ಬಾಲ್ಯ ವಿವಾಹ ಪದ್ಧತಿ ಸಂಪೂರ್ಣ ತಡೆಗಟ್ಟಿ
Feb 02 2024, 01:01 AM ISTಮುಖ್ಯವಾಗಿ ಬಾಲ್ಯ ವಿವಾಹಗಳನ್ನು ತಡೆಯಲು ಶಾಲಾ, ಕಾಲೇಜುಗಳ ವಿದ್ಯಾರ್ಥಿ ನಿಲಯಗಳಲ್ಲಿ ಮಕ್ಕಳಿಗೆ ಅರಿವು ಮೂಡಿಸಲು ಆಪ್ತ ಸಮಾಲೋಚನೆ ಏರ್ಪಡಿಸಬೇಕು. ಅಂಗನವಾಡಿ, ಆಶಾ ಕಾರ್ಯಕರ್ತೆಯರಿಗೆ ಬಾಲ್ಯ ವಿವಾಹದ ಸುಳಿವು ಸಿಕ್ಕಲ್ಲಿ ಕೂಡಲೇ ಮೇಲಧಿಕಾರಿಗಳಿಗೆ ತಿಳಿಸಿ