಟೆ ಬಾಂಬ್ ಸ್ಫೋಟಿಸಲು ಸಜ್ಜಾಗಿದ್ದ ಬಳ್ಳಾರಿ ಐಸಿಸ್ ಗ್ಯಾಂಗ್ ಬಲೆಗೆ!
Dec 19 2023, 01:45 AM ISTದೇಶದಲ್ಲಿ ಭಯೋತ್ಪಾದನೆ ಹಾಗೂ ಸ್ಫೋಟಕ್ಕೆ ರಾಜ್ಯದ ಬಳ್ಳಾರಿಯಲ್ಲಿ ಸಂಚು ರೂಪಿಸುತ್ತಿದ್ದ ಆರೋಪದ ಮೇಲೆ ರಾಷ್ಟ್ರೀಯ ತನಿಖಾ ದಳವು ದಾಳಿ ನಡೆಸಿ ಬಳ್ಳಾರಿಯಲ್ಲಿ ಇಬ್ಬರು, ಬೆಂಗಳೂರಿನಲ್ಲಿ ಐವರನ್ನು ಬಂಧಿಸಿದೆ. ಬೃಹತ್ ಜಾಲವನ್ನು ಎನ್‌ಐಎ ಚೇಧಿಸಿದೆ.