• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಾಲ್ಯ ವಿವಾಹ ನಿಷೇಧ ಕುರಿತು ಜನಜಾಗೃತಿ ಮೂಡಿಸಿ

Jul 26 2025, 12:00 AM IST
ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ ಬಾಲ್ಯ ವಿವಾಹಗಳ ಒಟ್ಟು ಪ್ರಕರಣಗಳ ಸಂಖ್ಯೆ ೫೧ ಹಾಗೂ ತಡೆಗಟ್ಟಿರುವ ಪ್ರಕರಣಗಳು ೨೧ ಬಾಕಿ ಉಳಿದಿರುವ ಒಟ್ಟು ೩೦ ಪ್ರಕರಣಗಳನ್ನು ಎಫ್.ಐ.ಆರ್ ದಾಖಲಿಸಲಾಗಿದೆ. ಬಾಲ್ಯ ವಿವಾಹ ನಿಷೇಧ ಕಾಯ್ದೆ ಕುರಿತು ಗ್ರಾಮೀಣ ಪ್ರದೇಶ ಹಾಗೂ ಕೆಲ ಸಮುದಾಯಗಳಿರುವ ಪ್ರದೇಶಗಳಿಗೆ ಹೋಗಿ ಅರಿವು ಮೂಡಿಸಬೇಕು

ಬಾಲ್ಯ ವಿವಾಹ ತಡೆಗೆ ಸರ್ಕಾರ ಕಠಿಣ ಕ್ರಮ : ಅಪ್ರಾಪ್ತರ ವಿವಾಹ ನಿಶ್ಚಿತಾರ್ಥ ಮಾಡಿದರೆ ಇನ್ನು ಜೈಲು ಶಿಕ್ಷೆ!

Jul 25 2025, 05:25 AM IST

ಬಾಲ್ಯ ವಿವಾಹವನ್ನು ಶಿಕ್ಷಾರ್ಹ ಅಪರಾಧ ಎಂದು ತಿಳಿಸಲಾಗಿದೆ. ಬಾಲ್ಯ ವಿವಾಹ ಮಾಡಿದ ವಧು, ವರರ ಕುಟುಂಬದವರು ಶಿಕ್ಷೆಗೆ ಗುರಿಯಾಗುತ್ತಾರೆ. ಇದೀಗ ಅಂತಹ ವಿವಾಹಗಳನ್ನು ನಿಶ್ಚಯ ಮಾಡುವವರನ್ನೂ ಶಿಕ್ಷೆಗೆ ಒಳಪಡಿಸಲು ಅವಕಾಶ ನೀಡಿ ಬಾಲ್ಯವಿವಾಹ ನಿಷೇಧ (ಕರ್ನಾಟಕ ತಿದ್ದುಪಡಿ) ವಿಧೇಯಕ-2025 ರೂಪಿಸಲಾಗಿದೆ.

ಬಾಲ್ಯ ವಿವಾಹ ನಿಯಂತ್ರಣಕ್ಕೆ ‘ಭದ್ರ ಬಾಲ್ಯ’: ಜಿಪಂನ ಕೀರ್ತನಾ

Jul 23 2025, 02:00 AM IST
ಜಿಲ್ಲೆಯಲ್ಲಿ ನಡೆಯುತ್ತಿರುವ ಬಾಲ್ಯ ವಿವಾಹ ನಿಯಂತ್ರಣ ಮಾಡಲು ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ ಭದ್ರ ಬಾಲ್ಯ ಕಾರ್ಯಕ್ರಮವನ್ನು ಜಾರಿಗೆ ತಂದಿದೆ. ಇದು, ಇದು ರಾಜ್ಯದಲ್ಲೇ ಮೊದಲ ಪ್ರಯತ್ನವಾಗಿದೆ ಎಂದು ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಚ್‌.ಎಸ್‌.ಕೀರ್ತನಾ ಹೇಳಿದರು.

ಪ್ರತಿಯೊಬ್ಬರು ಬಾಲ್ಯ ವಿವಾಹ ತಡೆಗೆ ಕೈಜೋಡಿಸಿ

Jul 23 2025, 01:48 AM IST
ಹೊಸದುರ್ಗ ತಾಲೂಕಿನ ಮಾಡದಕೆರೆ ಗ್ರಾಮದ ಮುರುಳೀಧರ ಪ್ರೌಢಶಾಲೆಯಲ್ಲಿ ಶಾಲಾ ವಿದ್ಯಾರ್ಥಿಗಳು ಮತ್ತು ಪೋಷಕರಿಗಾಗಿ ನಡೆಯುತ್ತಿರುವ ಅರಿವು ಕಾರ್ಯಕ್ರಮವನ್ನು ಗಣ್ಯರು ಉದ್ಘಾಟಿಸಿದರು.

ಬಾಲ್ಯ ವಿವಾಹ ನಡೆದರೆ ಇಲಾಖೆಗೆ ಮಾಹಿತಿ ನೀಡಿ: ಶಿವಲಿಂಗಯ್ಯ

Jul 22 2025, 01:16 AM IST
ನರಸಿಂಹರಾಜಪುರಬಾಲ್ಯ ವಿವಾಹ ಕಂಡು ಬಂದರೆ ತಕ್ಷಣ ಸಂಬಂಧಪಟ್ಟ ಇಲಾಖೆ ಗಮನಕ್ಕೆ ತರಬೇಕು ಎಂದು ಕೌಶಲ್ಯಾಭಿವೃದ್ಧಿ ತಜ್ಞ ಶಿವಲಿಂಗಯ್ಯ ಕರೆ ನೀಡಿದರು.

ಬಾಲ್ಯ ವಿವಾಹ ಶಿಕ್ಷಾರ್ಹ ಅಪರಾಧ, ಪರಿಣಾಮಕಾರಿ ಜಾಗೃತಿ ಮೂಡಿಸಿ: ಬೆನ್ನೂರ್

Jul 20 2025, 01:15 AM IST
ಬಾಲ್ಯ ವಿವಾಹ ಹಾಗೂ ಪೋಕ್ಸೋ ಪ್ರಕರಣಗಳು ತುಂಬಾ ಗಂಭೀರ ಸ್ವರೂಪದಾಗಿದ್ದಾಗಿದೆ. ತಂದೆ, ತಾಯಿ, ಸಂಬಂಧಿಕರ ಅಭಿಪ್ರಾಯದ ಮೇರೆಗೆ ಬಾಲ್ಯ ವಿವಾಹ ನಡೆಯುತ್ತವೆ. ವಿದ್ಯಾರ್ಥಿಗಳು ತಮ್ಮ ಪೋಷಕರಿಗೆ ಬಾಲ್ಯ ವಿವಾಹದಿಂದಾಗುವ ಗಂಭೀರ ಪರಿಣಾಮಗಳ ಬಗ್ಗೆ ಹಾಗೂ ಕಾಯ್ದೆ ಬಗ್ಗೆ ತಿಳಿವಳಿಕೆ ನೀಡಿದಾಗ ಮಾತ್ರ ತಡೆಗಟ್ಟಲು ಸಾಧ್ಯ.

ಬಾಲ್ಯ ವಿವಾಹ ತಡೆಗೆ ಜಾಗೃತಿ ಮೂಡಿಸಿ

Jul 19 2025, 01:00 AM IST
ಕನ್ನಡಪ್ರಭ ವಾರ್ತೆ ವಿಜಯಪುರ ಬಾಲ್ಯವಿವಾಹ, ಬಾಲ ಕಾರ್ಮಿಕ ಪದ್ಧತಿಯಂತಹ ಸಾಮಾಜಿಕ ಅನಿಷ್ಟ ಪದ್ಧತಿಯ ನಿರ್ಮೂಲನೆ ಬಗ್ಗೆ ಸಾಕಷ್ಟು ಪ್ರಚಾರಗೊಳಿಸಿ ಜಾಗೃತಿ ಹಾಗೂ ಕಾನೂನಿನ ಅರಿವು ಮೂಡಿಸಲು ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಶ್ರಮಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಆನಂದ.ಕೆ ಸೂಚಿಸಿದರು.

ಬಾಲ್ಯ ವಿವಾಹ ನಿಷೇಧಕ್ಕೆ ಗ್ರಾಮಸ್ಥರು ಮುಂದಾಗಲಿ

Jul 11 2025, 12:32 AM IST
ಪೋಕ್ಸೋ ಕುರಿತ ಜಾಗೃತಿ ಕಾರ್ಯಕ್ರಮದಲ್ಲಿ ಲಕ್ಷ್ಮೀ ಸಲಹೆ

ಬಾಲ್ಯ ವಿವಾಹ ಪದ್ಧತಿ ಬೇರು ಸಮೇತ ನಿರ್ಮೂಲನೆ ಆಗಬೇಕು: ಬೆನ್ನೂರ

Jul 10 2025, 12:45 AM IST
ಹೆಣ್ಣು ಮಕ್ಕಳಿಗೆ 18, ಗಂಡು ಮಕ್ಕಳಿಗೆ 21 ವರ್ಷದೊಳಗೆ ಮದುವೆ ಮಾಡಿದರೆ ಅದು ಶಿಕ್ಷಾರ್ಹ ಅಪರಾಧ. ಬಾಲ್ಯ ವಿವಾಹ ಮಾಡಿದಲ್ಲಿ 2 ವರ್ಷ ಜೈಲು, 1 ಲಕ್ಷ ರು. ದಂಡ ವಿಧಿಸಬಹುದು. ಇದನ್ನು ತಡೆಗಟ್ಟಿ ಮಕ್ಕಳ ಬಾಳು ಬೆಳಗಿಸುವ ಮೂಲಕ ಬಾಲ್ಯ ವಿವಾಹ ಮುಕ್ತ ಸಮಾಜ ನಿರ್ಮಾಣಕ್ಕೆ ಎಲ್ಲರೂ ಶ್ರಮಿಸೋಣ.

ಬಾಲ್ಯ ವಿವಾಹದಿಂದ ಮಕ್ಕಳ ಮಾನಸಿಕ ಆರೋಗ್ಯ ಏರುಪೇರು

Jun 21 2025, 12:49 AM IST
ಹಿರಿಯೂರು ತಾಲೂಕಿನ ಸೂರಗೊಂಡನಹಳ್ಳಿ ಗ್ರಾಮದಲ್ಲಿ ಬಾಲ್ಯ ವಿವಾಹ ನಿಷೇಧ ಮತ್ತು ಫೋಕ್ಸೋ ಕಾಯ್ದೆ ಅರಿವು ಕಾರ್ಯಕ್ರಮ ಆಯೋಜಿಸಲಾಗಿತ್ತು.
  • < previous
  • 1
  • 2
  • 3
  • 4
  • 5
  • 6
  • 7
  • 8
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved