• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಿನ್ನೆ ಮತ್ತೆ 9 ವಿಮಾನಕ್ಕೆ ಬಾಂಬ್‌ ಬೆದರಿಕೆ : 4 ದಿನದಲ್ಲಿ 28 ವಿಮಾನಗಳಿಗೆ ಕರೆ

Oct 18 2024, 12:12 AM IST
ವಿಮಾನಗಳಿಗೆ ಬಾಂಬ್‌ ಬೆದರಿಕೆ ಪ್ರಕರಣಗಳು ಮುಂದುವರೆದಿದ್ದು, ಗುರುವಾರ ಮತ್ತೆ ಏರಿಂಡಿಯಾದ 5, ವಿಸ್ತಾರಾದ 2 ಮತ್ತು ಇಂಡಿಗೋದ 2 ವಿಮಾನಗಳಿಗೆ ಸಾಮಾಜಿಕ ಜಾಲತಾಣಗಳ ಮೂಲಕ ಬೆದರಿಕೆ ಸಂದೇಶ ಬಂದಿದೆ.

3 ದಿನದಲ್ಲಿ 19 ವಿಮಾನಕ್ಕೆ ಹುಸಿ ಬಾಂಬ್‌ ಬೆದರಿಕೆ ಕರೆ

Oct 17 2024, 12:03 AM IST
ವಿಮಾನಗಳಿಗೆ ಬಾಂಬ್‌ ಬೆದರಿಕೆ ಹಾಕುವ ಪ್ರಕರಣಗಳು ಮುಂದುವರೆದಿದ್ದು, ಸತತ ಮೂರನೇ ದಿನವಾದ ಬುಧವಾರ ಮತ್ತೆ 7 ವಿಮಾನಗಳಿಗೆ ಬಾಂಬ್‌ ಬೆದರಿಕೆ ಕರೆ ರವಾನಿಸಲಾಗಿದೆ.

ಬೆಂಗಳೂರಿಗೆ ಹೊರಟಿದ್ದ 2 ಸೇರಿದಂತೆ ಒಟ್ಟು 7 ವಿಮಾನಗಳಿಗೆ ಹುಸಿ ಬಾಂಬ್‌ ಬೆದರಿಕೆ ಕರೆ

Oct 16 2024, 12:52 AM IST
ವಿಮಾನಗಳಿಗೆ ಹುಸಿ ಬಾಂಬ್ ಬೆದರಿಕೆ ಕರೆ ಪ್ರಕರಣಗಳು ಮುಂದುವರೆದಿದ್ದು, ಬೆಂಗಳೂರಿಗೆ ಹೊರಟಿದ್ದ 2 ಸೇರಿದಂತೆ ಒಟ್ಟು 7 ವಿಮಾನಗಳಿಗೆ ಮಂಗಳವಾರ ಹುಸಿ ಬಾಂಬ್‌ ಬೆದರಿಕೆ ಕರೆ ಮಾಡಲಾಗಿದೆ.

ಪುರುಷೋತ್ತಮ ಎಕ್ಸ್‌ಪ್ರೆಸ್‌ಗೆ ಬಾಂಬ್‌ ಆತಂಕ

Oct 11 2024, 11:59 PM IST
ಹಲವು ಶಂಕಿತ ಭಯೋತ್ಪಾದಕರು ಸ್ಫೋಟಕಗಳೊಂದಿಗೆ ಪ್ರಯಾಣಿಸುತ್ತಿದ್ದಾರೆ ಎಂದು ರೈಲ್ವೆ ಅಧಿಕಾರಿಗಳಿಗೆ ಸೋಷಿಯಲ್‌ ಮೀಡಿಯಾದಲ್ಲಿ ಎಚ್ಚರಿಕೆ ಸಂದೇಶವೊಂದು ಕಂಡುಬಂದ ಕಾರಣ ಉತ್ತರ ಪ್ರದೇಶದ ತುಂಡ್ಲಾ ರೈಲು ನಿಲ್ದಾಣದಲ್ಲಿ ಪುರಿ-ನವದೆಹಲಿ ಪುರುಷೋತ್ತಮ್ ಎಕ್ಸ್‌ಪ್ರೆಸ್ ಅನ್ನು 3 ಗಂಟೆಗಳ ಕಾಲ ನಿಲ್ಲಿಸಿ ತಪಾಸಣೆ ಮಾಡಲಾಗಿದೆ. ಆದರೆ ತಪಾಸಣೆ ಬಳಿಕ ಇದು ಹುಸಿ ಸಂದೇಶ ಎಂದು ಸಾಬೀತಾಗಿದೆ.

3 ಪ್ರತಿಷ್ಠಿತ ಇಂಜಿನಿಯರಿಂಗ್‌ ಕಾಲೇಜಿಗೆ ಇ-ಮೇಲ್‌ ಸಂದೇಶದ ಬಾಂಬ್‌ ಬೆದರಿಕೆ : ಆತಂಕದ ವಾತಾವರಣ ಸೃಷ್ಟಿ

Oct 05 2024, 01:31 AM IST

ಕಿಡಿಗೇಡಿಗಳು ನಗರದ 3 ಪ್ರತಿಷ್ಠಿತ ಇಂಜಿನಿಯರಿಂಗ್‌ ಕಾಲೇಜುಗಳಿಗೆ ಶುಕ್ರವಾರ ಬಾಂಬ್ ಬೆದರಿಕೆ ಇ-ಮೇಲ್‌ ಸಂದೇಶ ಕಳುಹಿಸಿದ್ದ ಹಿನ್ನೆಲೆಯಲ್ಲಿ ಕಾಲ ಆತಂಕದ ವಾತಾವರಣ ಸೃಷ್ಟಿಯಾದ ಘಟನೆ ಜರುಗಿದೆ.

ತಾಜ್‌ ವೆಸ್ಟೆಂಡ್‌ ಸೇರಿ 2 ಪ್ರತಿಷ್ಠಿತ ಹೋಟೆಲ್‌ಗಳಿಗೆ ಹುಸಿ ಬಾಂಬ್‌ ಬೆದರಿಕೆ ಸಂದೇಶ

Sep 29 2024, 01:41 AM IST
ರಾಜಧಾನಿಯಲ್ಲಿ ಖಾಸಗಿ ಕಂಪನಿ, ಆಸ್ಪತ್ರೆಗಳು, ಖಾಸಗಿ ಶಾಲೆಗಳ ಬಳಿಕ ಇದೀಗ ಕಿಡಿಗೇಡಿಗಳು ನಗರದ ಎರಡು ಪ್ರತಿಷ್ಠಿತ ಹೋಟೆಲ್‌ಗಳಿಗೆ ಹುಸಿ ಬಾಂಬ್‌ ಬೆದರಿಕೆ ಸಂದೇಶ ಕಳುಹಿಸಿದ್ದಾರೆ.

ಕೆಫೆ ಬಾಂಬ್‌ ಬಗ್ಗೆ ಪ್ರಚೋದನಾಕಾರಿ ಹೇಳಿಕೆ : ಕೇಂದ್ರ ಸಚಿವೆ ಶೋಭಾ ವಿರುದ್ಧದ ಕೇಸ್‌ ರದ್ದು

Sep 20 2024, 01:38 AM IST
ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ರಾಮೇಶ್ವರಂ ಕೆಫೆ ಬಾಂಬ್‌ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಾಗಿದ್ದ ಪ್ರಕರಣವನ್ನು ಹೈಕೋರ್ಟ್ ರದ್ದುಗೊಳಿಸಿದೆ. ಮದ್ರಾಸ್ ಹೈಕೋರ್ಟ್‌ನ ಇದೇ ರೀತಿಯ ಆದೇಶದ ಆಧಾರದ ಮೇಲೆ ಈ ಕ್ರಮವನ್ನು ತೆಗೆದುಕೊಳ್ಳಲಾಗಿದೆ.

ಉಗ್ರರ ಪೇಜರಲ್ಲಿ 3 ಗ್ರಾಂ ಬಾಂಬ್‌ ಇಟ್ಟಿದ್ದ ಇಸ್ರೇಲ್‌ - ಇದು ಗೊತ್ತಿಲ್ಲದೆ ಹಲವು ತಿಂಗಳು ಬಳಸಿದ್ದ ಉಗ್ರರು

Sep 19 2024, 10:04 AM IST
ಲೆಬನಾನ್‌ ಮತ್ತು ಸಿರಿಯಾದಲ್ಲಿ ಹಿಜ್ಬುಲ್ಲಾ ಉಗ್ರರು ಬಳಸುತ್ತಿದ್ದ ಸಾವಿರಾರು ಪೇಜರ್‌ಗಳನ್ನು ಇಸ್ರೇಲ್‌ ಏಕಕಾಲದಲ್ಲಿ ಸ್ಫೋಟಿಸಿದ್ದು ಹೇಗೆ ಎಂಬ ಕುತೂಹಲಕಾರಿ ಮಾಹಿತಿ ಇಲ್ಲಿದೆ. ಈ ಪೇಜರ್‌ಗಳು ಉತ್ಪಾದನಾ ಹಂತದಲ್ಲಿದ್ದಾಗಲೇ ಇಸ್ರೇಲ್‌ ರಹಸ್ಯವಾಗಿ ಸ್ಫೋಟಕಗಳನ್ನು ಅಳವಡಿಸಿತ್ತು.

ಇಸ್ರೇಲ್‌ನ ಪೇಜರ್‌ ಬಾಂಬ್‌ : ಹಿಜ್ಬುಲ್ಲಾ ವಿರುದ್ಧದ ಕಾರ್ಯಾಚರಣೆಯ ಹಿಂದಿನ ರಹಸ್ಯ

Sep 19 2024, 01:46 AM IST
ಇಸ್ರೇಲ್‌ ಉಗ್ರರ ವಿರುದ್ಧ ನಡೆಸಿದ ಪೇಜರ್‌ ಬಾಂಬ್‌ ದಾಳಿ ವಿಶ್ವವನ್ನೇ ಬೆಚ್ಚಿ ಬೀಳಿಸಿದೆ. ಉತ್ಪಾದನಾ ಹಂತದಲ್ಲೇ ಪೇಜರ್‌ಗಳಲ್ಲಿ ಸ್ಫೋಟಕ ಅಳವಡಿಸಲಾಗಿದ್ದು ಹೇಗೆ ಎಂಬ ಕುತೂಹಲಕಾರಿ ಮಾಹಿತಿ ಇಲ್ಲಿದೆ.

ಇಸ್ರೇಲ್‌ನಿಂದ ಸಾಮೂಹಿಕ ಪೇಜರ್‌ ಬಾಂಬ್‌ ಸ್ಫೋಟ?

Sep 18 2024, 01:48 AM IST
ಇಸ್ರೇಲ್‌ ಮತ್ತು ಹಮಾಸ್‌ ಉಗ್ರರ ನಡುವಿನ ಸಂಘರ್ಷ ಕೊನೆಗಾಣಿಸಲು ಜಾಗತಿಕ ಪ್ರಯತ್ನ ನಡೆದಿರುವಾಗಲೇ, ಇಡೀ ವಿಶ್ವವೇ ಬೆಚ್ಚಿಬೀಳುವಂಥ ಘಟನೆಯೊಂದು ಮಂಗಳವಾರ ಸಂಭವಿಸಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 13
  • next >

More Trending News

Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved