ಕೆಫೆ ಬಾಂಬ್: ಗಾಯಾಳುಗಳಿಗೆ ಮುಂದುವರಿದ ಚಿಕಿತ್ಸೆ
Mar 03 2024, 01:30 AM ISTನಗರದ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ ಬಾಂಬ್ ಸ್ಫೋಟದಿಂದ ಗಾಯಗೊಂಡವರಿಗೆ ಎರಡು ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಮುಂದುವರೆದಿದ್ದು, ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ತೀವ್ರವಾಗಿ ಗಾಯಗೊಂಡ ಒಬ್ಬರಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.