• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜ್ಯಪಾಲರು ಬಿಜೆಪಿ ಪಕ್ಷದ ಕೈಗೊಂಬೆ: ಶಾಸಕ ರಮೇಶ ಬಂಡಿಸಿದ್ದೇಗೌಡ

Aug 19 2024, 12:47 AM IST
ಸಿಎಂ ಸಿದ್ದರಾಮಯ್ಯರ ಪತ್ನಿ ಪಾರ್ವತಮ್ಮನವರ ಹೆಸರಿನಲ್ಲಿ ಮೈಸೂರು ಮೂಡಾದಲ್ಲಿ ಅಕ್ರಮವಾಗಿ ನಿವೇಶನ ಪಡೆದಿದೆ ಎಂದು ಹೇಳುವ ಬಿಜೆಪಿಗರು ಹಿಂದಿನ ವಾಸ್ತವವನ್ನು ತಿಳಿದುಕೊಳ್ಳದೆ ರಾಜ್ಯಪಾಲರ ಮೂಲಕ ಏಕಾಏಕಿ ಪ್ರಾಸಿಕ್ಯೂಷನ್ ಅನುಮತಿ ತಂದಿದ್ದಾರೆ.

ಪ್ರಾಸಿಕ್ಯೂಷನ್ ಗೆ ಅನುಮತಿ ಕೊಡುವ ಮೂಲಕ ಬಿಜೆಪಿ ಏಜೆಂಟರಂತೆ ವರ್ತಿಸುತ್ತಿರುವ ರಾಜ್ಯಪಾಲರು: ಶಾಸಕ ಶರತ್‌ ಬಚ್ಚೇಗೌಡ

Aug 18 2024, 01:56 AM IST

ಮುಡಾ ಹಗರಣದ ಹೆಸರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೇಲೆ ಪ್ರಾಸಿಕ್ಯೂಷನ್ ಗೆ ಅನುಮತಿ ಕೊಡುವ ಮೂಲಕ ರಾಜ್ಯಪಾಲರು ಬಿಜೆಪಿಯವರ ಏಜೆಂಟರಂತೆ ಕೆಲಸ ಮಾಡುತ್ತಿದ್ದಾರೆ ಎಂದು ಶಾಸಕ ಶರತ್ ಬಚ್ಚೇಗೌಡ ಆಕ್ರೋಶವನ್ನು ವ್ಯಕ್ತಪಡಿಸಿದರು.  

ಜಾರ್ಖಂಡ್‌ ವಿಧಾನಸಭೆ ಚುನಾವಣೆಗೂ ಮುನ್ನ ಸಿಎಂ ಸ್ಥಾನ ಕೈತಪ್ಪಿದ ಚಂಪೈ ಸೊರೇನ್‌ ಶೀಘ್ರ ಬಿಜೆಪಿ ಸೇರ್ಪಡೆ ವದಂತಿ

Aug 18 2024, 01:55 AM IST
ಮುಂಬರುವ ಜಾರ್ಖಂಡ್‌ ವಿಧಾನಸಭೆ ಚುನಾವಣೆಗೂ ಮುನ್ನ ಜಾರ್ಖಂಡ್‌ ಮುಕ್ತಿ ಮೋರ್ಚಾ (ಜೆಎಂಎಂ) ನಾಯಕ, ಮಾಜಿ ಮುಖ್ಯಮಂತ್ರಿ ಚಂಪೈ ಸೊರೇನ್‌ ಬಿಜೆಪಿ ಸೇರಲಿದ್ದಾರೆ ಎಂಬ ಭಾರೀ ವದಂತಿ ಹಬ್ಬಿದೆ.

ಬಿಜೆಪಿ ವಿರುದ್ಧ ಕಾಂಗ್ರೆಸ್‌ ಹೋರಾಡಬೇಕು: ಹರೀಶ್‌ ಕುಮಾರ್‌

Aug 17 2024, 01:00 AM IST
ದೇಶದ 78ನೇ ಸ್ವಾತಂತ್ರ್ಯೋತ್ಸವ ಪ್ರಯುಕ್ತ ಗುರುವಾರ ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಗುರುವಾರ ನಡೆದ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ ಮಾತನಾಡಿ, ಬಿಜೆಪಿಗೆ ಪ್ರಜಾಪ್ರಭುತ್ವ ವ್ಯವಸ್ಥೆ ಮೇಲೆ ನಂಬಿಕೆ ಇಲ್ಲ. ದೇಶದಲ್ಲಿ ಬ್ರಿಟಿಷರ ಆಳ್ವಿಕೆಗಿಂತಲೂ ಬಿಜೆಪಿ ಕೆಟ್ಟ ಆಡಳಿತ ನಡೆಸುತ್ತಿದೆ ಎಂದರು.

ಏಕರೂಪ ನಾಗರಿಕ ಸಂಹಿತೆ ಮತ್ತು ಒಂದು ದೇಶ, ಒಂದು ಚುನಾವಣೆಗೆ ಬೆಂಬಲದಿಂದ ದೂರ ಉಳಿದ ಬಿಜೆಪಿ ಮಿತ್ರ ಪಕ್ಷಗಳು

Aug 17 2024, 12:55 AM IST
ಸ್ವಾತಂತ್ರ್ಯ ದಿನಾಚರಣೆಯಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ ಏಕರೂಪ ನಾಗರಿಕ ಸಂಹಿತೆ ಮತ್ತು ಒಂದು ದೇಶ, ಒಂದು ಚುನಾವಣೆಗೆ ಕರೆಗೆ ಮಿತ್ರ ಪಕ್ಷಗಳು ಮಿಶ್ರ ಪ್ರತಿಕ್ರಿಯೆ ನೀಡಿವೆ.

ನಗರಸಭೆ ಅಧಿಕಾರಕ್ಕಾಗಿ ಕಾಂಗ್ರೆಸ್‌ ತಂತ್ರಕ್ಕೆ ಬಿಜೆಪಿ ಪ್ರತಿತಂತ್ರ

Aug 17 2024, 12:49 AM IST
ಕೊಳ್ಳೇಗಾಲ ನಗರಸಭೆಯಲ್ಲಿ 13ಸ್ಥಾನಹೊಂದಿರುವ ಬಿಜೆಪಿ ಅಧಿಕಾರ ಹಿಡಿದು, ಕಾಂಗ್ರೆಸ್ ಪಕ್ಷದ ವರಿಷ್ಠರಿಗೆ ಮುಖಭಂಗ ಮಾಡಲು ರಣವ್ಯೂಹ ರೂಪಿಸಿದ್ದು ಈ ಬೆಳವಣಿಗೆ ಕಾಂಗ್ರೆಸ್ ವಲಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.

ವರಿಷ್ಠರ ಮಧ್ಯಸ್ಥಿಕೇಲಿ ಬಿವೈವಿ ಜೊತೆಗೆ ಮಾತುಕತೆ ಸಿದ್ಧ- ನಾವು ಬಂಡಾಯಗಾರರಲ್ಲ, ಬಿಜೆಪಿ ನಿಷ್ಠರು: ಯತ್ನಾಳ್‌

Aug 16 2024, 08:35 AM IST
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರರ ಜೊತೆ ಮಾತುಕತೆಗೆ ಸಿದ್ಧ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ಹೈಕಮಾಂಡ್‌ ಒಪ್ಪಿಗೆ ಪಡೆದೇ ಬಳ್ಳಾರಿಗೆ ಪಾದಯಾತ್ರೆ ನಡೆಸುತ್ತೇವೆ, ತಮ್ಮದು ಬಂಡಾಯ ಅಲ್ಲ, ತಾವು ಪಕ್ಷ ನಿಷ್ಠರು ಎಂದೂ ಸ್ಪಷ್ಟಪಡಿಸಿದ್ದಾರೆ.

ಪ್ರತಿಪಕ್ಷ ನಾಯಕರಿಗೆ ಸಿಗದ ಸವಲತ್ತು : ಬಿಜೆಪಿ ಪ್ರತಿಭಟನೆ

Aug 15 2024, 01:58 AM IST
ಚಿಕ್ಕಮಗಳೂರು, ವಿಧಾನ ಪರಿಷತ್‌ನ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ರಾಜ್ಯ ಸರ್ಕಾರ ಮೂಲ ಸವಲತ್ತು ಒದಗಿಸದೇ ವಂಚಿಸಿದೆ ಎಂದು ಆರೋಪಿಸಿ ನಗರದ ಆಜಾದ್ ಪಾರ್ಕ್ ವೃತ್ತದಲ್ಲಿ ಜಿಲ್ಲಾ ಬಿಜೆಪಿ ಎಸ್ ಸಿ ಮೋರ್ಚಾದ ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ಬುಧವಾರ ಪ್ರತಿಭಟನೆ ನಡೆಸಿದರು.

21ಕ್ಕೆ ಬೆಂಗಳೂರಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ವಿರುದ್ಧ ಅತೃಪ್ತರ ಬಂಡಾಯ ಸಭೆ?

Aug 15 2024, 01:55 AM IST
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ವಿರುದ್ಧದ ಬಂಡಾಯದ ಕಹಳೆ ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆಯಿದ್ದು, ಇನ್ನೊಂದು ವಾರದಲ್ಲಿ ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಸಭೆ ನಿಗದಿಯಾಗಿದೆ.

ಬಿಜೆಪಿ ಸಂಘಟನೆಗೆ ಒತ್ತು ನೀಡಿ: ಬಿಜೆಪಿ ರಾಜ್ಯ ಮಹಿಳಾ ಮೋರ್ಚಾ ಅಧ್ಯಕ್ಷೆ ಸಿ.ಮಂಜುಳಾ

Aug 14 2024, 12:54 AM IST
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಪಕ್ಷಕ್ಕೆ ಭಾರೀ ಮತಗಳು ಬಂದಿವೆ. ಇತ್ತೀಚೆಗೆ ನಡೆದ ಲೋಕಸಭಾ ಚುನಾವಣೆಯಲ್ಲೂ ಸಹ ಕ್ಷೇತ್ರದಾದ್ಯಂತ ಬಿಜೆಪಿ-ಜೆಡಿಎಸ್ ಮೈತ್ರಿ ಪಕ್ಷಕ್ಕೆ ಬಾರಿ ಬೆಂಬಲ ವ್ಯಕ್ತವಾಗಿದೆ. ಮಹಿಳೆಯರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳುವ ಜೊತೆಗೆ ಮತ್ತಷ್ಟು ಪಕ್ಷ ಸಂಘಟನೆ ಒತ್ತು ನೀಡಬೇಕು.
  • < previous
  • 1
  • ...
  • 129
  • 130
  • 131
  • 132
  • 133
  • 134
  • 135
  • 136
  • 137
  • ...
  • 329
  • next >

More Trending News

Top Stories
ರಾಜ್ಯದಲ್ಲಿ ಬೇಸಿಗೆ ಮಳೆಗೆ ಮೂವರ ಬಲಿ
ಎನ್‌ಎಚ್‌ಎಂ ವೈದ್ಯರ ವೇತನ ಹೆಚ್ಚಳ : ದಿನೇಶ್ ಗುಂಡೂರಾವ್
ಕದನ ವಿರಾಮ ದಿಢೀರ್‌ ನಿರ್ಧಾರ ಆಗಿರಲಿಕ್ಕಿಲ್ಲ! ಆಪರೇಷನ್‌ ಸಿಂದೂರ ಅತ್ಯಂತ ವಿನೂತನ ಕಾರ್‍ಯಾಚರಣೆ
23 ನಿಮಿಷದಲ್ಲಿ ಪಾಕ್‌ ಫಿನಿಶ್‌!
ನೆರಳಿಗೆಂದು ಪಾಕ್‌ ಗಡಿ ದಾಟಿದ್ದ ಯೋಧ 21 ದಿನ ಬಳಿಕ ಬಿಡುಗಡೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved