ಓಲೈಕೆ ರಾಜಕಾರಣದಿಂದ ಬೆಂಕಿ ಹಚ್ಚುವ ಕೆಲಸಕ್ಕೆ ಕುಮ್ಮಕ್ಕು: ಬಿ.ವೈ.ವಿಜಯೇಂದ್ರ
Sep 11 2025, 12:03 AM ISTಬಿಜೆಪಿಯವರು ಕೋಮು ಸೌಹಾರ್ದತೆ ಕದಡುತ್ತಿದ್ದಾರೆಂದು ಕಾಂಗ್ರೆಸ್ಸಿಗರು ಆರೋಪಿಸುತ್ತಾರೆ. ಮಸೀದಿಯಲ್ಲಿ ಕಲ್ಲು ಇಟ್ಟುಕೊಂಡಾಗಲೇ ಸರ್ಕಾರ ಎಚ್ಚೆತ್ತುಕೊಳ್ಳಬೇಕಿತ್ತು. ಅದನ್ನು ಬಿಟ್ಟು ಇವತ್ತು ನಮ್ಮ ಮೇಲೆ ಆರೋಪ ಮಾಡ್ತಿದ್ದಾರೆ ಎಂದು ಕಿಡಿಕಾರಿದ ಅವರು, ಭದ್ರಾವತಿ ಶಾಸಕರ ಹೇಳಿಕೆಗಳು ಉರಿಯುವ ಬೆಂಕಿಗೆ ತುಪ್ಪ ಸುರಿಯುವಂತಹದ್ದು. ಇಂತಹ ಕೆಲಸ ರಾಜ್ಯ ಸರ್ಕಾರದಿಂದ ಆಗುತ್ತಿದೆ.