ಬಿಜೆಪಿ ನಾಯಕರು ನಾಟಕ ನಿಲ್ಲಿಸಿ ಜನರಿಗೆ ಸತ್ಯ ತಿಳಿಸಿ
Sep 17 2025, 01:05 AM ISTರಾಮನಗರ: ಬಿಜೆಪಿ ಸರ್ಕಾರದ ಆಡಳಿತಾವಧಿಯಲ್ಲಿ ಬಿಡದಿ ಉಪನಗರ ಯೋಜನೆಗೆ ಅನುಮೋದನೆ ನೀಡಿ , ಈಗ ರೈತರ ಪರ ನಾವಿದ್ದೇವೆ ಎಂಬುದು ಭೂತದ ಬಾಯಲ್ಲಿ ಭಗವದ್ಗೀತೆ ಭಜಿಸಿದಂತೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಮತ್ತು ಮಾಜಿ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವಥ್ ನಾರಾಯಣ್ ಅವರನ್ನು ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಗಾಣಕಲ್ ನಟರಾಜ್ ಪ್ರಶ್ನಿಸಿದ್ದಾರೆ.