• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಾಲಕಿ ಹತ್ಯೆ ಪ್ರಕರಣವೂ ಸಿಐಡಿಗೆ!

Apr 23 2025, 12:32 AM IST
ಬಾಲಕಿ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣವನ್ನು ಸರ್ಕಾರ ಸಿಐಡಿಗೆ ವಹಿಸಿದೆ. ಅದರಂತೆ ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಲ್ಲ ದಾಖಲೆಗಳನ್ನು ಸಿಐಡಿ ತಂಡ ಅಶೋಕನಗರ ಠಾಣೆಯಿಂದ ಪಡೆಯಿತು.

-19 ಡಿಗ್ರಿಯಲ್ಲಿ 5364 ಮೀಟರ್‌ ಎತ್ತರದ ಎವರೆಸ್ಟ್‌ ಬೇಸ್ ಕ್ಯಾಂಪ್‌ ಏರಿದ ಬೆಂಗಳೂರಿನ 9ರ ಬಾಲಕಿ!

Apr 19 2025, 12:31 AM IST
ಕ್ಯಾಂಪ್‌ಗೆ ವಿಹಾನ ಆನಂದ್‌ ಸಾಹಸಿಕ ಟ್ರಕ್ಕಿಂಗ್‌. ಈ ವಿಶಿಷ್ಟ ಸಾಧನೆ ಮಾಡಿದ ಭಾರತದ ಅತಿ ಕಿರಿಯ ಪರ್ವತಾರೋಹಿಗಳಲ್ಲಿ ಒಬ್ಬಳು ಎಂಬ ಖ್ಯಾತಿಗೆ ವಿಹಾನ ಪಾತ್ರರಾಗಿದ್ದಾಳೆ.

ಬಾಲಕಿ ಹಂತಕನ ಎನ್‌ಕೌಂಟರ್‌: ಸಿಐಡಿ ತನಿಖೆ

Apr 16 2025, 12:39 AM IST
ಇಡೀ ರಾಜ್ಯವನ್ನು ತಲ್ಲಣಗೊಳಿಸಿದ ಭಾನುವಾರ ಇಲ್ಲಿ ನಡೆದ ಬಾಲಕಿಯ ಮೇಲೆ ಅತ್ಯಾಚಾರ ಯತ್ನ, ಹತ್ಯೆ ಮತ್ತು ನಂತರ ಆರೋಪಿ ಪೊಲೀಸರ ಮೇಲೆ ಹಲ್ಲೆಗೆ ಮುಂದಾದಾಗ ನಡೆದ ಎನ್‌ಕೌಂಟರ್‌ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ.

ಬಾಲಕಿ ಹತ್ಯೆ ಪ್ರಕರಣ: ಸಿಐಡಿ ತಂಡದಿಂದ ತನಿಖೆ ಶುರು

Apr 16 2025, 12:37 AM IST
ಐದು ವರ್ಷದ ಆದ್ಯಾ ಕುರಿ ಎಂಬ ಬಾಲಕಿ ಮೇಲೆ ಬಿಹಾರದ ಪಾಟ್ನಾ ನಿವಾಸಿ ರಿತೇಶಕುಮಾರ ಎಂಬಾತ ಅಪಹರಿಸಿ ಅತ್ಯಾಚಾರಕ್ಕೆ ಯತ್ನಿಸಿ ಹತ್ಯೆ ಮಾಡಿದ್ದನು. ಬಾಲಕಿಯ ಸಾವು ಆಗುತ್ತಿದ್ದಂತೆ ಇಡೀ ನಗರವೇ ಹೊತ್ತಿ ಉರಿದಿತ್ತು.

ಬಾಲಕಿ ಹತ್ಯೆ ಬೆನ್ನಲ್ಲೇ ಹುಬ್ಬಳ್ಳಿಯಲ್ಲಿ ಬಿಹಾರಿಗಳ ಬಗ್ಗೆ ಶುರುವಾದ ಶಂಕೆ!

Apr 16 2025, 12:32 AM IST
ಐದು ವರ್ಷದ ಬಾಲಕಿಯ ಅಮಾನುಷ ಹತ್ಯೆಯ ಬೆನ್ನಲ್ಲೇ ಹುಬ್ಬಳ್ಳಿ-ಧಾರವಾಡ ಮಹಾನಗರದಲ್ಲಿ ವಿವಿಧ ಕಾಮಗಾರಿಗಳಲ್ಲಿ ಕಾರ್ಮಿಕರಾಗಿ ತೊಡಗಿರುವ ಬಿಹಾರಿಗಳ ಬಗ್ಗೆ ಜನತೆಯಲ್ಲಿ ಅತೀವ ಭಯ, ಶಂಕೆ ಶುರುವಾಗಿದೆ!

ಶೋಕಸಾಗರದ ಮಧ್ಯೆ ಬಾಲಕಿ ಅಂತ್ಯಸಂಸ್ಕಾರ

Apr 15 2025, 12:49 AM IST
ಬಿಹಾರ ಮೂಲದ ವ್ಯಕ್ತಿಯ ಪೈಶಾಚಿಕ ಕೃತ್ಯಕ್ಕೆ ಬಲಿಯಾದ 5 ವರ್ಷದ ಬಾಲಕಿ ಆಧ್ಯಾ ಸಾಯಿ ಅಂತ್ಯಸಂಸ್ಕಾರ ಇಲ್ಲಿನ ದೇವಾಂಗಪೇಟೆಯ ರುದ್ರಭೂಮಿಯಲ್ಲಿ ಸೋಮವಾರ ಶೋಕಸಾಗರದ ಮಧ್ಯೆ ನೆರವೇರಿತು.

ಅಂಗಳದಲ್ಲಿ ಆಟವಾಡುತ್ತಿದ್ದ 5 ವರ್ಷದ ಬಾಲಕಿ ಅಪಹರಿಸಿ, ಅತ್ಯಾಚಾರಕ್ಕೆ ಯತ್ನ: ಹಂತಕ ಎನ್‌ಕೌಂಟರ್‌ಗೆ ಬಲಿ

Apr 14 2025, 01:21 AM IST
ಅಂಗಳದಲ್ಲಿ ಆಟವಾಡುತ್ತಿದ್ದ 5 ವರ್ಷದ ಬಾಲಕಿಯನ್ನು ಅಪಹರಿಸಿ, ಅತ್ಯಾಚಾರಕ್ಕೆ ಯತ್ನಿಸಿ, ಅಮಾನುಷವಾಗಿ ಹತ್ಯೆಗೈದ ಬಿಹಾರ ಮೂಲದ ಆರೋಪಿಯನ್ನು ಹುಬ್ಬಳ್ಳಿಯ ಮಹಿಳಾ ಪಿಎಸ್‌ಐ ಎನ್‌ಕೌಂಟರ್‌ ಮೂಲಕ ಹತ್ಯೆ ಮಾಡಿದ ಘಟನೆ ಭಾನುವಾರ ಹುಬ್ಬಳ್ಳಿ ನಗರದಲ್ಲಿ ನಡೆದಿದೆ.

ಚಲಿಸುತ್ತಿದ್ದ ಲಾರಿಗೆ ಹಿಂದಿನಿಂದ ಕಾರು ಡಿಕ್ಕಿ: 10 ವರ್ಷದ ಬಾಲಕಿ ಸ್ಥಳದಲ್ಲೆ ಸಾವು

Apr 14 2025, 01:17 AM IST
ಚಲಿಸುತ್ತಿದ್ದ ಲಾರಿಗೆ ಹಿಂದೆ ಬರುತ್ತಿದ್ದ ಕಾರು ಡಿಕ್ಕಿಯಾಗಿ 10 ವರ್ಷದ ಬಾಲಕಿ ಸ್ಥಳದಲ್ಲಿಯೇ ಮೃತಪಟ್ಟು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಾಗಮಂಗಲ ತಾಲೂಕಿನ ಚಾಮರಾಜನಗರ - ಜೀವರ್ಗಿ ರಾಷ್ಟ್ರೀಯ ಹೆದ್ದಾರಿಯ ಗುಡ್ಡೇನಹಳ್ಳಿ ಕ್ರಾಸ್‌ಬಳಿ ಭಾನುವಾರ ನಸುಕಿನ ವೇಳೆ ಸಂಭವಿಸಿದೆ.

ಮಳೆ ಗಾಳಿ ರಭಸಕ್ಕೆ ಬಾಲಕಿ ಬಲಿ

Apr 13 2025, 02:05 AM IST
Girl dies due to heavy rain and wind

ಬಾಲಕಿ ಮೇಲೆ ಅತ್ಯಾಚಾರ: ಅಪರಾಧಿಗೆ 20 ವರ್ಷ ಸಜೆ

Apr 10 2025, 01:00 AM IST
ಬಾಲಕಿ ಮೇಲೆ ಅತ್ಯಾಚಾರ ನಡೆಸಿದ ಅಪರಾಧಿಗೆ 20 ವರ್ಷ ಕಠಿಣ ಶಿಕ್ಷೆ ಹಾಗೂ 1.30 ಲಕ್ಷ ದಂಡ ವಿಧಿಸಿ ಇಲ್ಲಿನ ಅಧಿಕ ಸೆಷನ್ಸ್‌ ಮತ್ತು 2ನೇ ತ್ವರಿತ ನ್ಯಾಯಾಲಯದ ವಿಶೇಷ ನ್ಯಾಯಾಧೀಶ ಬಿ.ದಿಲೀಪ್‌ಕುಮಾರ್ ತೀರ್ಪು ನೀಡಿದ್ದಾರೆ. ಜಿಲ್ಲೆ ಕೆ.ಆರ್.ಪೇಟೆ ತಾಲೂಕು ಅಕ್ಕಿಹೆಬ್ಬಾಳು ಹೋಬಳಿ ನಂದೀಪುರ ಗ್ರಾಮದ ಬಿ.ಎನ್. ಅಪ್ಪು ಅಲಿಯಾಸ್ ಅಪ್ಪುಗೌಡ ಶಿಕ್ಷೆಗೊಳಗಾದ ಅಪರಾಧಿ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 13
  • next >

More Trending News

Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved