ಬಾಲ್ಯ ವಿವಾಹ ಶಿಕ್ಷಾರ್ಹ ಅಪರಾಧ : ನ್ಯಾ. ಹನುಮಂತಪ್ಪ
Sep 21 2024, 01:54 AM ISTಚಿಕ್ಕಮಗಳೂರು, ಇತ್ತೀಚಿನ ದಿನಗಳಲ್ಲಿ ಗ್ರಾಮೀಣ ಭಾಗಗಳಲ್ಲಿ ಬಾಲ್ಯ ವಿವಾಹದ ಪ್ರಕರಣಗಳು ಹೆಚ್ಚಾಗಿ ಕಂಡು ಬರುತ್ತಿದ್ದು, 18 ವರ್ಷದೊಳಗಿನ ಹೆಣ್ಣು ಹಾಗೂ 21 ವರ್ಷದೊಳಗಿನ ಗಂಡು ಮಕ್ಕಳಿಗೆ ವಿವಾಹ ಮಾಡಿಸುವುದು ಶಿಕ್ಷಾರ್ಹ ಅಪರಾಧವಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ವಿ. ಹನುಮಂತಪ್ಪ ಹೇಳಿದ್ದಾರೆ.