• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮುಂಡಗೋಡದಲ್ಲಿ ಹಾವು ಕಚ್ಚಿ ಅಂಗನವಾಡಿ ಬಾಲಕಿ ಸಾವು

Jan 01 2025, 12:02 AM IST
ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಆ್ಯಂಬುಲೆನ್ಸ್‌ನಲ್ಲಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಯಿತಾದರೂ ಕಿಮ್ಸ್‌ ತಲುಪುವಷ್ಟರಲ್ಲಿ ಮಗು ಸಾವಿಗೀಡಾಗಿದೆ.

ಪೋಕ್ಸೋ ದೂರು ದಾಖಲಿಸಿದ್ದ ಬಾಲಕಿ ಆತ್ಮಹತ್ಯೆ

Dec 04 2024, 12:31 AM IST
ಕನ್ನಡಪ್ರಭ ವಾರ್ತೆ ನಾಲತವಾಡ ಪೋಕ್ಸೊ ಪ್ರಕರಣ ದಾಖಲಿಸಿದಳೆಂಬ ಕಾರಣಕ್ಕೆ ಆರೋಪಿಗಳು ಜೀವ ಬೆದರಿಕೆ ಹಾಕಿದ್ದರಿಂದ ಮನನೊಂದ ಅಪ್ರಾಪ್ತ ಬಾಲಕಿಯು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಮಂಗಳವಾರ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಒಬ್ಬ ಅಪ್ರಾಪ್ತ ಸೇರಿದಂತೆ ಒಟ್ಟು ಆರು ಜನರ ವಿರುದ್ಧ ಪ್ರಕರಣ ದಾಖಲಾಗಿದ್ದು, ಮೂವರನ್ನು ಪೊಲೀಸರು ಬಂಧಿಸಿದ್ದಾರೆ.

ಮುಂಡವಾಡದ ಸರ್ಕಾರಿ ಶಾಲೆಯಲ್ಲಿ ವಿದ್ಯುತ್ ತಗುಲಿ ಬಾಲಕಿ ಸಾವು

Nov 29 2024, 01:02 AM IST
ಸಾನ್ವಿ ಬೆಳಗ್ಗೆ ಲಘು ವಿರಾಮದ ವೇಳೆ ಮೂತ್ರ ವಿಸರ್ಜನೆಗೆಂದು ಶೌಚಾಲಯಕ್ಕೆ ತೆರಳಿದ್ದಾಗ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾಳೆ.

ಗುಂಡ್ಲುಪೇಟೆಯಲ್ಲಿ ಚಾಲಕನ ನಿರ್ಲಕ್ಷ್ಯದಿಂದ ಶಾಲಾ ವಾಹನಕ್ಕೆ ಸಿಲುಕಿ ಬಾಲಕಿ ದುರ್ಮರಣ

Nov 22 2024, 01:16 AM IST
ಶಾಲಾ ವಾಹನಕ್ಕೆ ಸಿಲುಕಿ ನಾಲ್ಕು ವರ್ಷದ ಬಾಲಕಿ ದುರ್ಮರಣಕ್ಕೀಡಾಗಿರುವ ಘಟನೆ ತಾಲೂಕಿನ ಉಡಿಗಾಲದಲ್ಲಿ ಗುರುವಾರ ಸಂಜೆ ನಡೆದಿದೆ. ಗುಂಡ್ಲುಪೇಟೆ ತಾಲೂಕಿನ ಕೋಡಸೋಗೆ ಗ್ರಾಮದ ನಿವಾಸಿ ಶಾಂತಪ್ಪ ಮಗಳು ಅನ್ವಿತಾ (೪ ವರ್ಷ) ಶಾಲಾ ವಾಹನದ ಹಿಂಬದಿ ಚಕ್ರಕ್ಕೆ ಸಿಲುಕಿ ಮೃತಪಟ್ಟ ಬಾಲಕಿ.

ಗೋವಾದಲ್ಲಿ ಕೊಲೆಯಾದ 18 ವರ್ಷ ಬಳಿಕ ಕೊಡಗಿನ ಬಾಲಕಿ ಅಂತ್ಯ ಸಂಸ್ಕಾರ!

Nov 13 2024, 12:04 AM IST
ಡಿ. 2006ರಲ್ಲಿ ಅಯ್ಯಂಗೇರಿಯ 13ರ ಹರೆಯದ ಬಾಲಕಿ ಸಫಿಯಾಳ ಕೊಲೆ ಗೋವಾದಲ್ಲಿ ನಡೆದಿತ್ತು. ಜೂನ್ 5, 2008 ರಂದು ಆಕೆಯ ತಲೆಬುರುಡೆ ಮತ್ತು ಕೆಲವು ಮೂಳೆಯ ತುಣುಕುಗಳು ಪತ್ತೆಯಾಗಿದ್ದವು. ಅದನ್ನು ಕಾಸರಗೋಡು ಜಿಲ್ಲಾ ಸೆಷನ್ಸ್ ನ್ಯಾಯಾಲಯದಲ್ಲಿ ಇರಿಸಲಾಗಿತ್ತು. ಸೋಮವಾರ ನ್ಯಾಯಾಲಯದ ನಿರ್ದೇಶನದ ಮೇರೆಗೆ ಸಫಿಯಾಳ ಅಸ್ಥಿ ಪಂಜರವನ್ನು ಆಕೆಯ ಪೋಷಕರಿಗೆ ಹಸ್ತಾಂತರಿಸಲಾಯಿತು.

ಕಾರಿಗೆ ಬಾಲಕಿ ಬಲಿ: ರಸ್ತೆ ತಡೆ, ಪ್ರತಿಭಟನೆ

Nov 02 2024, 01:39 AM IST
ಜಿಲ್ಲೆಯ ಸಂತೇಬೆನ್ನೂರು ಸಮೀಪದ ಗೆದ್ದಲಹಟ್ಟಿ ಗ್ರಾಮದ ಬಳಿ ರಸ್ತೆಯಲ್ಲಿ ಸಾಗುತ್ತಿದ್ದ 8 ವರ್ಷದ ಬಾಲಕಿಗೆ ಕಾರು ಡಿಕ್ಕಿ ಹೊಡೆದಿದ್ದು, ತೀವ್ರ ಗಾಯಗೊಂಡಿದ್ದ ಬಾಲಕಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾಳೆ. ಈ ಘಟನೆಯಿಂದ ಆಕ್ರೋಶಗೊಂಡ ಗ್ರಾಮಸ್ಥರು ರಸ್ತೆ ಬಂದ್ ಮಾಡುವ ಮೂಲಕ ಶುಕ್ರವಾರ ಪ್ರತಿಭಟಿಸಿದರು.

ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆಗೈದಿದ್ದ ಅಪರಾಧಿಗೆ ಜೀವಾವಧಿ ಸಜೆ

Oct 20 2024, 02:03 AM IST
ಮಳವಳ್ಳಿ ಪಟ್ಟಣದಲ್ಲಿ ಟ್ಯೂಷನ್ ಸೆಂಟರ್ ನಡೆಸುತ್ತಿದ್ದ ಕಾಂತರಾಜು (52) ಶಿಕ್ಷೆಗೊಳಗಾದ ಆರೋಪಿ. ಈತ 2022ರ ಅಕ್ಟೋಬರ್‌ನಲ್ಲಿ ಟ್ಯೂಷನ್‌ಗೆ ಬಂದಿದ್ದ ಬಾಲಕಿಗೆ ಚಾಕೊಲೇಟ್ ಕೊಡಿಸುವುದಾಗಿ ಪುಸಲಾಯಿಸಿ ಸಮೀಪದಲ್ಲೇ ಇದ್ದ ಗಲ್ಲಿಗೆ ಕರೆದೊಯ್ದು ಅತ್ಯಾಚಾರವೆಸಗಿದ್ದ.

ತಾನು ಪ್ರೀತಿಸಿದ ಯುವಕನ ಜೊತೆ ಮದುವೆಯಾಗಲು ಅಡ್ಡಿಆದ 13 ಜನರ ವಿಷ ಬೆರೆಸಿ ಕೊಂದ ಬಾಲಕಿ!

Oct 08 2024, 01:01 AM IST
ಪ್ರೀತಿಸಿದ ಯುವಕನೊಂದಿಗೆ ಮದುವೆಯಾಗಲು ಮನೆಯವರು ವಿರೋಧಿಸಿದ್ದಕ್ಕೆ, ಪ್ರಿಯಕರನೊಂದಿಗೆ ಸೇರಿ ಕುಟುಂಬದ 13 ಜನರಿಗೆ ಊಟದಲ್ಲಿ ವಿಷ ಬೆರೆಸಿ ಕೊಂದ ಭೀಕರ ಘಟನೆ ಪಾಕಿಸ್ತಾನದಲ್ಲಿ ನಡೆದಿದೆ.

ಪಶ್ಚಿಮ ಬಂಗಾಳದಲ್ಲಿ ಮತ್ತೊಂದು ಭೀಕರ ಘಟನೆ: 10 ವರ್ಷದ ಬಾಲಕಿ ಮೇಲೆ ಅತ್ಯಾಚಾರ, ಕೊಲೆ ಶಂಕೆ

Oct 06 2024, 01:19 AM IST
ಪಶ್ಚಿಮ ಬಂಗಾಳದಲ್ಲಿ ವೈದ್ಯೆಯ ಅತ್ಯಾಚಾರ ಮತ್ತು ಕೊಲೆಯ ನಂತರ, 10 ವರ್ಷದ ಬಾಲಕಿಯ ಶವ ಪತ್ತೆಯಾಗಿದ್ದು, ಅತ್ಯಾಚಾರ ಮತ್ತು ಕೊಲೆಯ ಆರೋಪದ ಮೇಲೆ ಸ್ಥಳೀಯರು ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಒಬ್ಬನನ್ನು ಬಂಧಿಸಲಾಗಿದೆ.

ಅತ್ಯಾಚಾರವೆಸಗಿ ಬಾಲಕಿ ಹತ್ಯೆ: ಅಪರಾಧಿಗೆ ಗಲ್ಲು ಶಿಕ್ಷೆ

Sep 28 2024, 01:18 AM IST
ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿ ಹತ್ಯೆ ಮಾಡಿದ ಪ್ರಕರಣ ಸಂಬಂಧ ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಿ ಜಿಲ್ಲಾ ಪೋಕ್ಸೋ ನ್ಯಾಯಾಲಯ ಶುಕ್ರವಾರ ತೀರ್ಪು ನೀಡಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 13
  • next >

More Trending News

Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved