• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಕ್ಫ್ ವಿರುದ್ಧ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ

Nov 23 2024, 12:35 AM IST
ರಾಮನಗರ: ರೈತರ ಭೂಮಿ, ಮಠ ಮಂದಿರ, ಸರ್ಕಾರಿ ಶಾಲೆಯ ಭೂಮಿಯ ಮೇಲೆ ವಕ್ಫ್ ಆಸ್ತಿ ನೋಂದಾಯಿಸಿ ರೈತರ ಬದುಕನ್ನು ಕತ್ತಲೆಗೆ ದೂಡುತ್ತಿರುವ ರಾಜ್ಯ ಸರ್ಕಾರದ ಕ್ರಮ ಖಂಡಿಸಿ ಬಿಜೆಪಿ ಕಾರ್ಯಕರ್ತರು ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.

ವಕ್ಫ್ ಕಾಯ್ದೆ ವಿರುದ್ಧ ಚಾಮರಾಜನಗರ ಜಿಲ್ಲಾ ಬಿಜೆಪಿ ಹೋರಾಟ

Nov 23 2024, 12:35 AM IST
ವಕ್ಫ್ ಕಾಯ್ದೆ ವಿರುದ್ಧ ಚಾಮರಾಜನಗರ ಜಿಲ್ಲಾ ಬಿಜೆಪಿ ವತಿಯಿಂದ ನಗರದಲ್ಲಿ ‘ನಮ್ಮ ಭೂಮಿ-ನಮ್ಮ ಹಕ್ಕು’ ಎಂಬ ಘೋಷ ವಾಕ್ಯದಡಿ ಒಂದು ದಿನದ ಧರಣಿ ನಡೆಸಿ, ಸಂತ್ರಸ್ತರಿಂದ ಅಹವಾಲು ಸ್ವೀಕರಿಸಲಾಯಿತು.

೩೦ರಂದು ಅಧಿಕೃತವಾಗಿ ಬಿಜೆಪಿ ಸೇರ್ಪಡೆ: ಎಸ್.ಎಲ್. ಘೊಟ್ನೇಕರ

Nov 23 2024, 12:33 AM IST
ಜನರಿಗೆ ಆಶ್ವಾಸನೆ ನೀಡಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಈಗ ನುಡಿದಂತೆ ನಡೆಯುತ್ತಿಲ್ಲ ಎಂದು ಎಸ್.ಎಲ್. ಘೋಟ್ನೇಕರ ಟೀಕಿಸಿದರು.

ಕರ್ನಾಟಕದಲ್ಲಿ ಟಿಪ್ಪು, ತುಘಲಕ್‌ ಮಾದರಿ ಕಾಂಗ್ರೆಸ್ ದುರಾಡಳಿತ: ಬಿಜೆಪಿ ದೂಷಣೆ

Nov 23 2024, 12:32 AM IST
ಪ್ರತಿಯೊಬ್ಬ ಹಿಂದು, ಮುಸ್ಲಿಂ, ಕ್ರೈಸ್ತರ ಆಸ್ತಿಯನ್ನೂ ವಕ್ಫ್‌ ಕಬಳಿಸಿದೆ. ಹೀಗಾಗಿ ಬಿಜೆಪಿ ವತಿಯಿಂದ ಪ್ರತಿ ಹಿಂದುಗಳ ಮನೆಗೆ ತೆರಳಿ ಪಹಣಿ ಪತ್ರ(ಆರ್‌ಟಿಸಿ) ಪರಿಶೀಲನೆ ನಡೆಸುತ್ತೇವೆ. ಇದನ್ನು ಎಲ್ಲ ಕಡೆಗಳಲ್ಲಿ ಅಭಿಯಾನವಾಗಿ ಕೈಗೆತ್ತಿಕೊಳ್ಳಲಾಗುವುದು. ಧರ್ಮವನ್ನು ಉಳಿಸುವ ಈ ಹೋರಾಟದಲ್ಲಿ ಎಲ್ಲರೂ ಕೈಜೋಡಿಸಬೇಕು. ಅಲ್ಲದೆ ವಕ್ಫ್‌ ಕಬಳಿಕೆ ಬಗ್ಗೆ ಸಿಬಿಐನಿಂದ ಸಮಗ್ರ ತನಿಖೆ ನಡೆಯಬೇಕು ಎಂದು ಸಂಸದ ಕ್ಯಾ.ಬ್ರಿಜೇಶ್‌ ಚೌಟ ಆಗ್ರಹಿಸಿದರು.

ವಕ್ಫ್ ಅಕ್ರಮ ಕಾಂಗ್ರೆಸ್ ಪ್ರಾಯೋಜಿತ: ಬಿಜೆಪಿ ಆಕ್ರೋಶ

Nov 23 2024, 12:31 AM IST
ಇನ್ನು ಮುಂದೆ ಯಾವುದೇ ವಕ್ಫ್ ಅದಾಲತ್ ನಡೆಸದಂತೆ ಸರ್ಕಾರಿ ಆದೇಶವನ್ನು ಹೊರಡಿಸಬೇಕು. ಇದಕ್ಕೆ ಸಂಬಂಧಿಸಿದ ಗೆಜೆಟ್ ನೋಟಿಫಿಕೇಷನ್ ಹಿಂಪಡೆಯಬೇಕು.

ವಕ್ಫ್‌ ವಿರುದ್ಧ ಬಿಜೆಪಿ ಪ್ರತಿಭಟನೆ

Nov 23 2024, 12:31 AM IST
ಮುಡಾ ಹಗರಣ, ರೇಷನ್‌ ಕಾರ್ಡ್‌ ರದ್ದು, ವಾಲ್ಮೀಕಿ ನಿಗಮದ ಹಣ ಲೂಟಿ ಮೂಲಕ ಗ್ಯಾರಂಟಿಗೆ ಹಣ ಜೋಡಿಸುವ ಕಾರ್ಯವಾಗಿದೆ. ಮತ ನೀಡಿ ಬೆಂಬಲ ನೀಡಿದ ರಾಜ್ಯದ ಜನರ ಹಣವನ್ನು ರಾಜ್ಯ ಸರ್ಕಾರ ಲೂಟಿ ಮಾಡುತ್ತಿದೆ.

ವಕ್ಫ್‌ ಮುಷ್ಟಿಯಿಂದ ಭೂಮಿ ರಕ್ಷಿಸಲು ಬಿಜೆಪಿ ಪ್ರತಿಭಟನೆ

Nov 23 2024, 12:31 AM IST
ಇಡೀ ರಾಜ್ಯಾದ್ಯಂತ ವಕ್ಫ್ ಕಾಯಿದೆ ವಿರುದ್ಧ ಜನಸಾಮಾನ್ಯರಿಗೆ ಮುಟ್ಟುವ ರೀತಿಯಲ್ಲಿ ರಾಜ್ಯ ಸರಕಾರ ತೆಗೆದುಕೊಳ್ಳುವ ನಿರ್ಧಾರ ಏನಿದೆ ಅದನ್ನು ವಿರೋಧಿಸುತ್ತಿದ್ದೇವೆ. "ನಮ್ಮ ಭೂಮಿ ನಮ್ಮ ಹಕ್ಕು " ಶೀರ್ಷಿಕೆಯಡಿ ಜನಜಾಗೃತಿ ಆಂದೋಲನವನ್ನು ಏರ್ಪಡಿಸಲಾಗಿದೆ. ನಮ್ಮ ಭೂಮಿಯನ್ನು ವಕ್ಫ್ ಕಾಯ್ದೆಯಿಂದ ರಕ್ಷಿಸೋಣ, ನಮ್ಮ ಹಕ್ಕಿಗಾಗಿ ಸಂಘಟಿತ ಹೋರಾಟ ಮಾಡೋಣ ಎನ್ನುವ ಘೋಷಣೆಯೊಂದಿಗೆ ಬಿಜೆಪಿ ನೇತೃತ್ವದಲ್ಲಿ ಶುಕ್ರವಾರ ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿರುವ ಡಾ. ಬಿ.ಆರ್‌. ಅಂಬೇಡ್ಕರ್‌ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಂತರ ಒಂದು ದಿನದ ಹೋರಾಟ ಮಾಡಿ ಸಂಜೆ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.

ಬಿಜೆಪಿ, ಕಾಂಗ್ರೆಸ್‌ಗೆ ಜನರು ತಕ್ಕಪಾಠ ಕಲಿಸುತ್ತಾರೆ: ಬಿ.ವಿ. ರಾಘವಲು

Nov 23 2024, 12:31 AM IST
ಕೇಂದ್ರದಲ್ಲಿ ಅಧಿಕಾರ ನಡೆಸುತ್ತಿರುವ ಮೋದಿ ನೇತೃತ್ರ್ವದ ಕೇಂದ್ರ ಸರ್ಕಾರ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿ ದೇಶದ ಬಡವರನ್ನು ಅತಂತ್ರಸ್ಥಿತಿಗೆ ತಂದು ನಿಲ್ಲಿಸಿದೆ ಎಂದು ರಾಘವಲು ಹೇಳಿದ್ದಾರೆ.

ರೈತರ ಜಮೀನು ಕಬಳಿಕೆ ವಿರೋಧಿಸಿ ಬಿಜೆಪಿ ಧರಣಿ

Nov 23 2024, 12:30 AM IST
ಕೇವಲ ನೋಟಿಸ್ ಹಿಂಪಡೆದರೆ ಸಾಲದು, 1974ರ ಗೆಜೆಟ್ ರದ್ದು ಪಡಿಸಬೇಕು.

ವಕ್ಫ್ ಆಸ್ತಿ ಒತ್ತುವರಿ ವಿವಾದ ಖಂಡಿಸಿ ಕೋಲಾರದಲ್ಲಿ ಬಿಜೆಪಿ ಪ್ರತಿಭಟನೆ

Nov 23 2024, 12:30 AM IST
ಜಿಲ್ಲಾಧಿಕಾರಿ ಅಕ್ರಂ ಪಾಷಾ ಹಾಗೂ ತಾಲೂಕು ದಂಡಾಧಿಕಾರಿ ಧೋರಣೆ ಖಂಡಿಸಿ "ನಮ್ಮ ಭೂಮಿ ನಮ್ಮ ಹಕ್ಕು " ಎಂಬ ಧ್ಯೇಯ ವಾಕ್ಯದೊಂದಿಗೆ ಮಾಜಿ ಸಂಸದ ಮುನಿಸ್ವಾಮಿ ಹಾಗೂ ಬಿಜೆಪಿ ಜಿಲ್ಲಾಧ್ಯಕ್ಷ ಡಾ.ವೇಣುಗೋಪಾಲ್ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.
  • < previous
  • 1
  • ...
  • 100
  • 101
  • 102
  • 103
  • 104
  • 105
  • 106
  • 107
  • 108
  • ...
  • 355
  • next >

More Trending News

Top Stories
ರಾಜ್ಯದಲ್ಲಿ ಆ.15ರ ಬಳಿಕ ಭಾರೀ ಮಳೆ
ಮೈಸೂರು ಅರಮನೆ ಪ್ರವೇಶಿಸಿದ ಗಜಪಡೆ
ಪ್ರಧಾನಿ ನರೇಂದ್ರ ಮೋದಿ ನಮ್ಮ ದೇಶಕ್ಕೆ ದೇವರು ಮತ್ತು ಅಲ್ಲಾ ಕೊಟ್ಟಿರುವ ಉಡುಗೊರೆ : ಮೊಹಮ್ಮದ್ ಗೌಸ್
ಈ ಬಾರಿಯೂ ದಸರಾ ಅದ್ಧೂರಿ ಆಚರಣೆ : ಡಾ.ಎಚ್.ಸಿ. ಮಹದೇವಪ್ಪ
ಕಪೆಕ್ ಮೂಲಕ ಪಿಎಂಎಫ್​ಎಂಇ ಉದ್ಯಮಿಗಳ ಪ್ರೊಫೆಸರ್ ಆದ ಸಿದ್ದಪ್ಪ..!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved