ಬಾಲ್ಯ ವಿವಾಹದಲ್ಲಿ ಇಡೀ ದೇಶಕ್ಕೆ ಕರ್ನಾಟಕ ನಂ.2
Jul 12 2024, 01:32 AM ISTಕಳೆದ 3 ವರ್ಷಗಳಲ್ಲಿ ಭಾರತದಾದ್ಯಂತ ಸಾವಿರಾರು ಬಾಲ್ಯವಿವಾಹಗಳು ನಡೆದಿವೆ. ತಮಿಳುನಾಡು, ಕರ್ನಾಟಕ, ಪಶ್ಚಿಮ ಬಂಗಾಳ, ತೆಲಂಗಾಣ, ಆಂಧ್ರಪ್ರದೇಶಗಳು ಬಾಲ್ಯವಿವಾಹ ನಡೆದ ಟಾಪ್-5 ರಾಜ್ಯಗಳಾಗಿವೆ ಎಂಬ ಆಘಾತಕಾರಿ ಮಾಹಿತಿಯನ್ನು ಕೇಂದ್ರ ಸರ್ಕಾರ ಬುಧವಾರ ಸುಪ್ರೀಂ ಕೋರ್ಟ್ಗೆ ನೀಡಿದೆ.