• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಜಾವಗಲ್‌ನಲ್ಲಿ ಬಿಜೆಪಿ ಪ್ರತಿಭಟನೆ

Oct 02 2024, 01:04 AM IST
ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ಪೀಠವು ಐತಿಹಾಸಿಕ ತೀರ್ಪು ನೀಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಮುಡಾ ಹಗರಣದಲ್ಲಿ ಭಾಗಿಯಾಗಿರುವುದು ಸ್ಪಷ್ಟವಾಗಿರುವ ಹಿನ್ನೆಲೆಯಲ್ಲಿ ಈ ರೀತಿಯ ತೀರ್ಪು ಹೊರ ಬಿದ್ದಿದೆ. ಪ್ರಾಸಿಕ್ಯೂಷನ್ ತಡೆ ಕೋರಿ ಸಿದ್ದರಾಮಯ್ಯ ಹಾಕಿದ್ದ ಅರ್ಜಿ ವಜಾ ಮಾಡಲಾಗಿದ್ದು, ಕೂಡಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಹೋಬಳಿ ಬಿಜೆಪಿ ವತಿಯಿಂದ ಜಾವ್‌ಗಲ್‌ನಲ್ಲಿ ಪ್ರತಿಭಟನೆ ನಡೆಸಲಾಯಿತು.

ಬಿಜೆಪಿ ಸರ್ಕಾರ ರಚನೆಗೆ ಸಾವಿರ ಕೋಟಿ ಮೀಸಲು?: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವಾರಾಜ್ ತಂಗಡಗಿ

Oct 01 2024, 01:46 AM IST
ಬಿಜೆಪಿಯವರು ಯಾವಾಗಲೂ ಅಧಿಕಾರಕ್ಕಾಗಿ ಖರೀದಿ ಮಾಡುತ್ತಾರೆ ಎಂದು ಸಚಿವ ಶಿವರಾಜ್ ತಂಗಡಗಿ ಆರೋಪಿಸಿದ್ದಾರೆ. ಯತ್ನಾಳ್ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ಶಾಸಕರನ್ನು ಖರೀದಿಸುವ ಅವಶ್ಯಕತೆ ಇಲ್ಲ ಎಂದು ಹೇಳಿದರು.

ಬಿಜೆಪಿ ಸದಸ್ಯತ್ವ ನೋಂದಣಿ ಅಭಿಯಾನಕ್ಕೆ ಚಾಲನೆ

Oct 01 2024, 01:20 AM IST
BJP membership registration campaign launched

ಭವ್ಯ ಭವಿಷ್ಯಕ್ಕಾಗಿ ಬಿಜೆಪಿ ಸದಸ್ಯತ್ವ ಅಭಿಯಾನ: ಸಚ್ಚಿದಾನಂದ

Oct 01 2024, 01:15 AM IST
ಸಮಾಜದ ಕಟ್ಟ ಕಡೆಯ ವ್ಯಕ್ತಿಯೂ ಕೂಡ ಬಿಜೆಪಿ ಸದಸ್ಯರನ್ನಾಗಿ ಮಾಡುವ ನಿಟ್ಟಿನಲ್ಲಿ ಯುವಕರು, ಹಿರಿಯರು, ಕಾರ್ಮಿಕರು, ಸಣ್ಣ, ಸಣ್ಣ ವ್ಯಾಪಾರಸ್ಥರು ಸೇರಿದಂತೆ ಇತರನ್ನು ಸದಸ್ಯತ್ವ ನೀಡಲಾಗುತ್ತಿದೆ. ದೇಶದಲ್ಲಿ ಬಿಜೆಪಿ ಜನಪರವಾಗಿದ್ದು, ಬಹುತೇಕ ಮಂದಿ ಇಷ್ಟುಪಡುವ ಪಕ್ಷ. ಹಾಗಾಗಿ ಸ್ವಯಂ ಪ್ರೇರಣೆಯಿಂದ ಪಕ್ಷದ ಸದಸ್ಯತ್ವ ಪಡೆಯುತ್ತಿದ್ದಾರೆ.

'ಸಿಎಂ ಆಗಲು ₹1200 ಕೋಟಿ ಇರುವವರು ಇದ್ದಾರೆ: ಈ ಸರ್ಕಾರ ವಿಸರ್ಜನೆ ಆಗುತ್ತಿದ್ದಂತೆ, ಬಿಜೆಪಿ ಅಧಿಕಾರಕ್ಕೆ'

Sep 30 2024, 11:48 AM IST

ರಾಜ್ಯದಲ್ಲಿ ಮುಖ್ಯಮಂತ್ರಿ ಆಗಲು ₹1,200 ಕೋಟಿ ಇಟ್ಟುಕೊಂಡು ಕಾದು ಕೂತವರು ಕಾಂಗ್ರೆಸ್‌ ಪಕ್ಷದಲ್ಲೂ ಇದ್ದಾರೆ, ಬಿಜೆಪಿಯಲ್ಲೂ ಇದ್ದಾರೆ ಎಂದು ವಿಜಯಪುರ ಕ್ಷೇತ್ರ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಹೇಳಿದರು.

ಬಂಧಿತ ಸತೀಶ ಪೂಜಾರಿ, ಇತರರ ಮನೆಗಳಿಗೆ ಬಿಜೆಪಿ ಮುಖಂಡರ ಭೇಟಿ

Sep 30 2024, 01:32 AM IST
ಗಣೇಶೋತ್ಸವ ಮೆರವಣಿಗೆ ವೇಳೆ ಕಲ್ಲು ತೂರಾಟ, ಗಲಭೆ ಪ್ರಕರಣದ ಹಿನ್ನೆಲೆ ಬಂಧಿತರಾದ ಹಿಂದು ಸಂಘಟನೆ ಮುಖಂಡರು, ಕಾರ್ಯಕರ್ತರು, ಹಿಂದು ಯುವಕರ ಮನೆಗಳಿಗೆ ವಿಜಯಪುರ ಶಾಸಕ ಬಸವನಗೌಡ ಪಾಟೀಲ ಯತ್ನಾಳ, ಕೇಂದ್ರ ಮಾಜಿ ಸಚಿವರಾದ ಜಿ.ಎಂ.ಸಿದ್ದೇಶ್ವರ, ಮಾಜಿ ಸಂಸದ ಪ್ರತಾಪ ಸಿಂಹ, ಹರಿಹರ ಶಾಸಕ ಬಿ.ಪಿ.ಹರೀಶ ಇತರರು ಭೇಟಿ ನೀಡಿ, ಕುಟುಂಬಸ್ಥರಿಗೆ ದಾವಣಗೆರೆಯಲ್ಲಿ ಧೈರ್ಯ ಹೇಳಿದ್ದಾರೆ.

ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ

Sep 30 2024, 01:25 AM IST
ರಾಜ್ಯದ ೧೦ ಜಿಗಳಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನ ಕಾರ್ಯದ ಜವಾಬ್ದಾರಿ ನನಗೆ ನೀಡಿದ್ದಾರೆ. ಸಕಲೇಶಪುರ ವಿಧಾನಸಭಾ ಕ್ಷೇತ್ರದಲ್ಲಿ ೭೫ ಸಾವಿರಕ್ಕೂ ಅಧಿಕ ಜನರಿಗೆ ಸದಸ್ಯತ್ವ ನೋಂದಣಿ ಮಾಡಿಸುವ ಗುರಿ ಹೊಂದಲಾಗಿದೆ. ರಾಜ್ಯದ ಎಲ್ಲ್ಲೆಡೆ ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ಕಂಡು ಬರುತ್ತಿದೆ ಎಂದು ಮಾಜಿ ಕೇಂದ್ರ ಸಚಿವ ಭಗವಂತ್ ಖೂಬ ಹೇಳಿದರು.ರಾಜ್ಯ ಬಿಜೆಪಿಯಲ್ಲಿ ಯಾವುದೇ ಗುಂಪುಗಳಿಲ್ಲ, ಸಾಮಾನ್ಯವಾಗಿ ಒಂದು ಮನೆಯಲ್ಲಿರುವ ಸದಸ್ಯರಲ್ಲಿ ಹೇಗೆ ಬೇರೆ ಬೇರೆ ಅಭಿಪ್ರಾಯಗಳಿರುತ್ತವೆ ಹಾಗೆ ನಮ್ಮಲ್ಲೂ ಇದೆ ಎಂದರು.

ಹಿಂದುತ್ವ ಹೆಸರಿನಲ್ಲಿ ಜನರಿಗೆ ಬಿಜೆಪಿ ಮೋಸ: ಪ್ರಸಾದ್ ರಾಜ್

Sep 30 2024, 01:21 AM IST
ಉಡುಪಿ ಬ್ಲಾಕ್ ಕಾಂಗ್ರೆಸ್ ರಾಜೀವ್ ಗಾಂಧಿ ಪಂಚಾಯತ್‌ರಾಜ್ ಸಂಘಟನೆಯ ಸಭೆ ಉಡುಪಿ ಕಾಂಗ್ರೆಸ್ ಭವನದಲ್ಲಿ ನಡೆಯಿತು.

ಬಿಜೆಪಿ ನಾಯಕರೇ ನಿರ್ಮಲಾ, ಎಚ್‌ಡಿಕೆ ರಾಜೀನಾಮೆ ಯಾವಾಗ ಕೇಳುತ್ತೀರಿ: ರಮೇಶ್‌ ಕಾಂಚನ್

Sep 30 2024, 01:20 AM IST
ರಾಜೀನಾಮೆ ಕೇಳುವುದು ಬಿಟ್ಟು ಶಾಸಕ ಮತ್ತು ಸಂಸದರು ನಿಮ್ಮ ಕ್ಷೇತ್ರ ವ್ಯಾಪ್ತಿಯ ಸಂತೆಕಟ್ಟೆ, ಇಂದ್ರಾಳಿ, ಮಲ್ಪೆ, ಪರ್ಕಳ ರಸ್ತೆಯ ದುರವಸ್ಥೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ಕೆಲಸ ಮೊದಲು ಮಾಡಿ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್ ಹೇಳಿದ್ದಾರೆ.

ಹಳಿಯಾಳದ ಸಂತೆಯಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಕಾಗೇರಿ ಚಾಲನೆ

Sep 30 2024, 01:18 AM IST
ಅಧಿಕಾರಕ್ಕೆ ಬಂದ ನೂರು ದಿನಗಳಲ್ಲಿ ಮೋದಿಯವರು ದೇಶದ ಘನತೆಯನ್ನು ಗೌರವವನ್ನು ಹೆಚ್ಚಿಸಿದ್ದು, ವಿಶ್ವವು ಭಾರತದತ್ತ ನೋಡುತ್ತಿದೆ ಎದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದರು.
  • < previous
  • 1
  • ...
  • 99
  • 100
  • 101
  • 102
  • 103
  • 104
  • 105
  • 106
  • 107
  • ...
  • 329
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved