ಬಾಲ್ಯ ವಿವಾಹ ತಡೆಗೆ ವಿವಿಧ ಇಲಾಖೆ ಸಹಕಾರ ಅಗತ್ಯ
Dec 21 2023, 01:15 AM ISTಬಾಲ್ಯವಿವಾಹ ಮತ್ತು ದೇವದಾಸಿ ಪದ್ಧತಿಯ ತಡೆಗಟ್ಟುವಲ್ಲಿನ ಸವಾಲುಗಳು ಮತ್ತು ಪರಿಹಾರ ಕುರಿತು ಬಳ್ಳಾರಿಯ ಡಾ. ರಾಜ್‍ಕುಮಾರ್ ರಸ್ತೆಯ ಬಿಡಿಎ ಫುಟ್‍ಬಾಲ್ ಮೈದಾನ ವೇದಿಕೆ ಸಭಾಂಗಣದಲ್ಲಿ ಬುಧವಾರ ರಾಜ್ಯಮಟ್ಟದ ಕಾರ್ಯಾಗಾರ ನಡೆಯಿತು. ಬಾಲ್ಯ ವಿವಾಹ ನಿಷೇಧ ಕುರಿತು ಜಾಗೃತಿ ಭಿತ್ತಿಪತ್ರಗಳನ್ನು ಬಿಡುಗಡೆಗೊಳಿಸಿದರು. ಬಾಲ್ಯವಿವಾಹ ತಡೆಗೆ ಸಾರ್ವಜನಿಕರು, ಸಂಘಟನೆಗಳ ಸಹಕಾರ ಅಗತ್ಯ ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ ಕೋಸಂಬೆ ಹೇಳಿದರು.