• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೋದಿ, ಬಿಜೆಪಿ ಬಗ್ಗೆ ಭಯ ಈಗಿಲ್ಲ: ರಾಹುಲ್

Sep 10 2024, 01:37 AM IST
ಕಳೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಬಹುಮತ ನಿರಾಕರಿಸಿದ್ದು ಬಹುದೊಡ್ಡ ಸಾಧನೆ ಎಂದು ಬಣ್ಣಿಸಿರುವ ಲೋಕಸಭಾ ವಿಪಕ್ಷ ನಾಯಕ ರಾಹುಲ್‌ ಗಾಂಧಿ, ‘ಚುನಾವಣೆಯ ಬಳಿಕ ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ಬಗ್ಗೆ ಇದ್ದ ಭಯ ನಿವಾರಣೆ ಆಗಿದೆ’ ಎಂದಿದ್ದಾರೆ.

ಲಾಟರಿ ಮೂಲಕ ಬಿಜೆಪಿ ಪಾಲಾದ ಹಂಚೂರು ಗ್ರಾಪಂ

Sep 10 2024, 01:36 AM IST
ಆಲೂರು ತಾಲೂಕಿನ ಹಂಚೂರು ಗ್ರಾಮ ಪಂಚಾಯಿತಿಯ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಸೋಮವಾರ ನಡೆದ ಚುನಾವಣೆಯಲ್ಲಿ ಲಾಟರಿ ಮೂಲಕ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಪುಷ್ಪ ಹಾಗೂ ಉಪಾಧ್ಯಕ್ಷರಾಗಿ ಷಣ್ಮುಖ ಚುನಾಯಿತರಾದರು. ಓರ್ವ ಮಹಿಳಾ ಸದಸ್ಯರ ಮತ ತಿರಸ್ಕಾರಗೊಂಡಿದ್ದರಿಂದ ಚುನಾವಣಾಧಿಕಾರಿಯಾಗಿದ್ದ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಲಿಂಗರಾಜು ಅವರು ಲಾಟರಿ ಆಯ್ಕೆ ಪ್ರಕ್ರಿಯೆ ನಡೆಸಿದರು. ಲಾಟರಿಯಲ್ಲಿ ಪುಷ್ಪ ಹಾಗೂ ಷಣ್ಮುಖ ಅವರಿಗೆ ಅದೃಷ್ಟ ಒಲಿಯಿತು.

ಬೆಂಗಳೂರು 5 ವಿಭಜನೆಗೆ ಬಿಜೆಪಿ-ಜೆಡಿಎಸ್‌ ವಿರೋಧ

Sep 10 2024, 01:33 AM IST
‘ಗ್ರೇಟರ್ ಬೆಂಗಳೂರು ಪ್ರಾಧಿಕಾರ’ (ಜಿಬಿಎ) ಅನುಷ್ಠಾನಕ್ಕೆ ಬಿಜೆಪಿ ಮತ್ತು ಜೆಡಿಎಸ್‌ ವಿರೋಧಿಸಿರುವುದು.

ಬಿಜೆಪಿ ಸದಸ್ಯತ್ವ ಪಡೆದು ಪ್ರಧಾನಿ ಮೋದಿ ಅವರ ಕೈ ಬಲಪಡಿಸಬೇಕು

Sep 10 2024, 01:32 AM IST
ವಿಶ್ವದಲ್ಲಿಯೇ ಅತಿ ಹೆಚ್ಚು ಕಾರ್ಯಕರ್ತರನ್ನು ಹೊಂದಿರುವ ಭಾರತೀಯ ಜನತಾ ಪಕ್ಷದ ಪ್ರಾಥಮಿಕ ಸದಸ್ಯತ್ವ ನೀಡಲು ನೋಂದಣಿ ಪ್ರಾರಂಭವಾಗಿದೆ. ಹೆಚ್ಚು ಹೆಚ್ಚು ಜನರು ಬಿಜೆಪಿ ಸದಸ್ಯತ್ವ ಪಡೆದು ಪ್ರಧಾನಿ ನರೇಂದ್ರ ಮೋದಿ ಅವರ ಕೈ ಬಲಪಡಿಸಬೇಕಾಗಿದೆ ಎಂದು ಪುರಸಭಾ ಸದಸ್ಯ ಪಟ್ಲಿ ನಾಗರಾಜ್ ಚನ್ನಗಿರಿಯಲ್ಲಿ ಹೇಳಿದ್ದಾರೆ.

ಬೆಂಗಳೂರು ಬಿಜೆಪಿ ಕಚೇರಿ ಬ್ಲಾಸ್ಟ್‌ ವಿಫಲ ಆಗಿದ್ದಕ್ಕೆ ಕೆಫೆ ಬಾಂಬ್‌!

Sep 10 2024, 01:30 AM IST
ನಗರದ ಐಟಿಪಿಎಲ್‌ ಬ್ರೂಕ್‌ ಫೀಲ್ಡ್‌ನ ‘ದಿ ರಾಮೇಶ್ವರಂ ಕೆಫೆ’ ಬಾಂಬ್‌ ಸ್ಫೋಟ ಪ್ರಕರಣ ಸಂಬಂಧ ರಾಷ್ಟ್ರೀಯ ತನಿಖಾ ಸಂಸ್ಥೆಯ (ಎನ್‌ಐಎ) ಅಧಿಕಾರಿಗಳು ತನಿಖೆ ನಡೆಸಿ ನಾಲ್ವರು ಆರೋಪಿಗಳ ವಿರುದ್ಧ ಸೋಮವಾರ ಎನ್‌ಐಎ ವಿಶೇಷ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ.

ಪ್ರಶಸ್ತಿ ಹಿಂಪಡೆದ ಬಗ್ಗೆ ಬಿಜೆಪಿ ನಾಯಕರ ಹೇಳಿಕೆ ನಾಚಿಕೆಗೇಡು: ರಮೇಶ್ ಕಾಂಚನ್

Sep 09 2024, 01:39 AM IST
ಒಂದು ಶಿಕ್ಷಣ ಸಂಸ್ಥೆ ಅದು ಕೇವಲ ವಿದ್ಯಾರ್ಥಿಗಳ ವಿದ್ಯಾರ್ಜನೆಗೆ ಸೀಮಿತವಾಗಿರಬೇಕು, ಹೊರತು ಅಲ್ಲಿ ಧರ್ಮ, ಜಾತಿಯ ವಿಚಾರಗಳನ್ನು ವಿದ್ಯಾರ್ಥಿಗಳ ಮನಸ್ಸಿನಲ್ಲಿ ತುಂಬಿಸುವ ಕೆಲಸವಾಗಬಾರದು ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್ ಹೇಳಿದ್ದಾರೆ.

ಬಿಜೆಪಿ-ಕಾಂಗ್ರೆಸ್‌ ಹೊಂದಾಣಿಕೆಯಿಂದ ಅನ್ಯಾಯ

Sep 09 2024, 01:37 AM IST
ಕನ್ನಡಪ್ರಭ ವಾರ್ತೆ ವಿಜಯಪುರ ಬಿಜೆಪಿಗೆ ನಾನು ಯಾವುದೇ ನಿಮಿಷದಲ್ಲೂ ಹೋಗಬಹುದು. ಆದರೆ ಒಂದು ಕುಟುಂಬದಿಂದ ಪಕ್ಷ ಹೊರಗೆ ಬರಬೇಕು, ಹೊಂದಾಣಿಕೆ ಮುಕ್ತ ಆಗಬೇಕು, ಸ್ವಜನ ಪಕ್ಷಪಾತ ದೂರ ಆಗಬೇಕು, ನೋವು ಅನುಭವಿಸಿದವರಿಗೆ ಸಮಾಧಾನ ಆಗುವಂತೆ ಶುದ್ದೀಕರಣ ಆಗಬೇಕು. ಈ ಬಗ್ಗೆ ನನಗೆ ಮಾತನಾಡಿಸಲು ಬಂದವರೊಂದಿಗೆ ಚರ್ಚಿಸಿ ಮುಂದಿನ ತೀರ್ಮಾನ ತೆಗೆದುಕೊಳ್ಳುವುದಾಗಿ ಮಾಜಿ ಡಿಸಿಎಂ ಕೆ.ಎಸ್‌.ಈಶ್ವರಪ್ಪ ಸ್ಪಷ್ಟಪಡಿಸಿದ್ದಾರೆ.

ಮಹಿಳೆಯರ ಸಬಲೀಕರಣಕ್ಕೆ ಬಿಜೆಪಿ ಬದ್ಧ: ಬಾಲಚಂದ್ರ ಜಾರಕಿಹೊಳಿ

Sep 09 2024, 01:35 AM IST
ಮಹಿಳೆಯರು ಆರ್ಥಿಕವಾಗಿ ಮುಂದೆ ಬರಬೇಕಾದರೆ ಸರ್ಕಾರದ ಯೋಜನೆಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು.

ವಿನೇಶ್ ಬಗ್ಗೆ ಮಾತಾಡಬೇಡಿ: ಬ್ರಿಜ್ ಭೂಷಣ್‌ಗೆ ಬಿಜೆಪಿ ತಾಕೀತು

Sep 09 2024, 01:34 AM IST
ಕುಸ್ತಿ ಪಟು ವಿನೇಶ್‌ ಪೋಗಟ್‌ ಮತ್ತು ಬಜರಂಗ್ ಪುನಿಯಾ ಕಾಂಗ್ರೆಸ್‌ ಸೇರಿದ್ದಕ್ಕೆ ಅವರ ವಿರುದ್ಧ ನಾಲಿಗೆ ಹರಿಬಿಟ್ಟಿದ್ದ ಕುಸ್ತಿ ಫೆಡರೇಷನ್ ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ನಾಯಕ ಬ್ರಿಜ್ ಭೂಷಣ್‌ ವಿರುದ್ಧ ಬಿಜೆಪಿ ಹೈಕಮಾಂಡ್‌ ಗರಂ ಆಗಿದೆ. ವಿನೇಶ್ ಬಗ್ಗೆ ಮಾಧ್ಯಮಗಳಲ್ಲಿ ಯಾವುದೇ ಹೇಳಿಕೆ ನೀಡಬಾರದು ಎಂದು ಬ್ರಿಜ್‌ಗೆ ತಾಕೀತು ಮಾಡಿದೆ.

ಕಾಶ್ಮೀರದಲ್ಲಿ ಕರ್ನಾಟಕದ ರೀತಿಯಲ್ಲಿ ಉಚಿತ ಭರವಸೆಗಳ ಬಿಜೆಪಿ ಪ್ರಣಾಳಿಕೆ ರಿಲೀಸ್‌..!

Sep 07 2024, 08:21 AM IST

ಪ್ರಣಾಳಿಕೆಯಲ್ಲಿ ವರ್ಷಕ್ಕೆ 2 ಉಚಿತ ಗ್ಯಾಸ್ ಸಿಲಿಂಡ‌ರ್, ವಿದ್ಯಾರ್ಥಿಗಳಿಗೆ ಪ್ರತಿ ವರ್ಷ 3 ಸಾವಿರ ರು. ಪ್ರಯಾಣ ಭತ್ಯೆ, ಕರ್ನಾಟಕದ ಗೃಹಲಕ್ಷ್ಮಿ ಮಾದರಿಯಲ್ಲಿ ಮಹಿಳೆಯರಿಗೆ ವರ್ಷಕ್ಕೆ 18 ಸಾವಿರ ರು., ರೈತರಿಗೆ ಶೇ.50 ರಿಯಾಯ್ತಿ ದರದಲ್ಲಿ ವಿದ್ಯುತ್ ಸೇರಿದಂತೆ ಹಲವು ಉಚಿತ ಯೋಜನೆಗಳನ್ನು ಘೋಷಿಸಲಾಗಿದೆ 

  • < previous
  • 1
  • ...
  • 113
  • 114
  • 115
  • 116
  • 117
  • 118
  • 119
  • 120
  • 121
  • ...
  • 329
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved