15ರಂದು ವಿಧಾನಸೌಧಕ್ಕೆ ಬಿಜೆಪಿ-ಜೆಡಿಎಸ್ ಮುತ್ತಿಗೆ
Jul 08 2024, 12:37 AM IST ರಾಜ್ಯ ಸರ್ಕಾರದ ಆಡಳಿತ ಸಂಪೂರ್ಣವಾಗಿ ವಿಫಲವಾಗಿದೆ, ರಾಜ್ಯದಲ್ಲಿ ಜನ ವಿರೋಧಿ ಸರ್ಕಾರವಾಗಿ ಮಾರ್ಪಾಡಾಗಿದೆ. ಸುಳ್ಳು ಭರವಸೆಗಳ ಮೂಲಕ ಅಧಿಕಾರ ಹಿಡಿದ ಕಾಂಗ್ರೆಸ್ ಚುನಾವಣೆಯ ನಂತರ ಸ್ಥಗಿತಗೊಳಿಸಿ, ಜನವಿರೋಧಿ ಆಡಳಿತ ನಡೆಸುತ್ತಿದೆ.