• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕನ್ನಡದ ಬಿಗ್‌ ಬಾಸ್‌ ರಿಯಾಲಿಟಿ ಶೋನ ಸ್ಪರ್ಧಿಗಳಾದ ರಜತ್‌, ವಿನಯ್‌ ಗೌಡ ಜೈಲಿಗೆ

Mar 25 2025, 02:19 AM IST
ಸಾರ್ವಜನಿಕ ಸ್ಥಳದಲ್ಲಿ ಲಾಂಗ್ ಹಿಡಿದು ಓಡಾಡಿದ ಬಿಗ್‌ ಬಾಸ್‌ ಸ್ಪರ್ಧಿಗಳಾದ ರಜತ್‌, ವಿನಯ್‌ ಗೌಡ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಬಿಗ್‌ ಬಾಸ್‌ ಮುಂದಿನ ಸೀಸನ್‌ಗೆ ಕಿಚ್ಚ ಗುಡ್‌ಬೈ - 11ನೇ ಸೀಸನ್ ತಮ್ಮ ಕೊನೆಯ ನಿರೂಪಣೆ ಎಂದು ಘೋಷಣೆ

Oct 15 2024, 10:33 AM IST

ಕಿಚ್ಚ ಸುದೀಪ್ ಅವರು ಬಿಗ್ ಬಾಸ್ ಕನ್ನಡದ ನಿರೂಪಕ ಸ್ಥಾನಕ್ಕೆ ವಿದಾಯ ಹೇಳಿದ್ದಾರೆ. 11ನೇ ಸೀಸನ್ ತಮ್ಮ ಕೊನೆಯ ನಿರೂಪಣೆ ಎಂದು ಘೋಷಿಸಿದ್ದಾರೆ.  

ಬಿಗ್‌ ಬಾಸ್‌ ರಿಯಾಲಿಟಿ ಶೋನಲ್ಲಿ ಮಹಿಳೆಯರ ಅಕ್ರಮ ಬಂಧನ: 5 ದಿನದಲ್ಲಿ ವರದಿಗೆ ಸೂಚನೆ

Oct 08 2024, 01:06 AM IST
ಬಿಗ್‌ ಬಾಸ್‌ ರಿಯಾಲಿಟಿ ಶೋನಲ್ಲಿ ಮಹಿಳೆಯರನ್ನು ಅಕ್ರಮ ಬಂಧನದಲ್ಲಿ ಇರಿಸಲಾಗಿದೆ ಎಂದು ದೂರು ಸಲ್ಲಿಕೆಯಾಗಿದ್ದು, ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರು 5 ದಿನದೊಳಗೆ ವರದಿ ನೀಡುವಂತೆ ಸೂಚಿಸಿದ್ದಾರೆ.

ಬಿಗ್‌ ಬಾಸ್‌ ರಿಯಾಲಿಟಿ ಶೋನಲ್ಲಿ ಮಹಿಳೆಯರ ಖಾಸಗಿತನಕ್ಕೆ ಧಕ್ಕೆ: ಮಹಿಳಾ ಆಯೋಗಕ್ಕೆ 2 ದೂರು

Oct 05 2024, 10:42 AM IST

ಬಿಗ್‌ ಬಾಸ್‌ ರಿಯಾಲಿಟಿ ಶೋನಲ್ಲಿ ಮಹಿಳೆಯರ ಖಾಸಗಿತನಕ್ಕೆ ಧಕ್ಕೆಯಾಗಿದೆ ಎಂದು ರಾಜ್ಯ ಮಹಿಳಾ ಆಯೋಗಕ್ಕೆ 2 ದೂರು ಸಲ್ಲಿಕೆಯಾಗಿವೆ. ವಕೀಲೆ ರಕ್ಷಿತಾ ಸಿಂಗ್‌ ಮತ್ತು ಸಾಮಾಜಿಕ ಕಾರ್ಯಕರ್ತೆಯೊಬ್ಬರು ಈ ಸಂಬಂಧ ದೂರು ಸಲ್ಲಿಸಿದ್ದು, ಕ್ರಮ ಕೈಗೊಳ್ಳುವಂತೆ ಆಯೋಗಕ್ಕೆ ಮನವಿ ಮಾಡಿದ್ದಾರೆ.

ಹುಕ್ಕಾ ಪಾರ್ಟಿಗೆ ಹೋಗಿದ್ದ ಬಿಗ್‌ ಬಾಸ್‌ ವಿಜೇತ ಫಾರೂಖಿ ವಶಕ್ಕೆ

Mar 28 2024, 12:52 AM IST
ನಗರದ ಹುಕ್ಕಾ ಪಾರ್ಲರ್‌ ಮೇಲೆ ಮಂಗಳವಾರ ತಡರಾತ್ರಿ ನಡೆದ ದಾಳಿಯಲ್ಲಿ ಹಾಸ್ಯ ಕಲಾವಿದ ಹಾಗೂ ಬಿಗ್‌ ಬಾಸ್‌ ಸೀಸನ್‌ 17ರ ವಿಜೇತ ಮುನಾವರ್‌ ಫಾರೂಖಿ ಸೇರಿದಂತೆ 14 ಮಂದಿಯನ್ನು ಪೊಲೀಸರು ವಶಕ್ಕೆ ತೆಗೆದುಕೊಂಡು ನಂತರ ಬಿಡುಗಡೆ ಮಾಡಿದ್ದಾರೆ.

ಬಿಗ್‌ ಬಾಸ್‌ ಸ್ಪರ್ಧಿ ವರ್ತೂರು ಸಂತೋಷ್‌ಗೆ ನೋಟಿಸ್ ಜಾರಿ..!

Mar 13 2024, 02:06 AM IST
ವರ್ತೂರು ಸಂತೋಷ್ ಹಳ್ಳಿಕಾರ್ ಗೋತಳಿಯ ಇತಿಹಾಸವನ್ನೇ ತಿರುಚುವಂತಹ ಪ್ರಯತ್ನ ಮಾಡುತ್ತಿದ್ದು, ಮುಂದಿನ ಪೀಳಿಗೆಯವರಿಗೆ ತಪ್ಪು ಸಂದೇಶವನ್ನು ರವಾನಿಸುತ್ತಿದ್ದಾರೆ. ಈ ಬಗ್ಗೆ ತಿಳುವಳಿಕೆ ಹೇಳಿರುವುದನ್ನು ಪರಿಗಣಿಸದೆ, ತನ್ನ ಉದ್ಧಟತನವನ್ನು ಮುಂದುವರಿಸುತ್ತಿರುವುದರಿಂದ ಕಾನೂನು ತಿಳುವಳಿಕೆ ಪತ್ರವನ್ನು (ಲೀಗಲ್ ನೋಟಿಸ್) ಆತನ ಮನೆ ವಿಳಾಸಕ್ಕೆ ಮಾ.೨ರಂದು ರವಾನಿಸಲಾಗಿದೆ.

More Trending News

Top Stories
ಕದನ ವಿರಾಮಕ್ಕೆ ಭಾರತ ಒಪ್ಪಿದ್ದು ಏಕೆ?
ಕದನ ವಿರಾಮವೇ ಆಗಬಾರದಿತ್ತು - ಪಾಕಿಸ್ತಾನವನ್ನು 4 ರಾಷ್ಟ್ರವಾಗಿ ಚಿಂದಿ ಚಿಂದಿ ಮಾಡಬೇಕಿತ್ತು
ಹನಿಮೂನ್ ಮೊಟಕುಗೊಳಿಸಿ ಯುದ್ಧಕ್ಕೆ ತೆರಳಿದ ಉ.ಕ.ಯೋಧ
ಪಾಕ್ ಶೆಲ್‌ಗಳ ಹಾವಳಿಗೆ ಗಡಿ ಜನಜೀವನ ಮೂರಾಬಟ್ಟೆ
ಗಡಿ ಸಂಘರ್ಷ ಕಾರಣ ಪೊಲೀಸ್ರಿಗೆ ರಜೆ ಇಲ್ಲ : ಪರಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved