ಬಿಜೆಪಿ ಜತೆ ಮೈತ್ರಿ ಮುಂದುವರಿಕೆ: ನಿಖಿಲ್
Jul 18 2025, 12:48 AM ISTರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಜೆಡಿಎಸ್ ಹಾಗೂ ಬಿಜೆಪಿ ನಡುವಿನ ಮೈತ್ರಿ ಹೀಗೆಯೇ ಮುಂದುವರಿಯಲಿದೆ. ಈ ಮೈತ್ರಿ ಮುಂದುವರಿಸಲು ದೇವೇಗೌಡರು, ಕುಮಾರಸ್ವಾಮಿ ಆಸಕ್ತಿ ಹೊಂದಿದ್ದಾರೆ ಎಂದು ರಾಜ್ಯ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದರು.