• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭಾರತದ ಮಾದರಿಯಲ್ಲಿಸರ್ಬಿಯಾ ಸಂಸತಲ್ಲೂಹೊಗೆ ಬಾಂಬ್‌ ದಾಳಿ!

Mar 05 2025, 12:35 AM IST
ಬೆಲ್‌ಗ್ರೇಡ್‌: 2 ವರ್ಷದ ಹಿಂದೆ ಭಾರತದ ಸಂಸತ್‌ ಒಳಗೆ ಮೈಸೂರು ಮೂಲದ ಮನೋರಂಜನ್‌ ನಡೆಸಿದ್ದ ಹೊಗೆ ಬಾಂಬ್‌ ದಾಳಿ ಮಾದರಿಯಲ್ಲಿಯೇ ಮಂಗಳವಾರ ಸರ್ಬಿಯಾದ ಸಂಸತ್‌ ಮೇಲೆ ವಿಪಕ್ಷಗಳ ಸಂಸದರು ಹೊಗೆ ಬಾಂಬ್‌ ದಾಳಿ ಮಾಡಿ ದಾಂಧಲೆ ಎಬ್ಬಿಸಿದ್ದಾರೆ.

₹180 ಕೋಟಿ ನಿಧಿ ಬಗ್ಗೆ ಮತ್ತೆ ಸ್ಫೋಟಕ ಆರೋಪ : ಭಾರತಕ್ಕೆ ಬೈಡೆನ್‌ ನೀಡಿದ್ದು ಕಿಕ್‌ಬ್ಯಾಕ್‌ - ಟ್ರಂಪ್‌ ಬಾಂಬ್‌

Feb 21 2025, 11:46 PM IST

 ಸ್ಫೋಟಕ ಆರೋಪ ಮಾಡಿದ ಮರುದಿನವೂ ವಾಗ್ದಾಳಿ ಮುಂದುವರಿಸಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ‘ಇದು ಕಿಕ್‌ಬ್ಯಾಕ್ ಸ್ಕೀಂ’ (ಲಂಚದ ಯೋಜನೆ) ಎಂದು ಹೇಳಿದ್ದಾರೆ. ಅಲ್ಲದೆ, ‘ಏನು ನಡೆಯುತ್ತಿದೆ ಎಂಬುದರ ಬಗ್ಗೆ ಯಾರಿಗೂ ತಿಳಿದಿರಲಿಲ್ಲ’ ಎಂದಿದ್ದಾರೆ.

ಶಾಲೆಗೆ ಹುಸಿ ಬಾಂಬ್‌ ಬೆದರಿಕೆ ಈಮೇಲ್‌ ಸಂದೇಶ: ತಪಾಸಣೆ

Feb 05 2025, 01:16 AM IST
Fake bomb threat email to school: Investigation underway

ಭಾರತದ ಉತ್ಪನ್ನಗಳಿಗೆ ಹೆಚ್ಚುತೆರಿಗೆ ಹೇರುವೆ: ಟ್ರಂಪ್‌ ಬಾಂಬ್‌

Jan 29 2025, 01:32 AM IST
ಅಮೆರಿಕಕ್ಕೆ ತೊಂದರೆ ನೀಡುವ ಭಾರತ, ಚೀನಾ, ಬ್ರೆಜಿಲ್‌ ಮತ್ತಿತರ ದೇಶಗಳ ಮೇಲೆ ಹೆಚ್ಚಿನ ತೆರಿಗೆ ವಿಧಿಸುವುದಾಗಿ ಅಮೆರಿಕದ ನೂತನ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಎಚ್ಚರಿಸಿದ್ದಾರೆ.

ಮಂಗಳೂರು, ಉಡುಪಿ: ನಾಲ್ಕು ಶಾಲೆಗಳಿಗೆ ಹುಸಿ ಬಾಂಬ್‌ ಬೆದರಿಕೆ ಇಮೇಲ್‌!

Jan 28 2025, 12:49 AM IST
ಮಂಗಳೂರು ನಗರದ ಮೂರು ಹಾಗೂ ಉಡುಪಿಯ ಒಂದು ಶಾಲೆಗೆ ಸೋಮವಾರ ಹುಸಿ ಬಾಂಬ್‌ ಬೆದರಿಕೆ ಬಂದು ಕೆಲಕಾಲ ಗೊಂದಲ ಸೃಷ್ಟಿಯಾಯಿತು. ಮಂಗಳೂರು ನಗರ ಪೊಲೀಸ್ ವ್ಯಾಪ್ತಿಯ ಮೂರು ಶಾಲೆಗಳಿಗೆ ಸೋಮವಾರ ಹುಸಿ ಬಾಂಬ್‌ ಬೆದರಿಕೆಯ ಇಮೇಲ್‌ ಬಂದಿದ್ದು, ಪೊಲೀಸರ ಪರಿಶೀಲನೆ ಬಳಿಕ ಇದು ಹುಸಿ ಬೆದರಿಕೆ ಎಂಬುದು ಖಚಿತವಾಗಿದೆ.

ದಿಲ್ಲಿ 400 ಶಾಲೆ ಹುಸಿ ಬಾಂಬ್‌ ಕರೆಗೆ ಉಗ್ರ ಅಫ್ಜಲ್‌ ನಂಟು?

Jan 15 2025, 01:47 AM IST
ನವದೆಹಲಿಯ 400ಕ್ಕೂ ಹೆಚ್ಚು ಶಾಲೆಗಳಿಗೆ ಕಳೆದ ಕೆಲ ತಿಂಗಳಿನಿಂದ ಹುಸಿ ಬಾಂಬ್‌ ಬೆದರಿಕೆ ಹಾಕಿದ್ದ ಪ್ರಕರಣ ಬಾಲಕನನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದಿದ್ದರು. ಪ್ರಾಥಮಿಕ ವಿಚಾರಣೆ ವೇಳೆ, ಆತನಗ್ರ ಅಫ್ಜಲ್‌ ಗುರುವನ್ನು ಬೆಂಬಲಿಸಿದ್ದ ಸರ್ಕಾರೇತರ ಸಂಸ್ಥೆಯೊಂದರ ಜೊತೆ ನಂಟು ಹೊಂದಿರುವ ಸ್ಫೋಟಕ ವಿಷಯ ಬೆಳಕಿಗೆ ಬಂದಿದೆ.

ಉಕ್ರೇನ್‌ಗೆ ನ್ಯಾಟೋ ದೇಶಗಳ ನೆರವಿಗೆ ರಷ್ಯಾ ಆಕ್ರೋಶ : ನಾರ್ವೆಯಲ್ಲಿ ಎಲ್ಲಾ ಕಟ್ಟಡಕ್ಕೆ ಬಾಂಬ್‌ ಶೆಲ್ಟರ್‌ ಕಡ್ಡಾಯ

Jan 13 2025, 12:47 AM IST
ಉಕ್ರೇನ್‌ಗೆ ನ್ಯಾಟೋ ದೇಶಗಳ ನೆರವಿಗೆ ಆಕ್ರೋಶಗೊಂಡಿರುವ ರಷ್ಯಾ, ಯಾವುದೇ ಸಮಯದಲ್ಲಿ ತನ್ನ ಮೇಳೆ ಬಾಂಬ್ದಾ ಳಿ ನಡೆಸಬಹುದು ಎಂದು ಆತಂಕಗೊಂಡಿರುವ ನಾರ್ವೆ ದೇಶ, ತನ್ನ ದೇಶದಲ್ಲಿ ನಿರ್ಮಾಣವಾಗಲಿರುವ ಎಲ್ಲಾ ಹೊಸ ಕಟ್ಟಡಗಳಲ್ಲಿ ಬಾಂಬ್‌ ಶೆಲ್ಟರ್‌ ನಿರ್ಮಾಣ ಕಡ್ಡಾಯಗೊಳಿಸಿದೆ.

11 ಜೆಡಿಎಸ್ ಶಾಸಕರು ಶೀಘ್ರ ಕಾಂಗ್ರೆಸ್‌ಗೆ :ಚನ್ನಗಿರಿ ಶಾಸಕ ಶಿವಗಂಗಾ ಬಸವರಾಜ ಬಾಂಬ್‌

Jan 13 2025, 12:46 AM IST
ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಶೀಘ್ರವೇ ಸಿಎಂ ಆಗ್ತಾರೆ ಎಂದು ಪುನರುಚ್ಚರಿಸಿರುವ ಚನ್ನಗಿರಿ ಶಾಸಕ ಶಿವಗಂಗಾ ಬಸವರಾಜ, ಇದೇ ವೇಳೆ, ‘ಶೀಘ್ರವೇ 11 ಜೆಡಿಎಸ್ ಶಾಸಕರು ಕಾಂಗ್ರೆಸ್‌ಗೆ ಬರುವವರಿದ್ದಾರೆ’ ಎಂದು ಹೊಸ ಬಾಂಬ್‌ ಸಿಡಿಸಿದ್ದಾರೆ.

ವಿಧ್ವಂಸಕ ಕೃತ್ಯಕ್ಕೆ ಸ್ಫೋಟಕ ವಸ್ತು ಪೂರೈಸಿದ ಭಟ್ಕಳದ ಬಾಂಬ್‌ ಡಾಕ್ಟರ್‌ಗೆ ಜೀವಾವಧಿ

Dec 26 2024, 01:01 AM IST
ದೇಶದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಸ್ಫೋಟಕ ವಸ್ತು ಪೂರೈಸಿದ ಪ್ರಕರಣ ಸಂಬಂಧ ಇಂಡಿಯನ್‌ ಮುಜಾಹಿದ್ದೀನ್ ಭಯೋತ್ಪಾದಕ ಸಂಘಟನೆಯ ಶಂಕಿತ ಉಗ್ರ ಹಾಗೂ ಹೋಮಿಯೋಪತಿ ವೈದ್ಯನಿಗೆ ಜೀವಾವಧಿ ಹಾಗೂ ಆತನ ಇಬ್ಬರು ಸಹಚರರಿಗೆ 10 ವರ್ಷಗಳ ಶಿಕ್ಷೆ ವಿಧಿಸಿ ಎನ್‌ಐಎ ವಿಶೇಷ ನ್ಯಾಯಾಲಯ ಆದೇಶಿಸಿದೆ.

ಭಟ್ಕಳ ಮನೆಯಲ್ಲೇ ಬಾಂಬ್‌ ತಯಾರಿಸಿದ್ದ ವೈದ್ಯ! ಪಾಕ್‌ಗೆ ತೆರಳಿ ಬಾಂಬ್‌ ತಯಾರಿ ತರಬೇತಿ

Dec 19 2024, 11:48 AM IST

 ಚಿನ್ನಸ್ವಾಮಿ ಕ್ರೀಡಾಂಗಣ ಸೇರಿ ದೇಶ ಪ್ರಮುಖ ನಗರಗಳಲ್ಲಿ ಇಂಡಿಯನ್‌ ಮುಜಾಹಿದೀನ್ ಭಯೋತ್ಪಾದಕ ಸಂಘಟನೆ ನಡೆಸಿದ್ದ ವಿಧ್ವಂಸಕ ಕೃತ್ಯಗಳಿಗೆ ಭಟ್ಕಳದ ತನ್ನ ಮನೆಯಲ್ಲೇ ಸ್ಫೋಟಕ ವಸ್ತುಗಳನ್ನು ತಯಾರಿಸಿ ಪೂರೈಸಿ ನೂರಾರು ಜನರನ್ನು ಬಲಿ ಪಡೆದಿದ್ದ ಸಂಗತಿಯನ್ನು ಹೋಮಿಯೋಪತಿ ವೈದ್ಯ ಬಹಿರಂಗಪಡಿಸಿದ್ದಾನೆ.

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 13
  • next >

More Trending News

Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved