• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಹುಲ್ ದೇಶ ವಿರೋಧಿ ಹೇಳಿಕೆಗೆ ಬಿಜೆಪಿ ಖಂಡನೆ

Aug 08 2025, 01:00 AM IST
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಸುಪ್ರೀಂ ಕೋರ್ಟ್ ಛೀಮಾರಿ ಹಾಕಿರುವುದನ್ನು ಜಿಲ್ಲಾ ಬಿಜೆಪಿ ಸ್ವಾಗತಿಸಿದೆ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಎಚ್.ಎಸ್.ರವಿಶಂಕರ್ ಹೆಬ್ಬಾಕ ಹೇಳಿದ್ದಾರೆ.

ಕಾಂಗ್ರೆಸ್ ನಾಯಕರು ಸುಳ್ಳು ವದಂತಿಗಳನ್ನು ಹಬ್ಬಿಸುತ್ತಿದ್ದಾರೆ: ಬಿಜೆಪಿ ನಗರಾಧ್ಯಕ್ಷ ಎಲ್. ನಾಗೇಂದ್ರ ಕಿಡಿ

Aug 08 2025, 01:00 AM IST
ಹಾರಿಕೆಯ ಉತ್ತರ ನೀಡುವುದನ್ನು ನಿಲ್ಲಿಸಬೇಕು. ಕನ್ನಡಿಗರ ಮೇಲೆ ದೌರ್ಜನ್ಯ ನಡೆಸಿದ ಟಿಪ್ಪುವಿನ ಹೆಸರನ್ನು ಕಾಂಗ್ರೆಸ್ಸಿಗರು ಏಕೆ ಹೇಳುತ್ತಾರೆ. ಬೇಕಾಬಿಟ್ಟಿ ಮಾತನಾಡುವುದನ್ನು ಕಾಂಗ್ರೆಸ್ ನಾಯಕರು ಬಿಡಬೇಕು. ಮೈಸೂರಿನ ಇತಿಹಾಸ ತಿರುಚುವವರಿಗೆ ಮುಂದೆ ಮಾರಿಹಬ್ಬ ಕಾದಿದೆ .

ವಿದ್ಯುತ್‌ ದರ ಏರಿಕೆ ಆದೇಶ ಮಾಡಿದ್ದು ಬಿಜೆಪಿ ಸರ್ಕಾರ: ಜಿಲ್ಲಾ ಕಾಂಗ್ರೆಸ್‌

Aug 05 2025, 11:49 PM IST
ಗೃಹ ಬಳಕೆ ವಿದ್ಯುತ್‌ ಬಿಲ್‌ ಹೆಚ್ಚಳದ ಸಂಪೂರ್ಣ ಹೊಣೆಯನ್ನು ಬಿಜೆಪಿ ಹೊರಬೇಕು ಎಂದು ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಕೆ.ಹರೀಶ್‌ ಕುಮಾರ್‌ ಹಾಗೂ ಮಾಜಿ ಶಾಸಕ ಜೆ.ಆರ್. ಲೋಬೊ ಹೇಳಿದ್ದಾರೆ.

ಬಿಜೆಪಿ ಅಂಬೇಡ್ಕರ್‌ ಪ್ರೀತಿ ಕೇವಲ ನಾಟಕ: ಕಿಮ್ಮನೆ ರತ್ನಾಕರ್‌

Aug 05 2025, 11:47 PM IST
ಉಡುಪಿ ಟೌನ್ ಹಾಲ್ ನಲ್ಲಿ ನಡೆದ ಉಡುಪಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಸಭೆಯಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾಜಿ ಸಚಿವ ಹಾಗೂ ರಾಜ್ಯ ಕಾಂಗ್ರೆಸ್ ಪ್ರಚಾರ ಸಮಿತಿ ಉಪಾಧ್ಯಕ್ಷ ಕಿಮ್ಮನೆ ರತ್ನಾಕರ್ ಮಾತನಾಡಿದರು.

ಕ್ಷೇತ್ರದ ಅಭಿವೃದ್ಧಿಗೆ ಬಿಜೆಪಿ ಕೊಡುಗೆ ಇಲ್ಲ: ಶಾಸಕ ಬಣಕಾರ

Aug 05 2025, 11:46 PM IST
2023ರ ವಿಧಾನಸಭಾ ಚುನಾವಣೆಯಲ್ಲಿ ಹಿರೇಕೆರೂರು ವಿಧಾನಸಭಾ ಕ್ಷೇತ್ರದ ಜನರು ಯೋಗ್ಯತೆ ಅಳೆದು ನಿರ್ಣಯವನ್ನು ನೀಡಿದ್ದರು. ಬಿಜೆಪಿಯವರು ಅಭಿವೃದ್ಧಿ ಕಾರ್ಯಗಳನ್ನು ಮುಂದಿಟ್ಟು ಪಟ್ಟಣ ಪಂಚಾಯಿತಿ ಚುನಾವಣೆಯನ್ನು ಗೆದ್ದು ತೋರಿಸಲಿ ಎಂದು ಶಾಸಕ ಯು.ಬಿ. ಬಣಕಾರ ಸವಾಲು ಹಾಕಿದರು.

ರಟ್ಟೀಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳಿಂದ ನಾಮಪತ್ರ

Aug 05 2025, 01:30 AM IST
ಕಳೆದ 5 ತಿಂಗಳಿನಿಂದ ಗೃಹಲಕ್ಷ್ಮೀ ಹಣ ಬಂದಿಲ್ಲ. ಗ್ಯಾರಂಟಿಗಳು ಯಾರನ್ನು ಉದ್ಧಾರ ಮಾಡಿಲ್ಲ ಎಂದು ಮಾಜಿ ಸಚಿವ ಬಿ.ಸಿ. ಪಾಟೀಲ ಆರೋಪಿಸಿದರು.

₹15 ಕೋಟಿಯ ಜಾಗ ಮಂಜೂರು ರದ್ದುಪಡಿಸಿ: ಬಿಜೆಪಿ ಒತ್ತಾಯ

Aug 04 2025, 11:45 PM IST
ಖಾಸಗಿ ಕಂಪನಿ ಹೆಸರಿನಲ್ಲಿ ಘನತ್ಯಾಜ್ಯ ಸಂಗ್ರಹಣೆ ಮತ್ತು ನಿರ್ವಹಣೆ ಘಟಕ ಸ್ಥಾಪಿಸಲೆಂದು ಕರೂರು ಕೈಗಾರಿಕಾ ಪ್ರದೇಶದಲ್ಲಿ ಜಿಲ್ಲಾ ಸಚಿವರು ನಿಯಮಬಾಹಿರವಾಗಿ ₹15 ಕೋಟಿ ಮೌಲ್ಯದ 1.5 ಎಕರೆ ಜಾಗ ಮಂಜೂರು ಮಾಡಿಸಿಕೊಂಡಿದ್ದಾರೆ. 1.5 ಎಕರೆ ಜಾಗ ಮಂಜೂರು ರದ್ದುಪಡಿಸದಿದ್ದರೆ ಆ.11ರಿಂದ ಆರಂಭವಾಗುವ ವಿಧಾನಸಭೆ ಅಧಿವೇಶದಲ್ಲಿ ವಿಷಯ ಮಂಡಿಸಿ, ಬಿಜೆಪಿ ಬೀದಿಗಿಳಿದು ಹೋರಾಡುವ ಜೊತೆಗೆ ಕಾನೂನು ಹೋರಾಟ ನಡೆಸಲಾಗುವುದು ಎಂದು ಪಕ್ಷದ ನಿಕಟಪೂರ್ವ ಜಿಲ್ಲಾಧ್ಯಕ್ಷ ಯಶವಂತ ರಾವ್ ಜಾಧವ್ ಎಚ್ಚರಿಸಿದ್ದಾರೆ.

ನಾಮನಿರ್ದೇಶನದ ಮೂಲಕ ಬಿಜೆಪಿ ರಾಜ್ಯಾಧ್ಯಕ್ಷರ ನೇಮಕ: ಜೋಶಿ

Aug 04 2025, 01:00 AM IST
ಹಾಲಿ ಅಧ್ಯಕ್ಷರಾಗಿರುವ ವಿಜಯೇಂದ್ರ ಹಾಗೂ ಕೇಂದ್ರ ಸಚಿವ ವಿ. ಸೋಮಣ್ಣ ಅವರು ಈ ಬಾರಿ ನಾನೇ ರಾಜ್ಯಾಧ್ಯಕ್ಷನಾಗುವೆ ಎಂದು ಹೇಳಿಕೊಂಡಿಲ್ಲ. ಹೀಗಾಗಿ ರಾಷ್ಟ್ರೀಯ ಅಧ್ಯಕ್ಷರು ಅರ್ಹರನ್ನು ಆಯ್ಕೆ ಮಾಡಲಿದ್ದಾರೆ.

ರಾಹುಲ್‌ ವಿರುದ್ಧ 5ಕ್ಕೆ ಬಿಜೆಪಿ ಧರಣಿ : ಬಿವೈವಿ

Aug 03 2025, 08:04 AM IST

ರಾಹುಲ್‌ ಗಾಂಧಿ ಅವರು ಚುನಾವಣಾ ಅಕ್ರಮದ ಹೇಳಿಕೆ ಮುಖಾಂತರ ದೇಶ ಮತ್ತು ರಾಜ್ಯದ ಮತದಾರರಿಗೆ ಅವಮಾನ ಮಾಡಿದ್ದಾರೆ.

ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ತರುವ ಸಂಕಲ್ಪ ಮಾಡಿರುವೆ: ಬಿಎಸ್‌ವೈ

Aug 02 2025, 01:45 AM IST
ಕರ್ನಾಟಕ ರಾಜ್ಯದ ಉದ್ದ ಅಗಲಕ್ಕೆ ಮತ್ತೊಮ್ಮೆ ಪ್ರವಾಸ ನಡೆಸಿ ರಾಜ್ಯದ ಅಭಿವೃದ್ಧಿಗಾಗಿ ಬಿಜೆಪಿಯನ್ನು ಅಧಿಕಾರಕ್ಕೆ ತರಲು ಸಂಕಲ್ಪ ಮಾಡಿರುವುದಾಗಿ ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ತಿಳಿಸಿದರು.
  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • ...
  • 365
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved