• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೆನಡಾಗೆ ಹೊರಟ ವಿಮಾನಕ್ಕೆ ಹುಸಿ ಬಾಂಬ್‌ ಕರೆ: ವಾರದಲ್ಲಿ 5ನೇ ಘಟನೆ

Jun 06 2024, 01:45 AM IST
ಕೆನಡಾಗೆ ಹೊರಟ ವಿಮಾನಕ್ಕೆ ಹುಸಿ ಬಾಂಬ್‌ ಕರೆ ಬಂದಿದ್ದು, ಇದು ವಾರದಲ್ಲಿ ಹುಸಿ ಬಾಂಬ್‌ ಕರೆ ಬಂದ 5ನೇ ಘಟನೆಯಾಗಿದೆ.

ವಿಸ್ತಾರ ವಿಮಾನಕ್ಕೆ ಬಾಂಬ್‌ ಬೆದರಿಕೆ: 1 ತಾಸು ಆತಂಕ

Jun 01 2024, 12:47 AM IST
ಇತ್ತೀಚಿನ ದಿನಗಳಲ್ಲಿ ವಿಮಾನ ನಿಲ್ದಾಣಗಳಿಗೆ ಬಾಂಬ್ ಬೆದರಿಕೆ ಕರೆಗಳು ಹೆಚ್ಚಾಗುತ್ತಿದೆ. ಈ ನಡುವೆ ವಿಸ್ತಾರ ವಿಮಾನದಲ್ಲಿ ಬಾಂಬ್‌ ಇದೆ ಎಂದು ಶ್ರೀನಗರದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬೆದರಿಕೆ ಕರೆ ಬಂದಿದ್ದು, 1 ಗಂಟೆ ಏರ್‌ಪೋರ್ಟ್‌ ಕಾರ್ಯಾಚರಣೆ ಸ್ಥಗಿತಗೊಂಡ ಘಟನೆ ಶುಕ್ರವಾರ ನಡೆದಿದೆ.

ನನ್ನ, ಸಿಎಂ ನಾಶಕ್ಕಾಗಿ ಕೇರಳದಲ್ಲಿ ಶತ್ರು ಭೈರವಿ ಯಾಗ: ಡಿಕೆಶಿ ಬಾಂಬ್‌

May 31 2024, 02:15 AM IST
21 ಮೇಕೆ, 21 ಕುರಿ, 3 ಎಮ್ಮೆ, 5 ಹಂದಿ ಬಲಿಯಾಗಿದ್ದು, ಅಘೋರಿಗಳನ್ನು ಬಳಸಿ ಮಾಂತ್ರಿಕ ಯಾಗ ನಡೆಸಲಾಗಿದೆ.

ಮುಂಬೈ ಏರ್‌ಪೋರ್ಟ್‌, ತಾಜ್‌ ಹೋಟೆಲ್‌ಗೆ ಬಾಂಬ್‌ ಸ್ಫೋಟದ ಬೆದರಿಕೆ ರವಾನೆ

May 28 2024, 01:08 AM IST
ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮತ್ತು ತಾಜ್‌ ಹೋಟೆಲ್‌ಗೆ ಬಾಂಬ್‌ ಸ್ಫೋಟಿಸುವ ಬೆದರಿಕೆ ಸಂದೇಶ ರವಾನೆಯಾಗಿದೆ.

ಕೆಫೆ ಬಾಂಬ್‌ ಸ್ಫೋಟ: 5ನೇ ಶಂಕಿತ ಹುಬ್ಬಳ್ಳಿಯಲ್ಲಿ ಸೆರೆ

May 25 2024, 12:54 AM IST
ಬೆಂಗಳೂರಿನ ಕುಂದಲಹಳ್ಳಿಯ ಕೆಫೆಯೊಂದರಲ್ಲಿ ಬಾಂಬ್‌ ಸ್ಫೋಟಿಸಿದ ಪ್ರಕರಣದಲ್ಲಿ ಹುಬ್ಬಳ್ಳಿ ಮೂಲದ ಶೋಯೆಬ್‌ ಅಹ್ಮದ್‌ ಮಿರ್ಜಾ ಅಲಿಯಾಸ್‌ ಛೋಟು ಎಂಬಾತನನ್ನು ಹುಬ್ಬಳ್ಳಿಯಲ್ಲೇ ರಾಷ್ಟ್ರೀಯ ತನಿಖಾ ಆಯೋಗ (ಎನ್‌ಐಎ) ಬಂಧಿಸಿದೆ. ಇದರೊಂದಿಗೆ ಪ್ರಕರಣದಲ್ಲಿ ಬಂಧಿತರ ಸಂಖ್ಯೆ 5ಕ್ಕೆ ಏರಿಕೆ ಆಗಿದೆ.

ಕೇಂದ್ರ ಗೃಹ ಸಚಿವಾಲಯಕ್ಕೇ ಬಾಂಬ್‌ ಸ್ಫೋಟ ಬೆದರಿಕೆ!

May 23 2024, 01:01 AM IST
ರಾಷ್ಟ್ರ ರಾಜಧಾನಿಯಲ್ಲಿ ಮತದಾನಕ್ಕೆ ಇನ್ನು ಕೇವಲ ಮೂರು ದಿನಗಳು ಬಾಕಿ ಇರುವಾಗ ಕೇಂದ್ರ ಗೃಹ ಸಚಿವಾಲಯದ ಕಟ್ಟಡವನ್ನು ಒಳಗೊಂಡಿರುವ ದೆಹಲಿಯ ನಾರ್ತ್‌ ಬ್ಲಾಕ್‌ಗೆ ಬಾಂಬ್‌ ಸ್ಫೋಟದ ಬೆದರಿಕೆ ಇ-ಮೇಲ್ ಸಂದೇಶ ಬಂದಿದೆ.

ಕೆಫೆ ಬಾಂಬ್‌: 4 ರಾಜ್ಯ, 11 ಕಡೆ ಎನ್‌ಐಎ ರೇಡ್‌

May 22 2024, 12:47 AM IST
ಸ್ಫೋಟದಲ್ಲಿ ಇನ್ನೂ 11 ಮಂದಿ ಶಾಮೀಲು ಆಗಿರುವ ಶಂಕೆ ಹಿನ್ನೆಲೆಯಲ್ಲಿ ಕರ್ನಾಟಕ, ತೆಲಂಗಾಣ, ಆಂಧ್ರ, ತ.ನಾಡಲ್ಲಿ 11 ಕಡೆ ಎನ್‌ಐಎ ರೇಡ್‌ ಮಾಡಿದೆ.

ಬ್ಯಾಗಲ್ಲಿ ಬಾಂಬ್‌ ಇದೆ’ ಎಂದ ವಿಮಾನ ಪ್ರಯಾಣಿಕನಿಗೆ ಸಂಕಷ್ಟ

May 19 2024, 01:53 AM IST
ವಿಮಾನ ನಿಲ್ದಾಣದಲ್ಲಿ ಬ್ಯಾಗ್‌ನಲ್ಲಿ ಬಾಂಬ್‌ ಇದೆ ಎಂದು ಹೇಳಿ ಸಂಕಷ್ಠಕ್ಕೆ ಸಿಲುಕಿದ ಆರೋಪಿ.

ಬಾಂಬ್‌ ಬದಲು ಪಾಕ್‌ ಈಗ ಭಿಕ್ಷಾಪಾತ್ರೆ ಹಿಡಿದಿದೆ: ಮೋದಿ

May 19 2024, 01:45 AM IST
ಪಾಕಿಸ್ತಾನ ಈ ಮೊದಲು ತನ್ನ ಕೈಯಲ್ಲಿ ಬಾಂಬ್‌ಗಳನ್ನು ಇಟ್ಟುಕೊಂಡಿತ್ತು. ಈಗ ಭಿಕ್ಷಾ ಪಾತ್ರೆಯನ್ನು ಹಿಡಿದು ನಿಂತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಮೂದಲಿಸಿದ್ದಾರೆ.

ಕೇರಳದಲ್ಲಿ ಎರಡು ಸ್ಥಳಗಳಲ್ಲಿಐಸ್‌ಕ್ರೀಂ ಬಾಂಬ್‌ ಸ್ಫೋಟ

May 14 2024, 01:05 AM IST
ಇಲ್ಲಿನ ಪರಿಯಾರಂನ ಅಂಚರಕಂಡಿಯಲ್ಲಿ ಸೋಮವಾರ ಬೆಳಗಿನ ಜಾವ ರಸ್ತೆಗೆ ಎಸೆಯಲಾದ 2 ಐಸ್‌ ಕ್ರೀಂ ಬಾಂಬ್‌ಗಳು ಸ್ಫೋಟಗೊಂಡಿವೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • 12
  • 13
  • next >

More Trending News

Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved