• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಒಂದೇ ಬಾರಿಗೆ 3 ‘ವಿಶ್ವ ದಾಖಲೆ’ ಮಾಡಿದ ಬಾಲಕಿ ಸಿಂಚನ

Mar 14 2025, 12:36 AM IST
ನಮ್ಮ ಶಾಲೆಯ ಬಾಲಕಿ ವಿಶ್ವ ದಾಖಲೆ ಮಾಡಿರುವುದು ನಮಗೆ ಹೆಮ್ಮೆಯಾಗಿದೆ. ತಂದೆ, ತಾಯಿ ಮತ್ತು ಶಿಕ್ಷಕರ ಮಾರ್ಗದರ್ಶನದೊಂದಿಗೆ ಈಕೆ ಮತ್ತಷ್ಟು ಸಾಧನೆ ಮಾಡುವಂತಾಗಲಿ ಎಂದು ಗಣ್ಯರು ತಿಳಿಸಿದರು.

ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿ, ಆಟೋ ಚಾಲಕ ಮೃತದೇಹ ಕಾಡಿನಲ್ಲಿ ಪತ್ತೆ

Mar 10 2025, 12:16 AM IST
ಪ್ರದೀಪ್‌ ಹಾಗೂ ಬಾಲಕಿ ಪರಸ್ಪರ ಪ್ರೀತಿಸುತ್ತಿದ್ದರು ಎನ್ನಲಾಗಿದ್ದು, ಒಂದೇ ಮರಕ್ಕೆ ಪ್ಲಾಸ್ಟಿಕ್ ಹಗ್ಗದಿಂದ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹಗಳು ಪತ್ತೆಯಾಗಿವೆ. ಸ್ಥಳದಲ್ಲಿ ಒಂದು ಚಾಕು ಮತ್ತು ಎರಡು ಮೊಬೈಲ್ ಫೋನ್‌ಗಳು ಕೂಡ ಪತ್ತೆಯಾಗಿವೆ. ಕುಂಬಳೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರೀತಿಗಾಗಿ ಮುಸ್ಲಿಂ ಯುವಕನ ಕಿರುಕುಳ; ಬಾಲಕಿ ನೇಣಿಗೆ ಶರಣು

Feb 17 2025, 12:32 AM IST
ಮುಸಲ್ಮಾನ ಸೈಯದ್ (19) ಎಂಬ ಯುವಕ ಪ್ರೀತಿಗಾಗಿ ಆಕೆಯನ್ನು ಪೀಡಿಸುತ್ತಿದ್ದನು ಎನ್ನಲಾಗಿದ್ದು, ಕಳೆದ ಕೆಲವು ದಿನಗಳ ಹಿಂದೆ ಕುಣಿಗಲ್ ಪಟ್ಟಣದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಆವರಣದಲ್ಲಿ ಮತ್ತು ಮಹಾತ್ಮ ಗಾಂಧಿ ಪ್ರೌಢಶಾಲಾ ಆವರಣದಲ್ಲಿ ವಿದ್ಯಾರ್ಥಿನಿಯ ಮೇಲೆ ಹಲ್ಲೆ ಮಾಡಿದ್ದ.

ಬಾಗಲಕೋಟೆ : ಬಾಲಕಿ ಕೆನ್ನೆಗೆ ಅನ್ನದ ಚಮಚೆಯಿಂದ ಅಂಗನವಾಡಿ ಸಹಾಯಕಿ ಬರೆ - ತಾತ್ಕಾಲಿಕವಾಗಿ ತಕ್ಷಣದಿಂದಲೇ ಅಮಾನತು

Feb 06 2025, 12:18 AM IST
ಅಂಗನವಾಡಿಗೆ ಹೋಗಿದ್ದ ಬಾಲಕಿಯ ಕೆನ್ನೆಗೆ ಅಂಗನವಾಡಿ ಸಹಾಯಕಿ ಅನ್ನದ ಚಮಚೆಯಿಂದ ಬರೆ ಹಾಕಿದ ಅಮಾನವೀಯ ಘಟನೆ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಗುಲಗಾಲಜಂಬಗಿ ಗ್ರಾಮದ ವಾರ್ಡ್‌ ಸಂಖ್ಯೆ 2ರ ಅಂಗನವಾಡಿ ಕೇಂದ್ರದಲ್ಲಿ ನಡೆದಿದೆ.

ಮಂಡ್ಯ : ತೀವ್ರ ಸಂಚಲನ ಮೂಡಿಸಿದ್ದ ಬಾಲಕಿ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣ ಹೊಸ ತಿರುವು

Feb 04 2025, 12:31 AM IST
ತೀವ್ರ ಸಂಚಲನ ಮೂಡಿಸಿದ್ದ ಬಾಲಕಿ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. ಬಾಲಕಿ ಮೇಲೆ ಅತ್ಯಾಚಾರವೇ ನಡೆದಿಲ್ಲವೆಂದು ವೈದ್ಯಕೀಯ ವರದಿ ದೃಢಪಡಿಸಿದೆ.

ಬೆಳಗಾವಿ : ಸಾಲ ವಾಪಸ್‌ ಕೊಡದ್ದಕ್ಕೆ ಬಾಲಕಿ ಅಪಹರಿಸಿ ಪುತ್ರನೊಂದಿಗೆ ವಿವಾಹ ಮಾಡಿಸಿದ್ಲು!

Jan 19 2025, 02:16 AM IST
ಕುಟುಂಬದವರು ಸಾಲ ಮರುಪಾವತಿಸದ ಕಾರಣ ಬಾಲಕಿಯನ್ನು ಅಪಹರಿಸಿ, ಒತ್ತಾಯಪೂರ್ವಕವಾಗಿ ಮದುವೆ ಮಾಡಿಕೊಂಡ ಅಮಾನವೀಯ ಘಟನೆ ಬೆಳಗಾವಿ ನಗರದಲ್ಲಿ ನಡೆದಿದೆ. ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿರುವ ಟಿಳಕವಾಡಿ ಪೊಲೀಸರು ಮದುವೆ ಮಾಡಿಕೊಂಡ ಆರೋಪಿ ಮತ್ತು ಆತನ ತಾಯಿಯನ್ನು ಟಿಳಕವಾಡಿ ಪೊಲೀಸರು ಬಂಧಿಸಿದ್ದಾರೆ.

ಬಾಲಕಿ ಕುಟುಂಬಕ್ಕೆ ನ್ಯಾಯ ಸಿಗುವ ತನಕ ಹೋರಾಟ: ಬಿಜೆಪಿ

Jan 18 2025, 12:49 AM IST
ಪ್ರಕರಣವನ್ನು ದಾರಿ ತಪ್ಪಿಸುವ ಪ್ರಯತ್ನ ನಡೆಸಿದ್ದೇಯಾದರೇ ರಾಜ್ಯಾದ್ಯಂತ ಭಾರತೀಯ ಜನತಾ ಪಕ್ಷದಿಂದ ಉಗ್ರ ಹೋರಾಟ ಎದುರಿಸಬೇಕಾಗುತ್ತದೆ ಎಂದು ಸರ್ಕಾರಕ್ಕೆ ಬಿಜೆಪಿ ಜಿಲ್ಲಾ ನಗರ ಘಟಕದ ಅಧ್ಯಕ್ಷ ಚಂದು ಪಾಟೀಲ್, ಜಿಲ್ಲಾ ಗ್ರಾಮಾಂತರ ಅಧ್ಯಕ್ಷ ಶಿವರಾಜ ಪಾಟೀಲ್ ರದ್ದೇವಾಡಗಿ ಎಚ್ಚರಿಸಿದರು. ಜೇವರ್ಗಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು.

ಬಳ್ಳಾರಿ ಬಾಲಕಿ ಮೇಲೆ ಅತ್ಯಾಚಾರ ಖಂಡಿಸಿ ಪ್ರತಿಭಟನೆ

Jan 18 2025, 12:48 AM IST
ಬಳ್ಳಾರಿ ಜಿಲ್ಲೆಯ ತೋರಣಗಲ್ಲು ಗ್ರಾಮದಲ್ಲಿ ಐದು ವರ್ಷದ ಪುಟ್ಟ ಬಾಲಕಿ ಮೇಲೆ ಅತ್ಯಾಚಾರ ಎಸಗಿರುವ ದುರುಳನಿಗೆ ಗಲ್ಲು ಶಿಕ್ಷೆ ವಿಧಿಸಬೇಕು.

ಬಸವನಗುಡಿಯಲ್ಲಿ ಸೆಂಟ್ರಿಂಗ್‌ ಮರದ ತುಂಡು ಕುಸಿದು ಬಾಲಕಿ ಸಾವು : ಗುತ್ತಿಗೆದಾರನ ಸೆರೆ

Jan 06 2025, 02:01 AM IST
ಶನಿವಾರ ಬಸವನಗುಡಿಯಲ್ಲಿ ನಿರ್ಮಾಣ ಹಂತದ ವಾಣಿಜ್ಯ ಕಟ್ಟಡದ ಸೆಂಟ್ರಿಂಗ್‌ಗೆ ಅಳವಡಿಸಿದ್ದ ಮರದ ತುಂಡು ಬಿದ್ದು ಬಾಲಕಿ ಸಾವಿಗೀಡಾದ ಪ್ರಕರಣ ಸಂಬಂಧ ಕಟ್ಚಡದ ಗುತ್ತಿಗೆದಾರನನ್ನು ವಿ.ವಿ.ಪುರ ಠಾಣೆ ಪೊಲೀಸರು ಭಾನುವಾರ ಬಂಧಿಸಿದ್ದಾರೆ.

10 ದಿನ 150 ಅಡಿ ಆಳದ ಬೋರ್ವೆಲ್‌ನಲ್ಲಿ ಸಿಕ್ಕಿ ಬಿದ್ದ 3 ವರ್ಷದ ಬಾಲಕಿ ರಕ್ಷಣೆ ಬಳಿಕ ಸಾವು

Jan 02 2025, 12:30 AM IST

  150 ಅಡಿ ಆಳದ ಬೋರ್‌ವೆಲ್‌ನಲ್ಲಿ 10 ದಿನಗಳಿಂದ ಸಿಕ್ಕಿಬಿದ್ದ 3 ವರ್ಷದ ಬಾಲಕಿ, ರಕ್ಷಿಸಿದ ಬಳಿಕ ಆಸ್ಪತ್ರೆಗೆ ಸಾಗಿಸುವ ವೇಳೆ ಸಾವನ್ನಪ್ಪಿದ ಘಟನೆ ರಾಜಸ್ಥಾನದಲ್ಲಿ ನಡೆದಿದೆ.

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 13
  • next >

More Trending News

Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved