ಕೊಡಗಿನ ಬಿಜೆಪಿ ಕಾರ್ಯಕರ್ತ ಬೆಂಗಳೂರಿನಲ್ಲಿ ಆತ್ಮಹತ್ಯೆ
Apr 05 2025, 12:46 AM ISTಆತ್ಮಹತ್ಯೆಗೂ ಮೊದಲು ವಿನಯ್, ಡೆತ್ ನೋಟ್ ಬರೆದಿಟ್ಟಿದ್ದು, ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಮುಖರೊಬ್ಬರ ಹೆಸರನ್ನು ಉಲ್ಲೇಖಿಸಿ ವಿನಾಕಾರಣ ನನ್ನ ವಿರುದ್ಧ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲು ಮಾಡಲಾಗಿದ್ದು, ಇದರಿಂದ ಮನನೊಂದಿದ್ದೇನೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.