ಬಾಲಕಿ ಸಾವಿನ ಬಗ್ಗೆ ತನಿಖೆಗೆ ಸಮಿತಿ ರಚನೆ: ಶಾಸಕ ಪಿ.ರವಿಕುಮಾರ್
Jun 02 2025, 11:52 PM ISTಮೈಸೂರು ಮೆಡಿಕಲ್ ಕಾಲೇಜಿನ ಮಕ್ಕಳ ವಿಭಾಗದ ಮುಖ್ಯಸ್ಥ ಡಾ.ಪ್ರದೀಪ್, ನಾಗಮಂಗಲ ತಾಲೂಕು ಬಿ.ಜಿ.ನಗರ ಏಮ್ಸ್‌ನ ಮೂಳೆ ಮತ್ತು ಕೀಲು ವಿಭಾಗದ ಮುಖ್ಯಸ್ಥ ಡಾ.ಮಹೇಶ್, ಜನರಲ್ ಸರ್ಜರಿ ವಿಭಾಗದ ಮುಖ್ಯಸ್ಥ ಡಾ.ಬಾಲಕೃಷ್ಣ, ಅರಿವಳಿಕೆ ವಿಭಾಗದ ಮುಖ್ಯಸ್ಥ ಡಾ.ಚೇತನ್ ಆನಂದ್, ಜಿಲ್ಲಾ ಆರೋಗ್ಯ ಇಲಾಖೆ ಡಿಎಲ್‌ಒ ಡಾ.ಸೋಮಶೇಖರ್ ಅವರನ್ನೊಳಗೊಂಡ ಸಮಿತಿ ರಚನೆ.