• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹುಬ್ಬಳ್ಳಿ-ಧಾರವಾಡ ಮಹಾನಗರದಲ್ಲಿ 3 ಲಕ್ಷ ಬಿಜೆಪಿ ಸದಸ್ಯತ್ವದ ಗುರಿ

Aug 27 2024, 01:38 AM IST
ಸೆ. 1ರಂದು ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಪ್ರಧಾನಿ ನರೇಂದ್ರ ಮೋದಿ ಅವರು ಮಿಸ್ ಕಾಲ್ ಮಾಡುವ ಮೂಲಕ ಚಾಲನೆ ನೀಡಲಿದ್ದಾರೆ. ಈ ಅಭಿಯಾನ ಒಟ್ಟು 45 ದಿನ ನಡೆಯಲಿದೆ.

ರೈತರ ಅವಹೇಳನ : ನಟಿ ಹಾಗೂ ಬಿಜೆಪಿ ಸಂಸದೆ ಕಂಗನಾ ರಾಣಾವತ್‌ಗೆ ಬಿಜೆಪಿ ಛೀಮಾರಿ ಹಾಕಿ ತಾಕೀತು

Aug 27 2024, 01:38 AM IST
ಸದಾ ಒಂದಿಲ್ಲೊಂದು ವಿವಾದಾತ್ಮಕ ಹೇಳಿಕೆ ನೀಡುವ ನಟಿ ಹಾಗೂ ಬಿಜೆಪಿ ಸಂಸದೆ ಕಂಗನಾ ರಾಣಾವತ್‌ ಈ ಬಾರಿ ರೈತರ ಪ್ರತಿಭಟನೆ ಕುರಿತು ಆಡಿದ ಮಾತು ಪಕ್ಷಕ್ಕೆ ಸಂಕಟ ತಂದಿದೆ. ಇದರ ಬೆನ್ನಲ್ಲೇ, ಕಂಗನಾಗೆ ಛೀಮಾರಿ ಹಾಕಿರುವ ಬಿಜೆಪಿ ಮುಂದೆ ಇಂತಹ ಹೇಳಿಕೆ ನೀಡದಂತೆ ತಾಕೀತು ಮಾಡಿದೆ.

ಬಿಜೆಪಿ ತೆಕ್ಕೆಯಲ್ಲಿದ್ದ ತಿಪಟೂರು ನಗರಸಭೆ ಕಾಂಗ್ರೆಸ್ ಪಾಲು

Aug 27 2024, 01:35 AM IST
ತೀವ್ರ ಕುತೂಹಲ ಕೆರಳಿಸಿದ್ದ ತಿಪಟೂರು ನಗರಸಭೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಸೋಮವಾರ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಯಮುನಾ ಧರಣೇಶ್ ಹಾಗೂ ಉಪಾಧ್ಯಕ್ಷರಾಗಿ ಕಾಂಗ್ರೆಸ್ ಪಕ್ಷದ ಮೇಘನಾ ಸುಜಿತ್ ಭೂಷಣ್ ಆಯ್ಕೆಯಾಗುವ ಮೂಲಕ ಬಿಜೆಪಿ ತೆಕ್ಕೆಯಲ್ಲಿದ್ದ ನಗರಸಭೆಯ ಅಧಿಕಾರವನ್ನು ಕಾಂಗ್ರೆಸ್ ತನ್ನದಾಗಿಸಿಕೊಂಡಿತು.

ಗಂಗಾವತಿ ನಗರಸಭೆ ಬಿಜೆಪಿ ತೆಕ್ಕೆಗೆ

Aug 27 2024, 01:34 AM IST
ತೀವ್ರ ಕುತೂಹಲ ಕೆರಳಿಸಿದ್ದ ಇಲ್ಲಿಯ ನಗರಸಭೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ವಲಸೆ ಬಂದ ಬಿಜೆಪಿ ಸದಸ್ಯ ಮೌಲಾಸಾಬ್ ಮತ್ತು ಉಪಾಧ್ಯಕ್ಷರಾಗಿ ಪಾರ್ವತಮ್ಮ ದೊಡ್ಮನಿ ಗೆಲುವು ಸಾಧಿಸಿದ್ದಾರೆ.

ಜಮ್ಮು-ಕಾಶ್ಮೀರ ವಿಧಾನಸಭಾ ಚುನಾವಣೆ : ಮೊದಲ ಹಂತದ 16 ಬಿಜೆಪಿ ಅಭ್ಯರ್ಥಿಗಳ ಘೋಷಣೆ

Aug 27 2024, 01:32 AM IST
ಮುಂಬರುವ ಜಮ್ಮು-ಕಾಶ್ಮೀರ ವಿಧಾನಸಭಾ ಚುನಾವಣೆಯ ಮೊದಲ ಹಂತದ 16 ಅಭ್ಯರ್ಥಿಗಳ ನವೀಕೃತ ಪಟ್ಟಿಯನ್ನು ಬಿಜೆಪಿ ಸೋಮವಾರ ಬಿಡುಗಡೆ ಮಾಡಿದೆ.

ಶಾಸಕರನ್ನು ಖರೀದಿಸಲು 100 ಕೋಟಿ ರು. ಆಫರ್: ಶಾಸಕ ಪಿ.ರವಿಕುಮಾರ್ ವಿರುದ್ಧ ಬಿಜೆಪಿ ದೂರು

Aug 27 2024, 01:31 AM IST
ಆಪರೇಷನ್ ಕಮಲ ಮಾಡುವ ಮೂಲಕ ನಾವು ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸಲು ಹೋಗುವುದಿಲ್ಲ. ಬದಲಿಗೆ ಅವರವರ ಕಚ್ಚಾಟದಲ್ಲೇ ಸರ್ಕಾರ ಬಿದ್ದು ಹೋಗುತ್ತದೆ. ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ಕೂಡಲೇ ಸರ್ಕಾರವೇ ಬಿದ್ದುಹೋಗುತ್ತದೆ.

ಕರ್ನಾಟಕ ಲೋಕಸೇವಾ ಆಯೋಗ ಪರೀಕ್ಷೆ ಮುಂದೂಡಿಕೆಗೆ ಆಗ್ರಹಿಸಿ ಬಿಜೆಪಿ ಯುವ ಮೋರ್ಚಾ ಧರಣಿ

Aug 26 2024, 01:40 AM IST

 ಕೆಪಿಎಸ್ಸಿ ಆ. 27ರಂದು ನಡೆಸಲು ಉದ್ದೇಶಿಸಿರುವ ಗೆಜೆಟೆಡ್‌ ಪ್ರೊಬೇಷನರ್ಸ್‌ ಪರೀಕ್ಷೆ ಮುಂದೂಡಿಕೆಗೆ ಆಗ್ರಹಿಸಿ ಪ್ರತಿಭಟನೆ ಮಾಡಿದ ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದ ಪೊಲೀಸರ ಕ್ರಮವನ್ನು ಖಂಡಿಸಿ ವಿಜಯನಗರ ಪೊಲೀಸ್‌ ಠಾಣೆ ಎದುರು ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಭಾನುವಾರ ಪ್ರತಿಭಟನೆ ನಡೆಸಿದರು.

ಗೆಜೆಟೆಡ್ ಪ್ರೊಬೇಷನರ್ ನೇಮಕಾತಿ ಪೂರ್ವಭಾವಿ ಪರೀಕ್ಷೆ ಮುಂದೂಡಲು ರಾಜ್ಯಪಾಲರಿಗೆ ಬಿಜೆಪಿ ಮನವಿ

Aug 26 2024, 01:38 AM IST
ಗೆಜೆಟೆಡ್ ಪ್ರೊಬೇಷನರ್ ನೇಮಕಾತಿ ಪೂರ್ವಭಾವಿ ಪರೀಕ್ಷೆಯನ್ನು ಮುಂದೂಡುವಂತೆ ಒತ್ತಾಯಿಸಿ ಬಿಜೆಪಿ ಯುವ ಮೋರ್ಚಾ ರಾಜ್ಯಪಾಲರಿಗೆ ಮನವಿ ಸಲ್ಲಿಸಿದೆ.

ಬಿಜೆಪಿ, ಜೆಡಿಎಸ್‌ನಿಂದ ರಾಜಭವನ ದುರುಪಯೋಗ

Aug 26 2024, 01:33 AM IST
ಸಿಎಂ ಸಿದ್ದರಾಮಯ್ಯರನ್ನು ಅಧಿಕಾರದಿಂದ ಕೆಳಗೆ ಇಳಿಸಲು ಹುನ್ನಾರ ನಡೆಸಿರುವ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ತಾಳಕ್ಕೆ ತಕ್ಕಂತೆ ನಡೆದುಕೊಳ್ಳುತ್ತಿರುವ ರಾಜ್ಯಪಾಲರ ನಡೆಯನ್ನು ಖಂಡಿಸಿ ಆ.27 ರಂದು ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟ ಮತ್ತು ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟದ ವತಿಯಿದ ರಾಜಭವನ ಚಲೋ ಕಾರ್ಯಕ್ರಮ ಹಮ್ಮಿಕೊಂಡಿರುವುದಾಗಿ ಶೋಷಿತ ಸಮುದಾಯಗಳ ಒಕ್ಕೂಟದ ರಾಜ್ಯ ಸಂಚಾಲಕ ಅನಂತನಾಯಕ್ ತಿಳಿಸಿದ್ದಾರೆ.

ಬಹುಮತವಿದ್ರೂ ಬಿಜೆಪಿ ಅಧಿಕಾರ ನಡೆಸೋದು ಡೌಟು

Aug 26 2024, 01:31 AM IST
ಚಿತ್ರದುರ್ಗ ನಗರಸಭೆಯ ಒಕ್ಕೂಟ ಮಾದರಿ ಆಡಳಿತ ಅಧ್ಯಕ್ಷೆಯಾಗಿ ರೂಪುಗೊಂಡಿರುವ ಪಕ್ಷೇತರ ಸದಸ್ಯೆ ಸ್ಮಿತಾ ಈರುಳ್ಳಿ ರಘು ಶಾಸಕ ವೀರೇಂದ್ರಪ್ಪ ಪಪ್ಪಿ ಸಮ್ಮುಖದಲ್ಲಿ ಕಾಂಗ್ರೆಸ್ ಗೆ ಸೇರ್ಪಡೆಯಾದರು.
  • < previous
  • 1
  • ...
  • 147
  • 148
  • 149
  • 150
  • 151
  • 152
  • 153
  • 154
  • 155
  • ...
  • 355
  • next >

More Trending News

Top Stories
ಆನ್‌ಲೈನ್‌ ಬ್ಯಾಂಕಿಂಗ್‌ : ಫೋನು, ಲ್ಯಾಪ್‌ಟಾಪ್‌ - ಯಾವುದು ಸೇಫ್‌
ಮಗಳ ರುಬೆಲಾ ನಿಯಂತ್ರಿಸಿದ ಸರಿ ಹಿಟ್ಟೇ ಪೋಷಕರಿಗೆ ಉದ್ಯಮವಾಯ್ತು!
ದಸರಾ ಗಜಪಡೆಯಲ್ಲಿ ‘ಭೀಮ’ನೇ ಬಲಶಾಲಿ : ತೂಕ 5465 ಕೆ.ಜಿ.
ಭಾರತೀಯರೇ, ನೀವು ಅಮೆರಿಕವನ್ನು ನಂಬಬೇಡಿ! : ಯುಎಸ್ ಆರ್ಥಿಕ ತಜ್ಞ ಪ್ರೊ. ಜೆಫ್ರಿ ಸ್ಯಾಕ್ಸ್‌
ವಜಾಗೊಂಡಿರುವ ಮಾಜಿ ಸಚಿವ ಕೆ.ಎನ್‌.ರಾಜಣ್ಣ ವಿವಾದಗಳ ಸರದಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved