ದಾವಣಗೆರೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬೆಂಬಲಿಗರಿಂದ ರಹಸ್ಯ ಸಭೆ
Dec 15 2024, 02:00 AM ISTಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬೆಂಬಲಿಗ ಶಾಸಕರು, ಮಾಜಿ ಸಚಿವರು, ಮಾಜಿ ಶಾಸಕರು, ಮುಖಂಡರು ಹಾಗೂ ಬೆಂಬಲಿಗರ ಎರಡು ದಿನಗಳ ಸಭೆ ಶನಿವಾರ ಸಂಜೆಯಿಂದ ನಗರದ ಸಾಯಿ ಇಂಟರ್ ನ್ಯಾಷನಲ್ ಹೋಟೆಲ್ನಲ್ಲಿ ಶುರುವಾಗಿದೆ.