ಕಾಂಗ್ರೆಸ್ಗೆ ಅಧಿಕಾರದ ಅಮಲು: ಬಿ.ವೈ.ವಿಜಯೇಂದ್ರ
Mar 29 2024, 12:55 AM ISTರಾಜ್ಯದಲ್ಲಿ ಭೀಕರ ಬರಗಾಲವಿದೆ. ೮೦೦ಕ್ಕೂ ಹೆಚ್ಚು ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಜನ-ಜಾನುವಾರುಗಳು ಕುಡಿಯುವ ನೀರು, ಮೇವಿಲ್ಲದೆ ಪರಿತಪಿಸುತ್ತಿವೆ. ಬರಗಾಲದಿಂದ ತತ್ತರಿಸುತ್ತಿರುವ ಜನರ ಜೀವನಕ್ಕೆ ಭದ್ರತೆ ಒದಗಿಸದ ಸರ್ಕಾರ ಗ್ಯಾರಂಟಿ ಸಮಾವೇಶಗಳನ್ನು ನಡೆಸುತ್ತಾ ದುಂದುವೆಚ್ಚ ಮಾಡುತ್ತಿದೆ.