ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿಕೆ ನೀಡಿರುವುದು ಖಂಡನೀಯ : ಎಚ್ಚರಿಕೆ ನೀಡಿದ ರೈತ ಸಂಘ
Sep 17 2024, 12:48 AM ISTಹಾಲಿನ ದರ ಏರಿಕೆ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆಗೆ ರೈತ ಸಂಘ ಆಕ್ರೋಶ ವ್ಯಕ್ತಪಡಿಸಿದೆ. ಬಿಜೆಪಿ ರಾಜ್ಯಾಧ್ಯಕ್ಷರು ತಮ್ಮ ಹೇಳಿಕೆಯನ್ನು ವಾಪಸ್ ಪಡೆದು ರೈತರ ಪರ ನಿಲ್ಲಬೇಕೆಂದು ಒತ್ತಾಯಿಸಿದರು. ಹಾಗೂ, ಕೃಷಿ ಪಂಪ್‌ಸೆಟ್‌ಗಳಿಗೆ ಆಧಾರ್ ಕಾರ್ಡ್ ಜೋಡಣೆ ಕೈಬಿಡಬೇಕೆಂದು ಆಗ್ರಹಿಸಿದರು.