• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮುಸ್ಲಿಮರ ಓಲೈಕೆಗೆ ವಕ್ಫ್‌ ದುರ್ಬಳಕೆ: ಸಿಎಂ ವಿರುದ್ಧ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗಿರೀಶ್

Nov 06 2024, 12:55 AM IST
ಒಂದು ಸಮುದಾಯವನ್ನು ತೃಪ್ತಿಪಡಿಸುವ ಸಲುವಾಗಿ ವಕ್ಫ್ ಸಚಿವ ಜಮೀರ್ ಅವರಿಂದ ರೈತರ ಜಮೀನುಗಳು, ಶಾಲಾ ಆವರಣಗಳು, ಮಠ, ಮಂದಿರಗಳನ್ನು ವಕ್ಫ್‌ಬೋರ್ಡ್ ಆಸ್ತಿಯೆಂದು ಕಬಳಿಸುವ ಮನಸ್ಥಿತಿಯಲ್ಲಿ ಇದ್ದಾರೆ ಎಂದು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗಿರೀಶ್ ಆಕ್ರೋಶ ವ್ಯಕ್ತಪಡಿಸಿದರು. ಹೊಳೆನರಸೀಪುರದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ವಕ್ಫ್ ಮಂಡಳಿ ಹೆಸರಿನಲ್ಲಿ ಭೂ ಕಬಳಿಕೆ ಪ್ರಯತ್ನ: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ

Nov 06 2024, 12:52 AM IST
ರಾಜ್ಯ ಸರ್ಕಾರದ ವಿರುದ್ಧ ಕೊಡಗು ಜಿಲ್ಲಾ ಬಿಜೆಪಿ ಪ್ರತಿಭಟನೆ ನಡೆಸಿತು. ಪ್ರಮುಖರು ಜಿಲ್ಲಾಡಳಿತ ಭವನಕ್ಕೆ ತೆರಳಿ ಮನವಿ ಸಲ್ಲಿಸಿದರು.

ವಕ್ಫ್ ಬಗ್ಗೆ ಸಿಎಂ ನಡೆ ಚುನಾವಣಾ ತಂತ್ರ: ಬಿಜೆಪಿ ಮಂಡಲ ಸಂಚಾಲಕ ಲೋಕೇಶ್

Nov 06 2024, 12:46 AM IST
ರೈತರ ಪಹಣಿಯಲ್ಲಿ ವಕ್ಫ್‌ ಆಸ್ತಿ ಎಂಬುದಾಗಿ ನಮೂದು ಮಾಡದಂತೆ ತಾತ್ಕಾಲಿಕವಾಗಿ ತಡೆ ಹಿಡಿದಿರುವುದು ಕೇವಲ ಚುನಾವಣೆಯ ತಂತ್ರಗಾರಿಕೆಯಾಗಿದೆ. ಮುಂದಿನ ದಿನಗಳಲ್ಲಿ ರೈತರಿಗೆ ಇದು ಮರಣ ಶಾಸನವಾಗಿಯೇ ಮುಂದುವರಿಯಲಿದೆ ಎಂದು ಬಿಜೆಪಿ ಮಂಡಲ ಸಂಚಾಲಕ ಲೋಕೇಶ್ ತಿಳಿಸಿದರು. ಅರಕಲಗೂಡು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಬಿಜೆಪಿ ಅಧಿಕಾರದಲ್ಲಿದ್ದಾಗ ಜಮೀನುಗಳಿಗೆ ವಕ್ಫ್ ಬೋರ್ಡ್ ಹೆಸರು: ಆರ್‌.ವಿ. ದೇಶಪಾಂಡೆ

Nov 06 2024, 12:45 AM IST
ನಿಜವಾಗಿ ಯಾವುದು ವಕ್ಫ್ ಆಸ್ತಿ ಇದೆಯೋ, ಅದಕ್ಕೆ ಸಿಗಬೇಕು ಎಂದು ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ರೈತರ ಜಮೀನು ವಕ್ಫ್ ಬೋರ್ಡ್ ಹೆಸರಿನಲ್ಲಿ ಆಗಿದ್ದನ್ನು ಪರಿಶೀಲನೆ ಮಾಡಲಾಗುತ್ತಿದೆ ಎಂದು ಶಾಸಕ ಆರ್.ವಿ. ದೇಶಪಾಂಡೆ ತಿಳಿಸಿದರು.

ವಕ್ಫ್‌ನಿಂದ ಕಾಂಗ್ರೆಸ್ ರಾಜ್ಯದಲ್ಲಿ ಶಾಂತಿ ಕದಡುತ್ತಿದೆ: ಬಿಜೆಪಿ ತಾಲೂಕು ಅಧ್ಯಕ್ಷ ವಳಲಹಳ್ಳಿ ಅಶ್ವಥ್

Nov 06 2024, 12:42 AM IST
ಶಾಂತಿ, ಸಾಮರಸ್ಯದ ನಾಡಾಗಿದ್ದ ರಾಜ್ಯವನ್ನು ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಪಕ್ಷ ವಕ್ಫ್ ಮಂಡಳಿಯ ಮೂಲಕ ಆತಂಕದ ಸ್ಥಿತಿಗೆ ತಳ್ಳುತ್ತಿದೆ ಎಂದು ಬಿಜೆಪಿ ತಾಲೂಕು ಅಧ್ಯಕ್ಷ ವಳಲಹಳ್ಳಿ ಅಶ್ವಥ್ ಆರೋಪಿಸಿದರು. ಸಕಲೇಶಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಬಿಜೆಪಿ ಹಣ ಪಡೆದ ಕಾಂಗ್ರೆಸ್ಸಿಗೆ ಮತ ನೀಡ್ತಾರೆ

Nov 06 2024, 12:40 AM IST
ಚುನಾವಣೆಯಲ್ಲಿ ನೂರಕ್ಕೆ ನೂರರಷ್ಟು ಹಣ ಕೆಲಸ ಮಾಡುವುದಿಲ್ಲ ಎಂಬುವುದು ನನ್ನ ನಂಬಿಕೆ. ಹಾಗಾಗಿ ಬಿಜೆಪಿಯವರು ಹಂಚುವ ಹಣವನ್ನು ಮತದಾರರು ಪಡೆದು ಕಾಂಗ್ರೆಸ್‌ ಅಭ್ಯರ್ಥಿಗೆ ಮತ ಹಾಕಲಿದ್ದಾರೆ ಎಂಬ ವಿಶ್ವಾಸವಿದೆ ಎಂದು ಸಚಿವ ಶಿವಾನಂದ ಪಾಟೀಲ ಹೇಳಿದ್ದಾರೆ.

ರೈತರ ಜಮೀನಿಗೆ ವಕ್ಫ್ ಹೆಸರು: ಜಿಲ್ಲಾ ಬಿಜೆಪಿ ಪ್ರತಿಭಟನೆ

Nov 06 2024, 12:39 AM IST
ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ಪೂರ್ವಜರಿಂದ ಬಂದ ಜಮೀನುಗಳನ್ನು ಅನುಭವಿಸುತ್ತಿದ್ದ ರೈತರಿಗೆ ವಕ್ಫ್ ಮಂಡಳಿಯು ವಕ್ಪ್‌ ಆಸ್ತಿ ಎಂದು ನೋಟಿಸ್ ನೀಡುತ್ತಿರುವುದನ್ನು ಖಂಡಿಸಿ ಮಂಗಳವಾರ ನಗರದಲ್ಲಿ ಜಿಲ್ಲಾ ಬಿಜೆಪಿಯಿಂದ ಪ್ರತಿಭಟನೆ ನಡೆಸಲಾಯಿತು.

ವಕ್ಫ್ ಬೋರ್ಡ್‌ ರದ್ದತಿಗೆ ಬಿಜೆಪಿ ಆಗ್ರಹ

Nov 06 2024, 12:35 AM IST
ದೇಶದಲ್ಲಿ ರಕ್ಷಣಾ ಇಲಾಖೆ, ರೈಲ್ವೆ ಇಲಾಖೆಗೆ ಇರುವಷ್ಟು ಆಸ್ತಿ ವಕ್ಫ್ ಬೋರ್ಡ್‌ನಲ್ಲಿದೆ. ಈ ಆಸ್ತಿ ಎಲ್ಲಿಂದ ಬಂತು. ಸುಮಾರು 9 ಲಕ್ಷ ಎಕರೆ ಜಮೀನು ಎಲ್ಲಿಂದ ಬಂದಿದೆ. ಸರ್ಕಾರ ಕೂಡಲೇ ವಕ್ಫ್ ಬೋರ್ಡ್‌ ರದ್ದು ಮಾಡಲಿ ಎಂದು ಆಗ್ರಹ

ಜಿಲ್ಲಾ ಬಿಜೆಪಿ ಮುಖಂಡರಿಂದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹುಟ್ಟುಹಬ್ಬ

Nov 06 2024, 12:32 AM IST
ಮುಂದಿನ ದಿನಗಳಲ್ಲಿ ವಿಜಯೇಂದ್ರ ಅವರಿಗೆ ಬಿಜೆಪಿ ಪಕ್ಷವನ್ನು ಮತ್ತಷ್ಟು ಸಂಘಟನೆ ಮಾಡಲು ಶಕ್ತಿ, ಆರೋಗ್ಯ, ಆಯಸ್ಸು ನೀಡುವಂತೆ ನಾಡದೇವತೆ ಶ್ರೀ ಚಾಮುಂಡೇಶ್ವರಿ ದೇವಿಯಲ್ಲಿ ವಿಶೇಷ ಪೂಜೆ ಸಲ್ಲಿಸಿ ಸಾರ್ವಜನಿಕರಿಗೆ ಸಿಹಿ ವಿತರಿಸಿ, ರಸ್ತೆ ಅಂಚಿನಲ್ಲಿ ಸಸಿಗಳನ್ನು ನೆಡುತ್ತಿದ್ದೇವೆ.

ವಕ್ಫ್‌ ವಿವಾದ: ಸಂಪುಟದಿಂದ ಜಮೀರ್‌ ವಜಾಕ್ಕೆ ಬಿಜೆಪಿ ಆಗ್ರಹ

Nov 05 2024, 01:42 AM IST
ದೊಡ್ಡಬಳ್ಳಾಪುರ: ವಕ್ಫ್ ಬೋರ್ಡ್‌ನಿಂದ ರೈತರ ಭೂಮಿ ರಕ್ಷಣೆಗೆ ಸರ್ಕಾರ ಕೂಡಲೇ ಕ್ರಮ ವಹಿಸಬೇಕು ಮತ್ತು ಸಚಿವ ಜಮೀರ್ ಅಹ್ಮದ್ ಖಾನ್ ರನ್ನು ರಾಜ್ಯ ಸಚಿವ ಸಂಪುಟದಿಂದ ತಕ್ಷಣ ವಜಾಗೊಳಿಸಬೇಕು ಎಂದು ಆಗ್ರಹಿಸಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಸೋಮವಾರ ಬೃಹತ್‌ ಪ್ರತಿಭಟನೆ ನಡೆಸಲಾಯಿತು.
  • < previous
  • 1
  • ...
  • 108
  • 109
  • 110
  • 111
  • 112
  • 113
  • 114
  • 115
  • 116
  • ...
  • 355
  • next >

More Trending News

Top Stories
ರಾಜ್ಯದಲ್ಲಿ ಆ.15ರ ಬಳಿಕ ಭಾರೀ ಮಳೆ
ಮೈಸೂರು ಅರಮನೆ ಪ್ರವೇಶಿಸಿದ ಗಜಪಡೆ
ಪ್ರಧಾನಿ ನರೇಂದ್ರ ಮೋದಿ ನಮ್ಮ ದೇಶಕ್ಕೆ ದೇವರು ಮತ್ತು ಅಲ್ಲಾ ಕೊಟ್ಟಿರುವ ಉಡುಗೊರೆ : ಮೊಹಮ್ಮದ್ ಗೌಸ್
ಈ ಬಾರಿಯೂ ದಸರಾ ಅದ್ಧೂರಿ ಆಚರಣೆ : ಡಾ.ಎಚ್.ಸಿ. ಮಹದೇವಪ್ಪ
ಕಪೆಕ್ ಮೂಲಕ ಪಿಎಂಎಫ್​ಎಂಇ ಉದ್ಯಮಿಗಳ ಪ್ರೊಫೆಸರ್ ಆದ ಸಿದ್ದಪ್ಪ..!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved