ಪಶ್ಚಿಮ ಬಂಗಾಳದಲ್ಲಿ ಮತ್ತೊಂದು ಭೀಕರ ಘಟನೆ: 10 ವರ್ಷದ ಬಾಲಕಿ ಮೇಲೆ ಅತ್ಯಾಚಾರ, ಕೊಲೆ ಶಂಕೆ
Oct 06 2024, 01:19 AM ISTಪಶ್ಚಿಮ ಬಂಗಾಳದಲ್ಲಿ ವೈದ್ಯೆಯ ಅತ್ಯಾಚಾರ ಮತ್ತು ಕೊಲೆಯ ನಂತರ, 10 ವರ್ಷದ ಬಾಲಕಿಯ ಶವ ಪತ್ತೆಯಾಗಿದ್ದು, ಅತ್ಯಾಚಾರ ಮತ್ತು ಕೊಲೆಯ ಆರೋಪದ ಮೇಲೆ ಸ್ಥಳೀಯರು ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಒಬ್ಬನನ್ನು ಬಂಧಿಸಲಾಗಿದೆ.