• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರೈತರ ಹಾಗೂ ದೇವಾಲಯಗಳ ಆಸ್ತಿಯನ್ನು ಕಬಳಿಸಲು ಕಾಂಗ್ರೆಸ್ ಕುಮ್ಮಕ್ಕು : ವಕ್ಫ್ ವಿರುದ್ಧ ಬಿಜೆಪಿ ಪ್ರತಿಭಟನೆ

Dec 01 2024, 01:34 AM IST

ರೈತರ ಹಾಗೂ ದೇವಾಲಯಗಳ ಆಸ್ತಿಯನ್ನು ಕಬಳಿಸಲು ಕಾಂಗ್ರೆಸ್ ಕುಮ್ಮಕ್ಕು ನೀಡಿರುವುದನ್ನು ಖಂಡಿಸಿ ಪಟ್ಟಣದಲ್ಲಿ ಬಿಜೆಪಿ ಕಾರ್ಯಕರ್ತರು ಬಸ್ ನಿಲ್ದಾಣದಲ್ಲಿ ಪ್ರತಿಭಟಿಸಿದರು.

ಡಿ. 12ರಂದು ಹನುಮಮಾಲೆ ಧರಿಸಲಿರುವ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ

Dec 01 2024, 01:33 AM IST
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಡಿ. 12ರಂದು ಹನುಮಮಾಲೆ ಧರಿಸಲಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷರು ಹನುಮಮಾಲೆ ಧರಿಸುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿ ಯುವ ಮೋರ್ಚಾ ವತಿಯಿಂದ ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಜೆಡಿಎಸ್ ತೊರೆದು ಬಿಜೆಪಿ ಸೇರಿದ ವಿಧಾನಪರಿಷತ್ ಸದಸ್ಯ ಎಸ್.ಎಲ್. ಘೋಟ್ನೇಕರ

Dec 01 2024, 01:33 AM IST
ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಹಾಗೂ ಬಿಜೆಪಿ ಜಿಲ್ಲಾಧ್ಯಕ್ಷ ಎನ್.ಎಸ್. ಹೆಗಡೆ ಎಸ್.ಎಲ್. ಘೊಟ್ನೇಕರ ಅವರಿಗೆ ಬಿಜೆಪಿಯ ಶಾಲು ಹೊದೆಸಿ, ಪಕ್ಷದ ಧ್ವಜ ನೀಡಿ,ಪಕ್ಷಕ್ಕೆ ಸ್ವಾಗತಿಸಿದರು.

''ಸಿಎಂ ಆಕಾಂಕ್ಷಿಗಳ ಪಟ್ಟಿ ಕ್ರಿಕೆಟ್ ಟೀಂ ಕಟ್ಟುವಷ್ಟಿದೆ : ಬಿಜೆಪಿ ಹೈಕಮಾಂಡ್ ಎಲ್ಲವನ್ನು ಗಮನಿಸುತ್ತಿದೆ''

Dec 01 2024, 01:31 AM IST
ಎಲ್ಲ ಪಕ್ಷಗಳಲ್ಲೂ ಬಣಗಳಿರುತ್ತವೆ. ವಿರೋಧ ಪಕ್ಷವಾಗಿ ಬಿಜೆಪಿ ಈಗ ಒಗ್ಗಟ್ಟು ಪ್ರದರ್ಶನ ಮಾಡಬೇಕಿತ್ತು. ಆದರೆ ಬಹಿರಂಗವಾಗಿ ಬಣಗಳಾಗಿರುವುದು ದುರಾದೃಷ್ಟಕರ. ಬಿಜೆಪಿ ಹೈಕಮಾಂಡ್ ಎಲ್ಲವನ್ನು ಗಮನಿಸುತ್ತಿದೆ. ಸೂಕ್ತ ಸಮಯದಲ್ಲಿ ಸೂಕ್ತ ನಿರ್ಣಯ ಕೈಗೊಳ್ಳುತ್ತದೆ.

ಶಾಸಕರ, ಸಚಿವರ ವಿರುದ್ಧ ಗೋ ಬ್ಯಾಕ್‌ ಚಳುವಳಿ: ಬಿಜೆಪಿ ಎಚ್ಚರಿಕೆ

Dec 01 2024, 01:31 AM IST
ಚಿಕ್ಕಮಗಳೂರು, ಜಿಲ್ಲೆಯ ಮಲೆನಾಡಿನಲ್ಲಿ ಬೀಡು ಬಿಟ್ಟಿರುವ ಕಾಡಾನೆಗಳನ್ನು ಸ್ಥಳಾಂತರ ಮಾಡದೆ ಹೋದರೆ ಜಿಲ್ಲಾ ಉಸ್ತುವಾರಿ ಸಚಿವರ ಹಾಗೂ ಜಿಲ್ಲೆಯ ಶಾಸಕರ ವಿರುದ್ಧ ಗೋ ಬ್ಯಾಕ್‌ ಚಳುವಳಿ ಹಮ್ಮಿಕೊಳ್ಳಲಾಗುವುದು ಎಂದು ಬಿಜೆಪಿ ರೈತ ಮೋರ್ಚಾದ ರಾಜ್ಯ ಪ್ರಧಾನ ಕಾರ್ಯದರ್ಶಿ ಎಚ್‌.ಸಿ. ಕಲ್ಮರುಡಪ್ಪ ಎಚ್ಚರಿಕೆ ನೀಡಿದ್ದಾರೆ.

ಮುಡಾ ನಿವೇಶನ ಹಂಚಿಕೆ ಹಗರಣ : ಮುಖ್ಯಮಂತ್ರಿ ಸಿದ್ದರಾಮಯ್ಯ ಬಂಧನಕ್ಕೆ ಬಿಜೆಪಿ ಆಗ್ರಹ

Nov 30 2024, 12:51 AM IST
ಕರ್ನಾಟಕದಲ್ಲಿ ಅರಾಜಕತೆಯ ಪರಿಸ್ಥಿತಿ ನಿರ್ಮಾಣವಾಗಿದೆ. ಇಲ್ಲಿ ಅಧಿಕಾರದ ಗರಿಷ್ಠ ದುರುಪಯೋಗ ನಡೆದಿದೆ. ಎಂಡಿಎಗೆ ಸಂಬಂಧಿಸಿದ ಹೈಕೋರ್ಟಿನ ತೀರ್ಪಿನಡಿ 180ನೇ ಪುಟದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕೈಯಿಂದ ಅಧಿಕಾರ ದುರುಪಯೋಗ ಆಗಿದೆ ಎಂದು ನ್ಯಾಯಮೂರ್ತಿಗಳು ಉಲ್ಲೇಖಿಸಿದ್ದಾರೆ.

‘ಬಿಜೆಪಿ ಒಳಗೆ ದುಷ್ಟ ಶಕ್ತಿಗಳ ಕೂಟ ರಚನೆಯಾಗಿದೆ - ಕೈ ಜತೆ ಯತ್ನಾಳ್‌ ಒಳ ಒಪ್ಪಂದ'

Nov 30 2024, 12:47 AM IST

ರಾಜ್ಯದಲ್ಲಿ ಬಿಜೆಪಿ ಪಕ್ಷ ಕಟ್ಟಿರುವ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮತ್ತು ರಾಜ್ಯ ಅಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ಪಕ್ಷದವರೇ ಆದ ಬಸವನಗೌಡ ಪಾಟೀಲ್ ಯತ್ನಾಳ್ ಇಲ್ಲಸಲ್ಲದ ಆರೋಪಗಳನ್ನು ಮಾಡಿದ್ದು ಪಕ್ಷದ ಹೈಕಮಾಂಡ್ ಅವರ ಮೇಲೆ ಶಿಸ್ತುಕ್ರಮ ಕೈಗೊಳ್ಳಲಿದೆ

ಘೋಟ್ನೇಕರ ಬಿಜೆಪಿ ಸೇರ್ಪಡೆಗೆ ಸ್ವಾಗತ: ಸುನೀಲ ಹೆಗಡೆ

Nov 30 2024, 12:47 AM IST
ನ. 30ರಂದು ಶಿರಸಿಯಲ್ಲಿ ಸಂಸದರ ಸಮ್ಮುಖದಲ್ಲಿ ಹಾಗೂ ಬಿಜೆಪಿಯ ಜಿಲ್ಲಾ ವರಿಷ್ಠರ ಉಪಸ್ಥಿತಿಯಲ್ಲಿ ನಡೆಯುವ ಬೃಹತ್ ಕಾರ್ಯಕ್ರಮದಲ್ಲಿ ವಿಧಾನಪರಿಷತ್‌ ಮಾಜಿ ಸದಸ್ಯ ಎಸ್.ಎಲ್. ಘೋಟ್ನೇಕರ ಅವರು ತಮ್ಮ ಬೆಂಬಲಿಗರೊಂದಿಗೆ ಬಿಜೆಪಿ ಸೇರ್ಪಡೆಯಾಗಲಿದ್ದಾರೆ.

ರಾಜ್ಯ ಬಿಜೆಪಿ ನಾಯಕರ ಬಣಜಗಳ : ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ತೀಕ್ಷ್ಣ ಪ್ರತಿಕ್ರಿಯೆ

Nov 29 2024, 01:31 AM IST

‘ರಾಜ್ಯ ನಾಯಕರು ಸರಿ ಮಾಡಲು ಸಾಧ್ಯವಿಲ್ಲದಂಥ ಪರಿಸ್ಥಿತಿ ಈಗ ಬಿಜೆಪಿಯಲ್ಲಿದೆ. ತಕ್ಷಣ ವರಿಷ್ಠರು ಮಧ್ಯೆ ಪ್ರವೇಶಿಸಿ ಸರಿಪಡಿಸದಿದ್ದರೆ ಪಕ್ಷಕ್ಕೆ ದೊಡ್ಡ ಏಟು ಬೀಳಲಿದೆ’ ಎಂದು ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ತೀಕ್ಷ್ಣವಾಗಿ ಹೇಳಿದ್ದಾರೆ.  

ವಿಧಾನಪರಿಷತ್ ಮಾಜಿ ಸದಸ್ಯ ಘೋಟ್ನೇಕರ ಬಿಜೆಪಿ ಸೇರ್ಪಡೆಗೆ ಅಪಸ್ವರ

Nov 29 2024, 01:05 AM IST
ಈ ಹಿಂದೆಯೂ ಬಿಜೆಪಿ ಸೇರ್ಪಡೆ ಮುಂದಾಗಿದ್ದ ಘೋಟ್ನೇಕರ, ಪಕ್ಷದ ವರಿಷ್ಠರು ನೀಡಿದ ಗಡುವಿನ ಮುನ್ನವೇ ಜೆಡಿಎಸ್ ಸೇರ್ಪಡೆಯಾಗಿ ಅಸೆಂಬ್ಲಿ ಚುನಾವಣೆಗೆ ಸ್ಪರ್ಧಿಸಿದ್ದರು. ಈಗ ಬಿಜೆಪಿ ಸೇರ್ಪಡೆಯಾದ ನಂತರ ಅವರು ಹಾಗೆಯೇ ನಡೆದರೆ ಯಾರು ಹೊಣೆ ಎಂದು ಬಿಜೆಪಿ ಮುಖಂಡರು ಪ್ರಶ್ನಿಸಿದರು.
  • < previous
  • 1
  • ...
  • 96
  • 97
  • 98
  • 99
  • 100
  • 101
  • 102
  • 103
  • 104
  • ...
  • 355
  • next >

More Trending News

Top Stories
ಪ್ರಧಾನಿ ನರೇಂದ್ರ ಮೋದಿ ನಮ್ಮ ದೇಶಕ್ಕೆ ದೇವರು ಮತ್ತು ಅಲ್ಲಾ ಕೊಟ್ಟಿರುವ ಉಡುಗೊರೆ : ಮೊಹಮ್ಮದ್ ಗೌಸ್
ಈ ಬಾರಿಯೂ ದಸರಾ ಅದ್ಧೂರಿ ಆಚರಣೆ : ಡಾ.ಎಚ್.ಸಿ. ಮಹದೇವಪ್ಪ
ಕಪೆಕ್ ಮೂಲಕ ಪಿಎಂಎಫ್​ಎಂಇ ಉದ್ಯಮಿಗಳ ಪ್ರೊಫೆಸರ್ ಆದ ಸಿದ್ದಪ್ಪ..!
ಗೃಹಲಕ್ಷ್ಮೀಯರ ಬಾಕಿ ಹಣ ಬಿಡುಗಡೆಗೆ ಲಕ್ಷ್ಮೀ ತಥಾಸ್ತು : ಸುಳ್ಳಲ್ಲೇ 7 ಗಂಟೆ ರೈಲು ಓಡಿಸಿದ್ರು
ಭಿನ್ನಾಭಿಪ್ರಾಯ ಬಿಟ್ಟು ಒಟ್ಟಿಗೆ ಕೆಲಸ ಮಾಡೋಣ : ಮೋದಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved