• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಡೆಂಘೀಗೆ ಜಿಲ್ಲೆಯ ಮತ್ತೋರ್ವ ಬಾಲಕಿ ಬಲಿ

Jul 04 2024, 01:02 AM IST
ಹಾಸನ ಜಿಲ್ಲೆಯಲ್ಲಿ ಡೆಂಘೀ ಪ್ರಕರಣಗಳು ಹೆಚ್ಚುತ್ತಿದ್ದು, ಮಂಗಳವಾರ ಹೊಳೆನರಸೀಪುರ ತಾಲೂಕಿನ ಹಳ್ಳಿಮೈಸೂರು ಹೋಬಳಿಯ ಗುಡ್ಡೇನಹಳ್ಳಿ ಗ್ರಾಮದ ಲೋಕೇಶ್ - ತನುಜ ದಂಪತಿಯ ಪುತ್ರಿ ಕಲಾಶ್ರೀ ಜಿ.ಎಲ್ ಎಂಬ 11 ವರ್ಷದ ಬಾಲಕಿ ಡೆಂಘೀಗೆ ಬಲಿಯಾಗಿದ್ದಾಳೆ. ಈವರೆಗೆ ಜಿಲ್ಲೆಯಲ್ಲಿ ಮೂವರು ಬಾಲಕಿಯರು ಡೆಂಘೀ ಜ್ವರದಿಂದ ಪ್ರಾಣತೆತ್ತಿದ್ದಾರೆ.

ಅತ್ಯಾಚಾರಕ್ಕೊಳಗಾದ ಅಪ್ರಾಪ್ತ ಬಾಲಕಿ ಸಾವು

Jun 29 2024, 12:35 AM IST
ಕೆಲ ತಿಂಗಳ ಕಾಲ ನಿರಂತರ ಅತ್ಯಾಚಾರಕ್ಕೊಳಗಾಗಿ, 8 ತಿಂಗಳ ಗರ್ಭಿಣಿಯಾಗಿ ಆಸ್ಪತ್ರೆಗೆ ದಾಖಲಾಗಿದ್ದ 13 ವರ್ಷದ ಅಪ್ರಾಪ್ತ ಬಾಲಕಿ ಸಾವನ್ನಪ್ಪಿರುವ ಘಟನೆ ಶುಕ್ರವಾರ ಕಲಬುರಗಿ ನಗರದಲ್ಲಿ ಸಂಭವಿಸಿದೆ.

ಹಾಸನದಲ್ಲಿ ಎರಡುವರೆ ವರ್ಷಕ್ಕೆ ಇಂಡಿಯನ್ ಬುಕ್ ಆಫ್ ರೆಕಾರ್ಡ್‌ ಮಾಡಿದ ಬಾಲಕಿ ಹಂಸಿನಿ

Jun 29 2024, 12:30 AM IST
ಚನ್ನರಾಯಪಟ್ಟಣ ತಾಲೂಕಿನ ಶ್ರವಣಬೆಳಗೊಳ ಹೋಬಳಿಯ ಮಂಚೇನಹಳ್ಳಿಯ ಎರಡುವರೆ ವರ್ಷದ ಹಂಸಿನಿಗೌಡ ಚಿಕ್ಕವಯಸ್ಸಿನಲ್ಲಿಯೇ ಇಂಡಿಯನ್ ಬುಕ್ ಆಫ್ ರೆಕಾರ್ಡ್ ಪಡೆದಿದ್ದಾರೆ.

ವಿಮಲ್ ತಂದುಕೊಟ್ಟಿಲ್ಲ ಎಂದು ಬಾಲಕಿ ಕೊಂದ ಪಾಪಿ

Jun 17 2024, 01:38 AM IST
ತಾಲೂಕಿನ ಕಿನ್ನಾಳ ಗ್ರಾಮದಲ್ಲಿ ಏ.19 ರಂದು ನಡೆದ ಅನುಶ್ರೀ ರಾಘವೇಂದ್ರ ಮಡಿವಾಳ (7) ಎಂಬ ಬಾಲಕಿಯ ನಿಗೂಢ ಹತ್ಯೆ ಪ್ರಕರಣ ಭೇದಗಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಅಪ್ರಾಪ್ತ ಬಾಲಕಿ ಮೇಲೆ ಗ್ಯಾಂಗ್‌ ರೇಪ್‌: ಮೂವರ ಬಂಧನ, ಪೋಕ್ಸೋ ಕೇಸ್‌ ದಾಖಲು

Jun 02 2024, 01:46 AM IST
ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತ ಬಾಲಕಿಗೆ ಮೂವರು ಅತ್ಯಾಚಾರ ಎಸೆದಿದ್ದಾರೆ. ಇದೀಗ ಬಾಲಕಿ 6 ತಿಂಗಳ ಗರ್ಭಿಣಿಯಾಗಿದ್ದಾಳೆ. ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಶಾಲೆ ಆವರಣ ಗೋಡೆ ಕುಸಿದು ಬಾಲಕಿ ಸ್ಥಳದಲ್ಲೇ ಸಾವು

May 21 2024, 12:33 AM IST
ಉಳ್ಳಾಲ ತಾಲೂಕು ಹರೇಕಳ ನ್ಯೂಪಡ್ಪು ಶಾಲೆಯಲ್ಲಿ ಕಳೆದ ಎರಡು ದಿನಗಳಿಂದ ಮುಡಿಪು ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ವಿದ್ಯಾರ್ಥಿಗಳ ಶಿಬಿರ ನಡೆಯುತ್ತಿತ್ತು. ಶಾಲೆಯ ವಿದ್ಯಾರ್ಥಿಗಳಿಗೆ ವಿವಿಧ ಚಟುವಟಿಕೆಗಳು ಇದ್ದ ಹಿನ್ನೆಲೆಯಲ್ಲಿ ಶಾಲೆಯ ಸಮೀಪದಲ್ಲೇ ಇರುವ ವಿದ್ಯಾರ್ಥಿನಿ ಶಾಝಿಯಾ ಭಾನು ಕೂಡಾ ಭಾಗವಹಿಸಿದ್ದಳು. ಅಲ್ಲಿಂದ ಮನೆಗೆ ಹಿಂದಿರುಗುವಾಗ ಈಕೆ ಶಾಲಾ ಕಂಪೌಂಡ್ ಗೇಟಿನಲ್ಲಿ ಆಟವಾಡುವ ಸಂದರ್ಭ ಕಂಪೌಂಡ್ ಬಾಲಕಿ ಶಾಝಿಯಾ ಮೇಲೆ ಕುಸಿದುಬಿದ್ದು ಆಕೆ ಸ್ಥಳದಲ್ಲೇ ಮೃತಪಟ್ಟಳು.

ಚಾಕೋಲೆಟ್‌ ಆಮಿಷವೊಡ್ಡಿ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಬಂಧನ

May 20 2024, 01:35 AM IST
ಚಾಕೋಲೆಟ್‌ ಆಮಿಷವೊಡ್ಡಿ ಹತ್ತು ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವುದು.

ಸಿಡಿಲು ಬಡಿದು ಬಾಲಕಿ ಸಾವು

May 18 2024, 12:34 AM IST
ಲೋಕಾಪುರ ಸಮೀಪದ ಜಾಡರ ಅರಳಿಕಟ್ಟಿ ಗ್ರಾಮದಲ್ಲಿ ಸಿಡಿಲು ಬಡಿದು ಬಾಲಕಿ ಮೃತಪಟ್ಟ ಘಟನೆ ಶುಕ್ರವಾರ ಸಂಜೆ ಸಂಭವಿಸಿದೆ.

ಕೊಡಗಿನ ಅಪ್ರಾಪ್ತ ವಯಸ್ಕ ಬಾಲಕಿ ಕೊಲೆ: ಗೃಹ ಸಚಿವ ಸಾಂತ್ವನ

May 17 2024, 12:33 AM IST
ಸೋಮವಾರಪೇಟೆ ಸಮೀಪದ ಕುಂಬಾರಗಡಿಗೆ ಗ್ರಾಮದಲ್ಲಿ ಅಪ್ರಾಪ್ತೆ ಮೀನಾ ಎಂಬ ಬಾಲಕಿಯ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತಳ ಕುಟುಂಬದವರನ್ನು ಗುರುವಾರ ಭೇಟಿ ಮಾಡಿ ಸಾಂತ್ವನ ಹೇಳಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು, ಶಾಸಕ ಎಚ್‌.ಡಿ.ರೇವಣ್ಣ ಹಾಗೂ ಹಾಗೂ ಪೆನ್‍ಡ್ರೈವ್ ಪ್ರಕರಣದ ಬಗ್ಗೆ ಸುದ್ದಿಗಾರರು ಪ್ರಶ್ನಿಸಿದಾಗ ಉತ್ತರಿಸಲು ನಿರಾಕರಿಸಿದರು.

ಬಾಲಕಿ ಮೇಲೆ ವೃದ್ಧನಿಂದ ಲೈಂಗಿಕ ದೌರ್ಜನ್ಯ: ದೂರು

May 16 2024, 12:54 AM IST
ಹೆಗ್ಗಾರದ ಕೃಷ್ಣ ಶಿವರಾಮ ಭಟ್ಟ ಬಂಧಿತ ಆರೋಪಿ. ಆರೋಪಿಯನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಿ, ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಯಿತು.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • 13
  • next >

More Trending News

Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved