ಶೇ.80ರಷ್ಟು ಬಾಣಂತಿ ಸಾವು ಸರ್ಕಾರಿ ಆಸ್ಪತ್ರೆಯಲ್ಲೇ : ಏಳೇ ತಿಂಗಳಲ್ಲಿ ರಾಜ್ಯದಲ್ಲಿ 326 ಬಾಣಂತಿಯರು ಬಲಿ!
Dec 10 2024, 12:31 AM ISTಬಳ್ಳಾರಿ ಬಾಣಂತಿಯರ ಸರಣಿ ಸಾವು ಹೊರತಾಗಿ ರಾಜ್ಯದಲ್ಲಿ ಕಳೆದ ಏಳು ತಿಂಗಳಲ್ಲಿ ಬರೋಬ್ಬರಿ 326 ಬಾಣಂತಿಯರ ಸಾವು ಸಂಭವಿಸಿದ್ದು, ಕಳೆದ ಮೂರೂವರೆ ವರ್ಷದಲ್ಲಿ ಎರಡು ಸಾವಿರ ಬಾಣಂತಿಯರು ಬಲಿಯಾಗಿದ್ದಾರೆ!