ಗುಂಡ್ಲುಪೇಟೆಯಲ್ಲಿ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ
Jun 21 2024, 01:05 AM ISTಪೆಟ್ರೋಲ್ ಮತ್ತು ಡೀಸೆಲ್ ದರ ಬೆಲೆ ಏರಿಕೆ ಕ್ರಮ ಖಂಡಿಸಿ ಬಿಜೆಪಿ ಕಾರ್ಯಕರ್ತರು ಪಟ್ಟಣದಲ್ಲಿ ಪ್ರತಿಭಟನೆ ನಡೆಸಿ, ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಗುಂಡ್ಲುಪೇಟೆಯ ಹಳೇ ಬಸ್ ನಿಲ್ದಾಣದಿಂದ ಮೆರವಣಿಗೆ ಬಿಜೆಪಿ ಕಾರ್ಯಕರ್ತರು ಹೆದ್ದಾರಿ ಮೂಲಕ ಸಾಗಿ ಎಂಡಿಸಿಸಿ ಬ್ಯಾಂಕ್ ಮುಂಭಾಗ - ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಿದರು.