• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೆಫೆ ಬಾಂಬ್‌: ತೀರ್ಥಹಳ್ಳಿ ಬಿಜೆಪಿ ಕಾರ್ಯಕರ್ತ ವಶಕ್ಕೆ

Apr 06 2024, 12:47 AM IST
ಬೆಂಗಳೂರಿನ ಕುಂದಲಹಳ್ಳಿಯ ದಿ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣ ಸಂಬಂಧ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಬಿಜೆಪಿ ಕಾರ್ಯಕರ್ತನೊಬ್ಬನನ್ನು ರಾಷ್ಟ್ರೀಯ ತನಿಖಾ ದಳ (ಎನ್ಐಎ) ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದೆ.

ಕೆಫೆ ಬಾಂಬ್‌ ಸ್ಫೋಟ ಕೇಸಲ್ಲಿ ಮೊದಲ ಸೆರೆ

Mar 29 2024, 02:02 AM IST
ಕುಂದಲಹಳ್ಳಿಯ ದಿ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದ ಸಂಚು ಭೇದಿಸುವಲ್ಲಿ ಯಶಸ್ಸು ಕಂಡಿರುವ ರಾಷ್ಟ್ರೀಯ ತನಿಖಾ ದಳ (ಎನ್‌ಐಎ), ಈ ವಿಧ್ವಂಸಕ ಕೃತ್ಯಕ್ಕೆ ಸಹಕರಿಸಿದ್ದ ಶಂಕಿತ ಉಗ್ರನೊಬ್ಬನನ್ನು ಸೆರೆ ಹಿಡಿದಿದೆ.

ಸಂಬಳ ನೀಡದ್ದಕ್ಕೆ ಹೋಟೆಲ್‌ಗೆ ಬಾಂಬ್‌ ಬೆದರಿಕೆ ಹಾಕಿದ ನೌಕರ

Mar 29 2024, 02:02 AM IST
ಬಾಕಿ ಸಂಬಳ ನೀಡದ ರೆಸ್ಟೋರೆಂಟ್‌ಗೆ ಮಾಜಿ ನೌಕರ ಬಾಂಬ್‌ ಬೆದರಿಕೆ ಹಾಕಿದ್ದಾನೆ. ಕುಡಿದ ನಶೆಯಲ್ಲಿ ಕರೆ ಮಾಡಿ ಬೆದರಿಸಿದ್ದ.

ಬಾಂಬ್‌ ಹೇಳಿಕೆ: ಶೋಭಾ ವಿರುದ್ಧದ ಪ್ರಕರಣಕ್ಕೆ ತಡೆ

Mar 26 2024, 06:14 PM IST
ತಮಿಳುನಾಡಿನ ಒಬ್ಬ ವ್ಯಕ್ತಿ ರಾಜ್ಯದಲ್ಲಿ (ರಾಮೇಶ್ವರಂ ಕೆಫೆಯಲ್ಲಿ) ಬಾಂಬ್‌ ಸ್ಫೋಟಿಸಿ ಹೋಗುತ್ತಾರೆ ಎಂದು ಹೇಳಿಕೆ ನೀಡಿದ್ದ ಸಂಬಂಧ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ದಾಖಲಿಸಲಾಗಿದ್ದ ಎಫ್‌ಐಆರ್‌ಗೆ ಹೈಕೋರ್ಟ್ ತಡೆ ನೀಡಿದೆ.

ಹೆಚ್ಚು ಸೀಟು ಗೆಲ್ಲದಿದ್ರೆ ಸಿದ್ದು ಪದತ್ಯಾಗ: ಕಾಂಗ್ರೆಸ್‌ ಶಾಸಕ ಗುಬ್ಬಿ ಶ್ರೀನಿವಾಸ್‌ ‘ಬಾಂಬ್‌’!

Mar 24 2024, 01:31 AM IST
ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಹೆಚ್ಚು ಸ್ಥಾನ ಬರದಿದ್ದರೆ ಸಿದ್ದರಾಮಯ್ಯ ಅವರು ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡಬೇಕಾಗುತ್ತದೆ ಎಂದು ಗುಬ್ಬಿ ಶಾಸಕ ಎಸ್.ಆರ್.ಶ್ರೀನಿವಾಸ್ ಹೇಳಿದ್ದಾರೆ. ಅವರ ಈ ಹೇಳಿಕೆ ರಾಜ್ಯದ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.

ಬಾಂಬ್‌ ಹೇಳಿಕೆ ಸಚಿವೆ ಶೋಭಾ ವಿರುದ್ಧ ಕ್ರಮಕ್ಕೆ ಆಯೋಗ ಸೂಚನೆ

Mar 21 2024, 01:06 AM IST
ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪದಲ್ಲಿ ಡಿಎಂಕೆ ಸಲ್ಲಿಸಿರುವ ದೂರು ಧರಿಸಿ ಕೇಂದ್ರ ಸಚಿವೆ ಮತ್ತು ಬಿಜೆಪಿ ನಾಯಕಿ ಶೋಭಾ ಕರಂದ್ಲಾಜೆ ವಿರುದ್ಧ ತಕ್ಷಣದ ಮತ್ತು ಅಗತ್ಯ ಕ್ರಮ ಕೈಗೊಳ್ಳುವಂತೆ ಕೇಂದ್ರ ಚುನಾವಣಾ ಆಯೋಗ ಸೂಚಿಸಿದೆ.

ತಮಿಳುನಾಡಿಂದ ಬಂದು ಇಲ್ಲಿ ಬಾಂಬ್‌ ಹಾಕ್ತಾರೆ: ಶೋಭಾ ಕರಂದ್ಲಾಜ್ಞೆ

Mar 20 2024, 01:45 AM IST
ತಮಿಳುನಾಡಿನಿಂದ ಬಂದು ಇಲ್ಲಿ ಬಾಂಬ್‌ ಹಾಕುತ್ತಾರೆ ಎಂದು ಸಚಿವೆ ಶೋಭಾ ಕರಂದ್ಲಾಜೆ ಆರೋಪಿಸಿದ್ದಾರೆ. ಇದಕ್ಕೆ ತಮಿಳುನಾಡಿನ ಸಿಎಂ ಸ್ಟಾಲಿನ್‌ ಆಕ್ರೋಶ ವ್ಯಕ್ತಪಡಿಸಿದ್ಧಾರೆ.

ಬಿಜೆಪಿ ಕಾಲದಲ್ಲೂ ಬಾಂಬ್‌ ಸ್ಫೋಟ ಆಗಿಲ್ಲವೇ: ದಿನೇಶ್‌ ಗುಂಡೂರಾವ್‌

Mar 10 2024, 01:47 AM IST
ಬಿಜೆಪಿ ಕಾಲದಲ್ಲಿ ಬಿಜೆಪಿ ಕಚೇರಿ ಸಮೀಪವೇ ಬಾಂಬ್ ಸ್ಫೋಟವಾಗಿತ್ತು. ಶಿವಾಜಿ ನಗರ, ಚರ್ಚ್ ಸ್ಟ್ರೀಟ್ ಹಾಗೂ ಅನೇಕ ಕಡೆಗಳಲ್ಲಿ ಬಾಂಬ್ ಸ್ಫೋಟವಾಗಿತ್ತು. ಈ ಬಗ್ಗೆ ಹಚ್ಚು ಚರ್ಚಿಸುವ ಅಗತ್ಯ ಇಲ್ಲ ಎಂದು ಗುಂಡೂರಾವ್‌ ಹೇಳಿದರು.

ಬೆಂಗಳೂರು ಬಾಂಬ್‌ ಸ್ಫೋಟ ಪ್ರಕರಣ: ಕಡಲ ತೀರದಲ್ಲಿ ಹೈ ಅಲರ್ಟ್‌

Mar 10 2024, 01:45 AM IST
ಬಾಂಬ್‌ ಸ್ಫೋಟ ಆರೋಪಿ ಭಟ್ಕಳಕ್ಕೆ ಹೋಗಿರುವ ಹಿನ್ನೆಲೆಯಲ್ಲಿ ಸಮುದ್ರದ ಮೂಲಕ ಪರಾರಿಯಾಗಬಹುದು ಎಂಬ ಶಂಕೆ ವ್ಯಕ್ತವಾಗಿದ್ದು, ಈ ಕುರಿತು ಎನ್‌ಐಎ ಸೂಚನೆ ಮೇರೆಗೆ ಕರಾವಳಿ ಕಾವಲು ಪಡೆ ಮತ್ತು ಕೋಸ್ಟ್‌ ಗಾರ್ಡ್‌ ಹದ್ದುಗಣ್ಣು ಇರಿಸಿದೆ.

ಕೆಫೆ ಬಾಂಬ್‌ : ಬೆಂಗಳೂರಿನಲ್ಲಿ ಬಳ್ಳಾರಿ ಐಸಿಸ್‌ನ 4 ಜನಕ್ಕೆ ಗ್ರಿಲ್‌

Mar 09 2024, 01:35 AM IST
ಕುಂದಲಹಳ್ಳಿಯ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣ ಸಂಬಂಧ ‘ಬಳ್ಳಾರಿ ಇಸ್ಲಾಮಿಕ್ ಸ್ಟೇಟ್ಸ್ ಮಾಡ್ಯೂಲ್‌’ನ ನಾಲ್ವರು ಶಂಕಿತ ಐಸಿಎಸ್‌ ಉಗ್ರರನ್ನು ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಕಳೆದ ಮೂರು ದಿನಗಳಿಂದ ವಿಚಾರಣೆಗೊಳಪಡಿಸಿದೆ.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • next >

More Trending News

Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved